Items
0
Total
  0.00 
Welcome Guest.
Due to COVID impact/lockdown, delivery schedules may get delayed

 
Rs. 216    
10%
Rs. 194/-
 
 
Dispatched within 7 Business Days
FREE Home Delivery
(For purchase of Rs 399/- and above)

    
  • ವಿವರಗಳು
  • ಪುಸ್ತಕದ ಬಗ್ಗೆ
  • ಲೇಖಕರ ಬಗ್ಗೆ
ಪ್ರಕಾಶಕರು : ಪುಸ್ತಕ ಪ್ರಕಾಶನ, Pustaka Prakashana
ಈಗಿನ ಮುದ್ರಣದ ಸಂಖ್ಯೆ : 17
ಮುದ್ರಣದ ವರ್ಷ : 2013
ರಕ್ಷಾ ಪುಟ : ಉತ್ತಮ
ಪುಟಗಳು : 220
ಪುಸ್ತಕದ ಗಾತ್ರ : 1/8 Demy Size
ಕೋಡ್ : 179519

ಹೊಡೆದಾಟ, ಸಾವು, ಬೆದರಿಕೆ, ಜಾತಿ ವೈಷಮ್ಯ, ದೆವ್ವ ಭೂತಗಳು, ಸುಲಿಗೆ, ಹಾದರ, ಹೀಗೇ ಜನಪ್ರಿಯ ಸಾಹಿತ್ಯದ ಎಲ್ಲ ಅಂಶಗಳನ್ನೂ, ಲಘು ಸಾಹಿತ್ಯದ ಹಾಸ್ಯ, ಹಾರಾಟದಂಥ ಅಂಶಗಳನ್ನೂ ಯಾವ ಸಂಕೋಚವೂ ಇಲ್ಲದೆ ಸಲೀಸಾಗಿ, ಮುಕ್ತವಾಗಿ ಬಳಸಿಕೊಳ್ಳುವ ತೇಜಸ್ವಿ ಅವುಗಳ ಸಕಾಲಿಕ ನಿರಾಕರಣೆಯಲ್ಲಿ ತೋರುವ ಕಲಾತ್ಮಕ ಜಾಣ್ಮೆ ಚಿದಂಬರ ರಹಸ್ಯವನ್ನು ಇತ್ತೀಚಿನ ಅತಿ ಮುಖ್ಯ ಕನ್ನಡದ ಕಾದಂಬರಿಗಳಲ್ಲಿ ಒಂದನ್ನಾಗಿ ಮಾಡಿದೆ.

ಕೆ.ಪಿ. ಪೂರ್ಣಚಂದ್ರ ತೇಜಸ್ವಿ(ಸೆಪ್ಟೆಂಬರ್ ೮ ೧೯೩೮ - ಏಪ್ರಿಲ್ ೫ ೨೦೦೭)- ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ನವ್ಯ ಸಾಹಿತ್ಯದ ಕಾಲಘಟ್ಟದಲ್ಲಿ ಪ್ರಮುಖವಾಗಿ ಕೇಳಿ ಬಂದ ಹೆಸರುಗಳಲ್ಲಿ ಪೂರ್ಣಚಂದ್ರ ತೇಜಸ್ವಿಯವರು, ಅಬಚೂರಿನ ಪೋಸ್ಟಾಫೀಸು ಕಥಾ ಸಂಕಲನದ ಮೂಲಕ ಬಂಡಾಯ ಸಾಹಿತ್ಯವನ್ನು ಪ್ರಾರಂಭಿಸಿದರು. ತೇಜಸ್ವಿ ಆರಂಭದಲ್ಲಿ ಬೇರೊಂದು ಹೆಸರಲ್ಲಿ ಕಾವ್ಯ ರಚನೆ ಮಾಡಿದ್ದರೂ, ನಂತರ ಕಥಾ ಸಾಹಿತ್ಯ, ಕಾದಂಬರಿ, ಲೇಖನಗಳ ಕಡೆ ಹೆಚ್ಚಿನ ಗಮನ ಹರಿಸಿದರು. ೧೯೮೭ರಲ್ಲಿ `ಚಿದಂಬರ ರಹಸ್ಯ` ಕೃತಿಗಾಗಿ ಕೇಂದ್ರ ಸಾಹಿತ್ಯ ಅಕಾಡೆಮಿಯ ಪ್ರಶಸ್ತಿಯನ್ನು ಪಡೆದಿರುವ ಶ್ರೀ ಕೆ.ಪಿ. ಪೂರ್ಣಚಂದ್ರ ತೇಜಸ್ವಿ ಅವರು ತಂದೆ-ಮಕ್ಕಳಿಬ್ಬರೂ ಪ್ರಶಸ್ತಿ ಗಳಿಸಿದ ವಿಕ್ರಮವನ್ನು ಸೃಷ್ಟಿಸಿದ ಜೋಡಿಯಲ್ಲಿ ಎರಡನೆಯವರು. ವಿಜ್ಞಾನ ಮತ್ತು ಇತರ ಕೆಲವು ಸಾಹಿತ್ಯೇತರ ಕ್ಷೇತ್ರಗಳಲ್ಲಿಯೂ ತಮ್ಮತನವನ್ನು ಮೆರೆದಿರುವ ವಿಶಿಷ್ಟ ಲೇಖಕರಾಗಿದ್ದಾರೆ. ಕನ್ನಡ ಕಥೆ-ಕಾದಂಬರಿಗಳ ಕ್ಷೇತ್ರದಲ್ಲಿ ಹೊಸ ಮೈಲುಗಲ್ಲುಗಳನ್ನೇ ನೆಟ್ಟ ತೇಜಸ್ವಿ ಅವರು ವಿಶಿಷ್ಟ ಪ್ರವಾಸ ಕಥನ, ಬೇಟೆ ಸಾಹಿತ್ಯ ಹಾಗೂ ಅನುವಾದಿತ ಕೃತಿಗಳಿಂದ ಕನ್ನಡ ಸಾಹಿತ್ಯವನ್ನು ಸಮೃದ್ಧಗೊಳಿಸಿದ್ದಾರೆ. ಸಾಹಿತ್ಯ ಕ್ಷೇತ್ರದಲ್ಲಿ ತಮ್ಮದೇ ಆದ ಹಾದಿಯನ್ನು ನಿರ್ಮಿಸಿಕೊಂಡು ಹೊರಟವರು, ಯಶಸ್ಸನ್ನು ಮೆರೆದವರು. ತೇಜಸ್ವಿಯವರನ್ನು ಕುರಿತು ಸಂಶೋಧನೆ ನಡೆಸಿ ಪಿ‌ಎಚ್.ಡಿ ಪದವಿ ಗಳಿಸಿದ್ದಾರೆ.

uploads/authorimages/545.jpg
ಲೇಖಕರ ಇತರ ಕೃತಿಗಳು
10%
ಬೆಳ್ಳಂದೂರಿನ ನರಭಕ್ಷಕ (ಕಾಡಿನ ....
ಪೂರ್ಣಚಂದ್ರ ತೇಜಸ್ವಿ ಕೆ ಪಿ, Poornachandra Tejasvi K P
Rs. 75    Rs. 68
Best Sellers
ಮಧುರ ಮಧುರವೀ ಮಂಜುಳಗಾನ. ಸಂಚಿಕೆ - 1 (ಕನ್ನಡ ಚಿತ್ರಗೀತೆಗಳು)
ಗುರುರಾಜ್, Gururaj
Rs. 475/-   Rs. 500
ಸವಾಲು : ಕಾದಂಬರಿ
ಗೀತಾ ನಾಗಭೂಷಣ, Geetha Nagabhushana
Rs. 243/-   Rs. 270
ಇಂಗ್ಲಿಷ್ ಇಂಗ್ಲಿಷ್ ಕನ್ನಡ ನಿಘಂಟು (Oxford )
Augarde A J, Balasubrahmanya N, Prabhu Shankara
Rs. 266/-   Rs. 295
ಸಾಂಬಾರ್ ಸ್ಪೆಷಲ್ (ಸಸ್ಯಹಾರಿ ಅಡಿಗೆ ಪುಸ್ತಕ)
ಲೀಲಾ ಮಂಜುನಾಥ್, Leela Manjunath
Rs. 135/-   Rs. 150

Latest Books
ಗುಳ್ಳಕಾಯಜ್ಜಿ : ಬಾಹುಬಲಿ ಮಹಾರಾಯ ಜಯ ನಾಟಕ
ಚಂದ್ರಶೇಖರ ಕಂಬಾರ, Chandrashekhara Kambar
Rs. 135/-   Rs. 150
ಎಲ್ಲಿಗೆ ಅನ್ನದೆ ನಡೆ - ಆತ್ಮ ಕಥನ
ಗೋವಿಂದ ಪ್ರಹ್ಲಾದ ಭಾಗೋಜಿ, Govinda Prahalada Bhagoji
Rs. 72/-   Rs. 80
ಜಯಪ್ರಕಾಶ ನಾರಾಯಣ - ಬಾಲ್ಯದಿಂದ ಅವರ ಸಂಪೂರ್ಣ ಕ್ರಾಂತಿಯವರೆಗೆ
ಯಡೂರ ಮಹಾಬಲ, Yadoor Mahabala
Rs. 270/-   Rs. 300
ಹಲ್ಲಾ ಬೋಲ್ (ಸಫ್ದರ್ ಹಾಶ್ಮಿ ಸಾವು ಮತ್ತು ಬದುಕು)
ಸುಧನ್ವ ದೇಶಪಾಂಡೆ, Sudhanva Deshpande
Rs. 180/-   Rs. 200


 
 
 
Newsletter Signup



Email
City

Copyright © 2011-2020. Navakarnataka Publications Private Limited., Bangalore. Developed & Maintained by
Dhruva Consulting, Bangalore.