Items
0
Total
  0.00 
Welcome Guest.
Kindly Excuse if any delay and delivery issues by Courier due to Lock down

 
Rs. 87    
10%
Rs. 78/-
 
 
Dispatched within 7 Business Days
FREE Home Delivery
(For purchase of Rs 250/- and above)

    
  • ವಿವರಗಳು
  • ಪುಸ್ತಕದ ಬಗ್ಗೆ
  • ಲೇಖಕರ ಬಗ್ಗೆ
ಪ್ರಕಾಶಕರು : ಪುಸ್ತಕ ಪ್ರಕಾಶನ, Pustaka Prakashana
ಈಗಿನ ಮುದ್ರಣದ ಸಂಖ್ಯೆ : 8
ಮುದ್ರಣದ ವರ್ಷ : 2013
ರಕ್ಷಾ ಪುಟ : ಸಾದಾ
ಪುಟಗಳು : 100
ಪುಸ್ತಕದ ಗಾತ್ರ : 1/8 Demy Size
ಕೋಡ್ : 173410

ಈ ಶತಮಾನ ಸಂಧ್ಯೆ ಹತ್ತಿರ ಹತ್ತಿರವಾಗುತ್ತಿದೆ. ಈ ಶತಮಾನದ ವಿಶೇಷವೇನೆಂದರೆ ಕ್ರಿಸ್ತ ಹುಟ್ಟಿದ ತರುವಾಯ ಶತಮಾನದೊಂದಿಗೆ ಮುಗಿಯುತ್ತಿರುವ ಎರಡನೆ ಮಿಲನಿಯಮ್. ಈ ಶತಮಾನದ ಅಂತ್ಯದಲ್ಲಿ ನಿಂತು ಇಪ್ಪತ್ತನೆಯ ಶತಮಾನವನ್ನು ಪರಿಭಾವಿಸಿದಾಗ ಕಂಡ, ಕೇಳಿದ, ಓದಿದ, ನೋಡಿದ ಕುತೂಹಲಕರ ರೋಮಾಂಚನ ವಿಚಾರಗಳನ್ನು ತೇಜಸ್ವಿಯವರು ನೆನಪಿನ ಲಹರಿಯ ಅಲೆದಾಟಕ್ಕನುಸಾರವಾಗಿ ಇಲ್ಲಿ ದಾಖಲಿಸುತ್ತಾ ಹೋಗಿದ್ದಾರೆ. ಅವರು ಇಲ್ಲಿ ಪ್ರಸ್ತುತ ಪಡಿಸಿರುವ ವಿಷಯಗಳ ಬೇರುಗಳೂ ಬಿಳಲುಗಳೂ ಈ ಶತಮಾನವನ್ನು ಮೀರಿ ಮಿಲನಿಯಮ್ ವರೆಗೂ ವ್ಯಾಪಿಸಿರುವುದರಿಂದ ಈ ಸರಣಿಯ ಜೀವನ ಸಂಗ್ರಾಮ ಕೃತಿಯನ್ನು ಮಿಲನಿಯಮ್-೨ ಎಂದು ಕರೆದಿದ್ದೇವೆ.

ಕೆ.ಪಿ. ಪೂರ್ಣಚಂದ್ರ ತೇಜಸ್ವಿ(ಸೆಪ್ಟೆಂಬರ್ ೮ ೧೯೩೮ - ಏಪ್ರಿಲ್ ೫ ೨೦೦೭)- ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ನವ್ಯ ಸಾಹಿತ್ಯದ ಕಾಲಘಟ್ಟದಲ್ಲಿ ಪ್ರಮುಖವಾಗಿ ಕೇಳಿ ಬಂದ ಹೆಸರುಗಳಲ್ಲಿ ಪೂರ್ಣಚಂದ್ರ ತೇಜಸ್ವಿಯವರು, ಅಬಚೂರಿನ ಪೋಸ್ಟಾಫೀಸು ಕಥಾ ಸಂಕಲನದ ಮೂಲಕ ಬಂಡಾಯ ಸಾಹಿತ್ಯವನ್ನು ಪ್ರಾರಂಭಿಸಿದರು. ತೇಜಸ್ವಿ ಆರಂಭದಲ್ಲಿ ಬೇರೊಂದು ಹೆಸರಲ್ಲಿ ಕಾವ್ಯ ರಚನೆ ಮಾಡಿದ್ದರೂ, ನಂತರ ಕಥಾ ಸಾಹಿತ್ಯ, ಕಾದಂಬರಿ, ಲೇಖನಗಳ ಕಡೆ ಹೆಚ್ಚಿನ ಗಮನ ಹರಿಸಿದರು. ೧೯೮೭ರಲ್ಲಿ `ಚಿದಂಬರ ರಹಸ್ಯ` ಕೃತಿಗಾಗಿ ಕೇಂದ್ರ ಸಾಹಿತ್ಯ ಅಕಾಡೆಮಿಯ ಪ್ರಶಸ್ತಿಯನ್ನು ಪಡೆದಿರುವ ಶ್ರೀ ಕೆ.ಪಿ. ಪೂರ್ಣಚಂದ್ರ ತೇಜಸ್ವಿ ಅವರು ತಂದೆ-ಮಕ್ಕಳಿಬ್ಬರೂ ಪ್ರಶಸ್ತಿ ಗಳಿಸಿದ ವಿಕ್ರಮವನ್ನು ಸೃಷ್ಟಿಸಿದ ಜೋಡಿಯಲ್ಲಿ ಎರಡನೆಯವರು. ವಿಜ್ಞಾನ ಮತ್ತು ಇತರ ಕೆಲವು ಸಾಹಿತ್ಯೇತರ ಕ್ಷೇತ್ರಗಳಲ್ಲಿಯೂ ತಮ್ಮತನವನ್ನು ಮೆರೆದಿರುವ ವಿಶಿಷ್ಟ ಲೇಖಕರಾಗಿದ್ದಾರೆ. ಕನ್ನಡ ಕಥೆ-ಕಾದಂಬರಿಗಳ ಕ್ಷೇತ್ರದಲ್ಲಿ ಹೊಸ ಮೈಲುಗಲ್ಲುಗಳನ್ನೇ ನೆಟ್ಟ ತೇಜಸ್ವಿ ಅವರು ವಿಶಿಷ್ಟ ಪ್ರವಾಸ ಕಥನ, ಬೇಟೆ ಸಾಹಿತ್ಯ ಹಾಗೂ ಅನುವಾದಿತ ಕೃತಿಗಳಿಂದ ಕನ್ನಡ ಸಾಹಿತ್ಯವನ್ನು ಸಮೃದ್ಧಗೊಳಿಸಿದ್ದಾರೆ. ಸಾಹಿತ್ಯ ಕ್ಷೇತ್ರದಲ್ಲಿ ತಮ್ಮದೇ ಆದ ಹಾದಿಯನ್ನು ನಿರ್ಮಿಸಿಕೊಂಡು ಹೊರಟವರು, ಯಶಸ್ಸನ್ನು ಮೆರೆದವರು. ತೇಜಸ್ವಿಯವರನ್ನು ಕುರಿತು ಸಂಶೋಧನೆ ನಡೆಸಿ ಪಿ‌ಎಚ್.ಡಿ ಪದವಿ ಗಳಿಸಿದ್ದಾರೆ.

uploads/authorimages/545.jpg
ಲೇಖಕರ ಇತರ ಕೃತಿಗಳು
Rs. 183    Rs. 165
Rs. 87    Rs. 78
Best Sellers
ನಂಬಿದವರ ನಾಕ ನರಕ
ಶಿವರಾಮ ಕಾರಂತ ಕೆ, Shivarama Karantha K
Rs. 162/-   Rs. 180
ಭಾರತ ದರ್ಶನ
ವಿದ್ಯಾನಂದ ಶೆಣೈ ಬಿ ವಿ, Vidyananda Shenoy
Rs. 140/-   Rs. 155
ಸಮಗ್ರ ಸಂಶೋಧಕ ಎಂ ಎಂ ಕಲಬುರ್ಗಿ
ಮೃತ್ಯುಂಜಯ ರುಮಾಲೆ, Mruthunjaya Rumale
Rs. 180/-   Rs. 200
ಈಶ್ವರ ಅಲ್ಲಾ ತೇರೋ ನಾಮ್ - ಬಾಬಾ ಬುಡನ್‌ಗಿರಿ ವಿವಾದ ಮತ್ತು ದರ್ಗಾ ಸಂಪ್ರದಾಯಗಳು
ಮಹೇಶ್ ಕುಮಾರ್ ಸಿ ಎಸ್, Mahesh Kumar C S
Rs. 180/-   Rs. 200

Latest Books
ಹಾರುವ ಹಕ್ಕಿ : ಓಶೋ
ಓಶೋ, Osho
Rs. 203/-   Rs. 225
ಕರ್ನಲ್‌ನಿಗೆ ಯಾರೂ ಬರೆಯುವುದಿಲ್ಲ
ಗೇಬ್ರಿಯಲ್ ಗಾರ್ಸಿಯಾ ಮಾರ್ಕ್ವೆಜ್, Gabriel Garcia Marquez
Rs. 72/-   Rs. 80
ಅಪರೂಪದ ಕತೆಗಳು
ತಿರುಮಲೇಶ್ ಕೆ ವಿ, Tirumalesh K V
Rs. 270/-   Rs. 300
ಬನದ ಮಲ್ಲಿಗೆ : ಕಾದಂಬರಿ
ಸಾಯಿಸುತೆ, Saisuthe
Rs. 131/-   Rs. 145


 
 
 
Newsletter Signup



Email
City

Copyright © 2011-2019. Navakarnataka Publications Private Limited., Bangalore. Developed & Maintained by
Dhruva Consulting, Bangalore.