|
|
|

| Rs. 160 | 10% |
Rs. 144/- | |
 |
Dispatched within 7 Business Days |
 | FREE Home Delivery (For purchase of Rs 250/- and above) |
| |
- ವಿವರಗಳು
- ಪುಸ್ತಕದ ಬಗ್ಗೆ
- ಲೇಖಕರ ಬಗ್ಗೆ
ವ್ಯಕ್ತಿಯ ಕಲಿಕೆಯನ್ನು ಸುಧಾರಿಸುವಲ್ಲಿ ಶೈಕ್ಷಣಿಕ ಮನೋವಿಜ್ಞಾನವು ಸಹಕಾರಿಯಾಗಿದೆ. ಬೋಧನೆಯ ಇತಿಮಿತಿಯನ್ನು ಅದು ಚರ್ಚಿಸುತ್ತದೆ. ಶೈಕ್ಷಣಿಕ ಮನೋವಿಜ್ಞಾನವು ಬೇರೆಬೇರೆ ವಯೋಮಾನದ ವಿದ್ಯಾರ್ಥಿಗಳ ಬಗ್ಗ ಹೆಚ್ಚಿನ ಆಸಕ್ತಿ ತಳೆದು, ಕಲಿಕೆಯ ಸಮಸ್ಯಗಳನ್ನು ಬಗೆಹರಿಸಲು ಯತ್ನಿಸುತ್ತದೆ. ಅನೇಕ ವರ್ಷದಿಂದ ಶಿಕ್ಷನ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಡಾ|| ಮಹಾಬಲೇಶ್ವರ ರಾವ್ ತಮ್ಮ ಅಧ್ಯಯನ, ಬೋಧನೆ ಮತ್ತು ಅನುಭವಗಳ ಆಧಾರದಿಂದ ರಚಿಸಿರುವ ಕೃತಿ ಇದು.
|
ಕೃತಿಯ ಲೇಖಕರಾದ ಡಾ|| ಮಹಾಬಲೇಶ್ವರ ರಾವ್ ಖ್ಯಾತ ಶಿಕ್ಷಣ ತಜ್ಞರು. ಹಲವು ಉಪಯುಕ್ತ ಕೃತಿಗಳನ್ನು ರಚಿಸಿದ್ದಾರೆ. "ಮನೆ-ಶಾಲೆ", "ಬುದ್ಧಿಶಕ್ತಿ", "ಶಿಕ್ಷಣದಲ್ಲಿ ಮನೋವಿಜ್ಞಾನ", "ಪ್ರಾಥಮಿಕ ಶಿಕ್ಷಣ. ಸಮಸ್ಯೆಗಳು - ಸವಾಲುಗಳು", "ಪ್ರಾಥಮಿಕ ಶಾಲೆಗಳಲ್ಲಿ ಕನ್ನಡ ಬೋಧನೆ", "ಪ್ರೌಢಶಾಲೆಗಳಲ್ಲಿ ಕನ್ನಡ ಬೋಧನೆ", "ಮೆಕಾಲೆಯ ಮಕ್ಕಳು", "ಮನದ ಮಾಮರದ ಕೋಗಿಲೆ", "ಆಗೊಲ್ಲ ಎನ್ನಬೇಡಿ, ಆಗುತ್ತೆ ಎನ್ನಿ", "ಗುರಿಯತ್ತ ಹರಿಯಲಿ ಚಿತ್ತ", "ಸಂರಚನಾವಾದಿ ವಿಮರ್ಶಾತ್ಮಕ ಶಿಕ್ಷಣ", "ಅಪರಾಧಿಯ ಅಂತರಂಗ" - ಮುಂತಾದ ಹಲವು ಕೃತಿಗಳು ನವಕರ್ನಾಟಕದಿಂದ ಪ್ರಕಟವಾಗಿವೆ.
|
|
| |
|
|
|
|
|
|
|
|
|