Items
0
Total
  0.00 
Welcome Guest.
Due to COVID impact/lockdown, delivery schedules may get delayed

 
Rs. 105    
10%
Rs. 95/-
 
 
Dispatched within 7 Business Days
FREE Home Delivery
(For purchase of Rs 399/- and above)

    
  • ವಿವರಗಳು
  • ಪುಸ್ತಕದ ಬಗ್ಗೆ
  • ಲೇಖಕರ ಬಗ್ಗೆ
ಪ್ರಕಾಶಕರು : ಪುಸ್ತಕ ಪ್ರಕಾಶನ, Pustaka Prakashana
ಈಗಿನ ಮುದ್ರಣದ ಸಂಖ್ಯೆ : 24
ಮುದ್ರಣದ ವರ್ಷ : 2013
ರಕ್ಷಾ ಪುಟ : ಸಾದಾ
ಪುಟಗಳು : 146
ಪುಸ್ತಕದ ಗಾತ್ರ : 1/8 Demy Size
ಕೋಡ್ : 162277

ನಾವೆಲ್ಲ ನೋಡಿದರೂ ಕಾಣದ ನಮ್ಮ ಸುತ್ತಲಿನ ಬದುಕು-ಪರಿಸದಲ್ಲೇ ಸೂಕ್ಷ್ಮ ವಿವರಗಳನ್ನು ಕಾಣುವ, ಅದರ ಮೂಲಕ ಅರಿವಿನ ಮಿಂಚನ್ನು ತೋರಿಸುವ ತೇಜಸ್ವಿಯವರ ಈ ಕತೆಗಳು ಕನ್ನಡಕ್ಕೆ ಹೊಸದು. ಪರಿಸರ ಪಜ್ಞೆಯು ವಾದ, ಹೋರಾಟ, ಅಂಕಿ ಅಂಶಗಳಷ್ಟೇ ಅಲ್ಲ ಪ್ರಕೃತಿಯೊಡನೆ ಸುಖದುಃಖದ ಸಂವಾದದ ಸಂಬಂಧವೂ ಹೌದು. ತಮ್ಮ ಎಂದಿನ ವಿಶಿಷ್ಟ ಶೈಲಿಯ ಮೂಲಕ ತೇಜಸ್ವಿ ಈ ಸಂವಾದ, ಸಂಬಂಧವನ್ನು ಆಪ್ತವಾಗಿಸಿದ್ದಾರೆ.

ಕೆ.ಪಿ. ಪೂರ್ಣಚಂದ್ರ ತೇಜಸ್ವಿ(ಸೆಪ್ಟೆಂಬರ್ ೮ ೧೯೩೮ - ಏಪ್ರಿಲ್ ೫ ೨೦೦೭)- ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ನವ್ಯ ಸಾಹಿತ್ಯದ ಕಾಲಘಟ್ಟದಲ್ಲಿ ಪ್ರಮುಖವಾಗಿ ಕೇಳಿ ಬಂದ ಹೆಸರುಗಳಲ್ಲಿ ಪೂರ್ಣಚಂದ್ರ ತೇಜಸ್ವಿಯವರು, ಅಬಚೂರಿನ ಪೋಸ್ಟಾಫೀಸು ಕಥಾ ಸಂಕಲನದ ಮೂಲಕ ಬಂಡಾಯ ಸಾಹಿತ್ಯವನ್ನು ಪ್ರಾರಂಭಿಸಿದರು. ತೇಜಸ್ವಿ ಆರಂಭದಲ್ಲಿ ಬೇರೊಂದು ಹೆಸರಲ್ಲಿ ಕಾವ್ಯ ರಚನೆ ಮಾಡಿದ್ದರೂ, ನಂತರ ಕಥಾ ಸಾಹಿತ್ಯ, ಕಾದಂಬರಿ, ಲೇಖನಗಳ ಕಡೆ ಹೆಚ್ಚಿನ ಗಮನ ಹರಿಸಿದರು. ೧೯೮೭ರಲ್ಲಿ `ಚಿದಂಬರ ರಹಸ್ಯ` ಕೃತಿಗಾಗಿ ಕೇಂದ್ರ ಸಾಹಿತ್ಯ ಅಕಾಡೆಮಿಯ ಪ್ರಶಸ್ತಿಯನ್ನು ಪಡೆದಿರುವ ಶ್ರೀ ಕೆ.ಪಿ. ಪೂರ್ಣಚಂದ್ರ ತೇಜಸ್ವಿ ಅವರು ತಂದೆ-ಮಕ್ಕಳಿಬ್ಬರೂ ಪ್ರಶಸ್ತಿ ಗಳಿಸಿದ ವಿಕ್ರಮವನ್ನು ಸೃಷ್ಟಿಸಿದ ಜೋಡಿಯಲ್ಲಿ ಎರಡನೆಯವರು. ವಿಜ್ಞಾನ ಮತ್ತು ಇತರ ಕೆಲವು ಸಾಹಿತ್ಯೇತರ ಕ್ಷೇತ್ರಗಳಲ್ಲಿಯೂ ತಮ್ಮತನವನ್ನು ಮೆರೆದಿರುವ ವಿಶಿಷ್ಟ ಲೇಖಕರಾಗಿದ್ದಾರೆ. ಕನ್ನಡ ಕಥೆ-ಕಾದಂಬರಿಗಳ ಕ್ಷೇತ್ರದಲ್ಲಿ ಹೊಸ ಮೈಲುಗಲ್ಲುಗಳನ್ನೇ ನೆಟ್ಟ ತೇಜಸ್ವಿ ಅವರು ವಿಶಿಷ್ಟ ಪ್ರವಾಸ ಕಥನ, ಬೇಟೆ ಸಾಹಿತ್ಯ ಹಾಗೂ ಅನುವಾದಿತ ಕೃತಿಗಳಿಂದ ಕನ್ನಡ ಸಾಹಿತ್ಯವನ್ನು ಸಮೃದ್ಧಗೊಳಿಸಿದ್ದಾರೆ. ಸಾಹಿತ್ಯ ಕ್ಷೇತ್ರದಲ್ಲಿ ತಮ್ಮದೇ ಆದ ಹಾದಿಯನ್ನು ನಿರ್ಮಿಸಿಕೊಂಡು ಹೊರಟವರು, ಯಶಸ್ಸನ್ನು ಮೆರೆದವರು. ತೇಜಸ್ವಿಯವರನ್ನು ಕುರಿತು ಸಂಶೋಧನೆ ನಡೆಸಿ ಪಿ‌ಎಚ್.ಡಿ ಪದವಿ ಗಳಿಸಿದ್ದಾರೆ.

uploads/authorimages/545.jpg
ಲೇಖಕರ ಇತರ ಕೃತಿಗಳು
Best Sellers
ಬದುಕು ಬೆಳಕು
ರುದ್ರೇಶ್ ಬಿ ಟಿ, Rudresh B T
Rs. 108/-   Rs. 120
ಹಿಂದೂ: ವೀರಶೈವ (ಲಿಂಗಾಯತ)
ಚಿದಾನಂದಮೂರ್ತಿ ಎಂ, Chidanandamurthy M
Rs. 270/-   Rs. 300
ಯೋಗಿಯ ಆತ್ಮಕಥೆ
ಪರಮಹಂಸ ಯೋಗಾನಂದ, Paramahansa Yogananda
Rs. 175/-
ಜಾಗತೀಕರಣ ಮತ್ತು ದಲಿತರು
ಆನಂದ ತೇಲ್ ತುಂಬ್ಡೆ , Anand Teltumbde
Rs. 54/-   Rs. 60

Latest Books
ಎಂ ಗೋವಿಂದ ಪೈ (ವಿಶ್ವಮಾನ್ಯರು)
ಗೋಪಾಲ್ ಟಿ ಎಸ್, Gopal T S
Rs. 27/-   Rs. 30
ಬುಕ್ ಪೋಸ್ಟ್ : ತೇಜಸ್ವಿಯವರ ನೆನಪಿನ ಕಥಾ ಸ್ಪರ್ಧೆ ೨೦೨೦
ವಿವಿಧ ಲೇಖಕರು, Various Authors
Rs. 153/-   Rs. 170
ನೆಲ ಜಲ ಜನ : ನೀರು ಕಾಮಗಾರಿ ಸಂಚಯ
ಅಯ್ಯಪ್ಪ ಮಸಗಿ, Ayyappa Masagi
Rs. 180/-   Rs. 200
ಕಿಚ್ಚಿಲ್ಲದ ಬೇಗೆ (ನಾಟಕ)
ಲವಕುಮಾರ್ ತಿಪ್ಪೂರು, Lavakumar Thippur
Rs. 68/-   Rs. 75


 
 
 
Newsletter Signup



Email
City

Copyright © 2011-2020. Navakarnataka Publications Private Limited., Bangalore. Developed & Maintained by
Dhruva Consulting, Bangalore.