Items
0
Total
  0.00 
Welcome Guest.
Kindly Excuse if any delay and delivery issues by Courier due to Lock down

 
Rs. 100    
10%
Rs. 90/-
 
 
Dispatched within 7 Business Days
FREE Home Delivery
(For purchase of Rs 399/- and above)

    
  • ವಿವರಗಳು
  • ಪುಸ್ತಕದ ಬಗ್ಗೆ
  • ಲೇಖಕರ ಬಗ್ಗೆ
ಪ್ರಕಾಶಕರು : ನವಕರ್ನಾಟಕ ಪಬ್ಲಿಕೇಷನ್ಸ್ ಪ್ರೈವೆಟ್ ಲಿಮಿಟೆಡ್
ಈಗಿನ ಮುದ್ರಣದ ಸಂಖ್ಯೆ : 1
ಮುದ್ರಣದ ವರ್ಷ : 2017
ರಕ್ಷಾ ಪುಟ : ಸಾದಾ
ಪುಟಗಳು : 136
ಪುಸ್ತಕದ ಗಾತ್ರ : 1/8 Demy Size
ISBN : 8184677057
ಕೋಡ್ : 002938

ಸೃಜನಶೀಲತೆ ಎಂಬ ವಿಸ್ಮಯವೊಂದನ್ನು ಹಲವು ಹತ್ತು ದಿಕ್ಕುಗಳಲ್ಲಿ ಹರಿದಾಡಿಸಿ ಅದರ ಎಲ್ಲ ಮಗ್ಗಲುಗಳನ್ನೂ ಬೆನ್ನಟ್ಟಿ ತೆರೆದು ತೋರಿಸಲಾಗಿದೆ. ಸೃಜಿಸುವುದು ಎಂಬ ಅದ್ಬುತ ಪ್ರತಿಭೆ ಎಲ್ಲರಲ್ಲೂ ಸುಪ್ತವಾಗಿದ್ದು ಎಳೆಯ ವಯಸ್ಸಿನಲ್ಲಿ ಅದು ವಿಕಸಿತವಾಗುವ ಸಂದರ್ಭವನ್ನು ದಮನಿಸದೇ ಇದ್ದರೆ ಸಂಪೂರ್ಣವಾಗಿ ಅರಳುವುದು ನಿಶ್ಚಿತವೆಂದು ಲೇಖಕರ ವಾದ. ಅಲ್ಲದೆ ನಮ್ಮ ಸಾಮಾಜಿಕ ಪರಿಸರ, ಶಾಲೆಯ ಉಸಿರು ಕಟ್ಟಿಸುವ ಪಠ್ಯವ್ಯವಸ್ಥೆ, ಜಡ್ಡು ಕಟ್ಟಿದ ನಿರ್ಧಾರಿತ ವಿದ್ಯಾಭ್ಯಾಸದ ಮುಂದುವರಿಕೆ, ಸ್ವಾತಂತ್ರ್ಯವಿಲ್ಲದ ಯುವ ಪ್ರತಿಭೆಗಳು ಮತ್ತು ಈಗಾಗಲೇ ಸ್ಥಾಪಿತ ಮೌಲ್ಯಗಳಿಗೆ ಜೋತು ಬೀಳಬೇಕಾದ ಅನಿವಾರ್ಯತೆ... ಇಂಥ ಹತ್ತು ಹಲವು ವಿಷಯಗಳನ್ನು ವಿಶದವಾಗಿ ತೆರೆದಿಡಲಾಗಿದೆ. ನಮ್ಮಲ್ಲಿ ಶಿಕ್ಷಣವೆಂಬುದು ನೊಗಕ್ಕೆ ಕಟ್ಟಿದ ಜೋಡೆತ್ತುಗಳಂತೆ. ಹೀಗೇ ಸಾಗಬೇಕೆಂಬ ಮತ್ತು ಇಂಥ ಪ್ರಶ್ನೆಗೆ ಇಂಥದೇ ಉತ್ತರವೆಂಬ, ಯೋಚಿಸಿ ಒಂದಕ್ಷರವೂ ಮಾತನಾಡಬಾರದೆಂಬ ಶಿಸ್ತಿಗೆ ಒಳಪಟ್ಟು ಅವನತಿಯತ್ತ ಸಾಗಿರುವುದು ಇಲ್ಲಿನ ಲೇಖನಗಳಿಂದ ,ಮನನವಾಗುತ್ತದೆ.

ಕೃತಿಯ ಲೇಖಕರಾದ ಡಾ|| ಮಹಾಬಲೇಶ್ವರ ರಾವ್ ಖ್ಯಾತ ಶಿಕ್ಷಣ ತಜ್ಞರು. ಹಲವು ಉಪಯುಕ್ತ ಕೃತಿಗಳನ್ನು ರಚಿಸಿದ್ದಾರೆ. "ಮನೆ-ಶಾಲೆ", "ಬುದ್ಧಿಶಕ್ತಿ", "ಶಿಕ್ಷಣದಲ್ಲಿ ಮನೋವಿಜ್ಞಾನ", "ಪ್ರಾಥಮಿಕ ಶಿಕ್ಷಣ. ಸಮಸ್ಯೆಗಳು - ಸವಾಲುಗಳು", "ಪ್ರಾಥಮಿಕ ಶಾಲೆಗಳಲ್ಲಿ ಕನ್ನಡ ಬೋಧನೆ", "ಪ್ರೌಢಶಾಲೆಗಳಲ್ಲಿ ಕನ್ನಡ ಬೋಧನೆ", "ಮೆಕಾಲೆಯ ಮಕ್ಕಳು", "ಮನದ ಮಾಮರದ ಕೋಗಿಲೆ", "ಆಗೊಲ್ಲ ಎನ್ನಬೇಡಿ, ಆಗುತ್ತೆ ಎನ್ನಿ", "ಗುರಿಯತ್ತ ಹರಿಯಲಿ ಚಿತ್ತ", "ಸಂರಚನಾವಾದಿ ವಿಮರ್ಶಾತ್ಮಕ ಶಿಕ್ಷಣ", "ಅಪರಾಧಿಯ ಅಂತರಂಗ" - ಮುಂತಾದ ಹಲವು ಕೃತಿಗಳು ನವಕರ್ನಾಟಕದಿಂದ ಪ್ರಕಟವಾಗಿವೆ.

ಲೇಖಕರ ಇತರ ಕೃತಿಗಳು
10%
ಬುದ್ಧಿಶಕ್ತಿ ಒಂದಲ್ಲ ಹಲವು
ಮಹಾಬಲೇಶ್ವರ ರಾವ್, Mahabaleshwara Rao
Rs. 80    Rs. 72
Rs. 30    Rs. 15
10%
ಶಿಕ್ಷಣದಲ್ಲಿ ಮನೋವಿಜ್ಞಾನ
ಮಹಾಬಲೇಶ್ವರ ರಾವ್, Mahabaleshwara Rao
Rs. 160    Rs. 144
10%
ಕೀಳರಿಮೆಯನ್ನು ಮೆಟ್ಟಿ ನಿಲ್ಲುವುದು ....
ಮಹಾಬಲೇಶ್ವರ ರಾವ್, Mahabaleshwara Rao
Rs. 40    Rs. 36
Best Sellers
ಶುಂಠಿ (ಆಯುರ್ವೇದ ಮತ್ತು ಪ್ರಕೃತಿ ಸಂಜೀವಿನಿ ಮಾಲೆ)
ಸ್ವಾಮಿ ನಾರಾಯಣ ತೀರ್ಥ, Swami Narayana Teertha
Rs. 32/-   Rs. 35
ಈಗ ಭಾರತ ಮಾತಾಡುತ್ತಿದೆ
ದೇವನೂರ ಮಹಾದೇವ, Devanura Mahadeva
Rs. 45/-   Rs. 50
ಗಾಂಧಿ ಮಹಾತ್ಮರಾದುದು ಭಾಗ - 1 (ದಕ್ಷಿಣ ಆಫ್ರಿಕಾ ದಿನಗಳು)
ರಾಮಚಂದ್ರ ಗುಹ, Ramachandra Guha
Rs. 261/-   Rs. 290
ಸಾವಿರಾರು ಕೀರ್ತನೆಗಳು
ನಾವಡ ಎ ವಿ, Navada A V
Rs. 315/-   Rs. 350

Latest Books
ಧರೆಗಿಳಿದ ದೀಪಗಳು : ಐದು ಜನ ಮಹನೀಯರ ಜೀವನಚರಿತ್ರೆ
ರಾಜೇಶ್ವರಿ ಕೆ ವಿ, Rajeshwari K v
Rs. 90/-   Rs. 100
ಯುದ್ಧೋತ್ತರ ಕಾಂಡ (1962ರ ನಂತರದ ಭಾರತ ಚೀನಾ ಸಂಬಂಧ)
ಯಡೂರ ಮಹಾಬಲ, Yadoor Mahabala
Rs. 270/-   Rs. 300
ಸ್ವೀಕಾರದ ಜಾದು : ತ್ವರಿತ ಆನಂದವನ್ನು ಪಡೆಯುವುದು ಹೇಗೆ
ಸರಶ್ರೀ, Sarashree
Rs. 113/-   Rs. 125
ದೇವದತ್ತ ಪಟ್ಟನಾಯಕ ಜಯ ಮಹಾಭಾರತದ ಸಚಿತ್ರ ಮರುಕಥನ
ದೇವದತ್ ಪಟ್ನಾಯಕ್, Devdutt Pattanaik
Rs. 618/-   Rs. 650


 
 
 
Newsletter SignupEmail
City

Copyright © 2011-2019. Navakarnataka Publications Private Limited., Bangalore. Developed & Maintained by
Dhruva Consulting, Bangalore.