|
|
|

|  |
Dispatched within 7 Business Days |
 | FREE Home Delivery (For purchase of Rs 399/- and above) |
| |
- ವಿವರಗಳು
- ಪುಸ್ತಕದ ಬಗ್ಗೆ
- ಲೇಖಕರ ಬಗ್ಗೆ
ಪ್ರಕಾಶಕರು |
: |
ನವಕರ್ನಾಟಕ ಪಬ್ಲಿಕೇಷನ್ಸ್ ಪ್ರೈವೆಟ್ ಲಿಮಿಟೆಡ್ |
ಈಗಿನ ಮುದ್ರಣದ ಸಂಖ್ಯೆ |
: |
1 |
ಪುಸ್ತಕದ ಮೂಲ |
: |
ಇಂಗ್ಲಿಷ್ |
ಮುದ್ರಣದ ವರ್ಷ |
: |
2016 |
ರಕ್ಷಾ ಪುಟ |
: |
ಸಾದಾ |
ಪುಟಗಳು |
: |
16 |
ಪುಸ್ತಕದ ಗಾತ್ರ |
: |
1/4 Demy Size |
ISBN |
: |
9788193233801 |
ಕೋಡ್ |
: |
194519 |
`ಮದುಮಗನಾದ ಹಾವು ಮತ್ತು ಕತ್ತೆಯ ಸಂಗೀತ` ಲೋಕಪ್ರಸಿದ್ಧವಾದ ಪಂಚತಂತ್ರದ ಕಥೆಗಳನ್ನೊಳಗೊಂಡ ಐದು ಪುಸ್ತಕಗಳ ಈ ಮಾಲಿಕೆಯಲ್ಲಿ ಪ್ರತಿಯೊಂದು ಪುಸ್ತಕದಲ್ಲೂ ತಲಾ ಎರಡು ಕಥೆಗಳಿವೆ. ಆಕರ್ಷಕ ಬಣ್ಣಗಳಿಂದ ಕೂಡಿದ ಸೊಗಸಾದ ಚಿತ್ರಗಳು ಮತ್ತು ಸರಳ ನಿರೂಪಣಾ ಶೈಲಿ ಈ ಪುಸ್ತಕಗಳ ವೈಶಿಷ್ಟ್ಯ. ಇಲ್ಲಿರುವ ಕಥೆಗಳಲ್ಲಿ ಜಾಣ್ಮೆಯಿದೆ, ನೀತಿಯಿದೆ, ಮನರಂಜನೆಯಿದೆ. ಈ ಪುಸ್ತಕಗಳು ಮಕ್ಕಳ ಮನಸ್ಸಿಗೆ ಮುದ ನೀಡುತ್ತಾ ಮತ್ತೆ ಮತ್ತೆ ಓದುವೆಂತೆ ಪ್ರೇರೇಪಿಸುತ್ತವೆ. ಇವು ಸಂಗ್ರಹಯೋಗ್ಯ ಕೃತಿಗಳು. ಮಕ್ಕಳಿಗೆ ನೀಡುಲು ಉತ್ಕೃಷ್ಟ ಉಡುಗೋತೆಗಳು
|
| |
|
|
|
|
|
|
|
|
|