|
|

|  |
Dispatched within 7 Business Days |
 | FREE Home Delivery (For purchase of Rs 399/- and above) |
| |
- ವಿವರಗಳು
- ಪುಸ್ತಕದ ಬಗ್ಗೆ
- ಲೇಖಕರ ಬಗ್ಗೆ
ಪ್ರಕಾಶಕರು |
: |
ಅಭಿನವ, Abhinava |
ಈಗಿನ ಮುದ್ರಣದ ಸಂಖ್ಯೆ |
: |
3 |
ಪುಸ್ತಕದ ಮೂಲ |
: |
ಇಂಗ್ಲಿಷ್ |
ಮುದ್ರಣದ ವರ್ಷ |
: |
2013 |
ರಕ್ಷಾ ಪುಟ |
: |
ಸಾದಾ |
ಪುಟಗಳು |
: |
506 |
ಪುಸ್ತಕದ ಗಾತ್ರ |
: |
1/8 Demy Size |
ISBN |
: |
9789381055861 |
ಕೋಡ್ |
: |
171031 |
‘ಭಾರತೀಯ ಪತ್ರಿಕೋದ್ಯಮದ ಕೆಟ್ಟ ಹುಡುಗ’ ಎಂಬ ‘ಪ್ರಶಂಸೆ’ಗೆ ಗುರಿಯಾದವರು ಪಿ ಸಾಯಿನಾಥ್. ಈ ಕೆಟ್ಟ ಹುಡುಗ ಕಳೆದ 18 ವರ್ಷಗಳಿಂದ ದೇಶದ ಕಡು ಬಡ ಜಿಲ್ಲೆಗಳನ್ನು ಸುತ್ತುತ್ತಿದ್ದಾರೆ. ಯಾವುದೇ ಭೂಪಟದಲ್ಲಿ ಕಾಣಿಸಿಕೊಳ್ಳದೇ ಹೋಗುವಂತಹ ಕುಗ್ರಾಮಗಳಲ್ಲಿ ವರ್ಷದ 300 ದಿನ ಕಳೆಯುವ ಸಾಯಿನಾಥ್ ಆ ಹಳ್ಳಿಗಳಿಗೆ, ಹಳ್ಳಿಯ ಜನತೆಗೆ ಘನತೆ ತಂದವರು. ಸಾಯಿನಾಥ್ ಅವರ ಸುತ್ತಾಟ ದೇಶದ ನೀತಿ ರೂಪಕರನ್ನು ತುದಿಗಾಲಲ್ಲಿ ನಿಲ್ಲಿಸುತ್ತದೆ. ಹಲವು ಪ್ರಧಾನಿಗಳು ಇವರು ಪ್ರಸ್ತಾಪಿಸಿದ ಹಳ್ಳಿಗಳತ್ತ ಧಾವಿಸುವಂತೆ ಮಾಡುತ್ತದೆ. ಅವರ ಈ ಕೃತಿ Everybody loves a good drought ದೇಶದ ಪ್ರಜ್ಞೆಯನ್ನು ಕಲಕಿದೆ. ಕನ್ನಡ ಪತ್ರಿಕೋದ್ಯಮದ ಮುಖ್ಯ ಹೆಸರಾದ ಜಿ ಎನ್ ಮೋಹನ್ ಈ ಕೃತಿಯನ್ನು ಕನ್ನಡಕ್ಕೆ ತಂದಿದ್ದಾರೆ.
|
| | |
|
|
|
|
|
|
|
|