Items
0
Total
  0.00 
Welcome Guest.
Due to COVID impact/lockdown, delivery schedules may get delayed

 
ತಂದೆತಾಯಿ ದೇವರಲ್ಲ - ಪೂಜಿಸಬೇಡಿ, ಪ್ರೀತಿಸಿ
ಲೇಖಕರು: ಜೋಗಿ, Jogi

| 0.00 ರೇಟಿಂಗ್ಸ್ | 0 ಅನಿಸಿಕೆಗಳು| ನಿಮ್ಮ ಅನಿಸಿಕೆಯನ್ನು ತಿಳಿಸಿ
Rs. 120    
10%
Rs. 108/-
 
 
Dispatched within 7 Business Days
FREE Home Delivery
(For purchase of Rs 399/- and above)

    
  • ವಿವರಗಳು
  • ಪುಸ್ತಕದ ಬಗ್ಗೆ
  • ಲೇಖಕರ ಬಗ್ಗೆ
ಪ್ರಕಾಶಕರು : ಸಾವಣ್ಣ ಎಂಟರ್‌ಪ್ರೈಸಸ್, Sawanna Enterprises
ಈಗಿನ ಮುದ್ರಣದ ಸಂಖ್ಯೆ : 1
ಮುದ್ರಣದ ವರ್ಷ : 2016
ರಕ್ಷಾ ಪುಟ : ಸಾದಾ
ಪುಟಗಳು : 184
ಪುಸ್ತಕದ ಗಾತ್ರ : 1/8 Crown Size
ISBN : 9789382348344
ಕೋಡ್ : 195415

‘ನೀವೇ ನನ್ನ ಸೃಷ್ಟಿಕರ್ತರು‘ ಅನುಮಾನವೇ ಇಲ್ಲ. ‘ನೀವಿಲ್ಲದೇ ನಾವಿಲ್ಲ‘ ಅದು ಪೂರ್ತಿ ನಿಜವಲ್ಲ ‘ನನ್ನ ಬದುಕಿಗೆ ನೀವೇ ಹೊಣೆ‘ ನನಗೆ ನಾನೇಇಲ್ಲ ನಿನಗೆ ನೀನೇ. ‘ನನಗೋಸ್ಕರ ತ್ಯಾಗ ಮಾಡಿ‘ ಕೋಡಲಾರದ್ದನ್ನು ಕೇಳಬೇಡಿ. ‘ನಾನು ನಿಮ್ಮನ್ನೇ ನಂಬಿದ್ದೆನಲ್ಲ‘ ತಂದೆತಾಯಿ ದೇವರಲ್ಲ ‘ಪೂಜಿಸಿ ಫಲವಿಲ್ಲವೇ‘ ಪ್ರೀತಿಸುವುದೇ ಸರಿಯಲ್ಲವೇ.

ಜೋಗಿ ಎಂಬ ಹೆಸರಿನಿಂದ ಜನಪ್ರಿಯರಾಗಿರುವವರು ಲೇಖಕ ಗಿರೀಶ್ ರಾವ್ ಹತ್ವಾರ್. ಇವರ ಹುಟ್ಟೂರು ಮಂಗಳೂರಿನ ಸುರತ್ಕಲ್ ಸಮೀಪದಲ್ಲಿರುವ ಹೊಸಬೆಟ್ಟು. ಹುಟ್ಟಿದ್ದು ನವೆಂಬರ್ ೧೬. ೧೯೬೫. ಹತ್ವಾರ್ ಮನೆತನಕ್ಕೆ ಸೇರಿದ ಜೋಗಿ ಓದಿದ್ದು ಗುರುವಾಯನಕೆರೆ ಮತ್ತು ಉಪ್ಪಿನಂಗಡಿಗಳಲ್ಲಿ. ತಂದೆ ಶ್ರೀಧರರಾವ್ ಕೃಷಿಕರು. ತಾಯಿ ಶಾರದೆ. ಹಿರಿಯ ಸೋದರ ಹತ್ವಾರ ನಾರಾಯಣ ರಾವ್ ಯಕ್ಷಗಾನ ಪ್ರಸಂಗಗಳನ್ನು ಬರೆದು, ತಾಳಮದ್ದಲೆ ಅರ್ಥಧಾರಿಯಾಗಿ, ಲೇಖಕರಾಗಿ ಪ್ರಸಿದ್ಧರು. ೧೮ನೇ ವಯಸ್ಸಿಗೆ ಬರಹ ಆರಂಭಿಸಿದ ಜೋಗಿ ಓದಿದ್ದು ಬಿ.ಕಾಂ. ಕಾಲೇಜು ದಿನಗಳಲ್ಲಿ ಅವರ ಸಾಹಿತ್ಯ ಆಸಕ್ತಿಯನ್ನು ರೂಪಿಸಿದವರು ಬಳ್ಳ ವೆಂಕಟರಮಣ. ಬೆಂಗಳೂರಿಗೆ ೧೯೮೯ರಲ್ಲಿ ಕಾಲಿಟ್ಟ ಗಿರೀಶ ರಾವ್ ಹತ್ವಾರ್ ಅವರನ್ನು ಜೋಗಿಯಾಗಿ ರೂಪಿಸಿದವರು ವೈಎನ್ ಕೆ. ಸದ್ಯ ಬೆಂಗಳೂರಲ್ಲಿ ನೆಲೆನಿಂತಿರುವ ಜೋಗಿ, ಕನ್ನಡದ ಹೊಸಕಾಲದ ಪ್ರಮುಖ ಲೇಖಕರಲ್ಲೊಬ್ಬರಾಗಿದ್ದು ಹಲವಾರು ಕತೆ, ಕಾದಂಬರಿಗಳನ್ನು ರಚಿಸಿದ್ದಾರೆ. ಹಲವು ಪತ್ರಿಕೆಗಳಲ್ಲಿ ಅಂಕಣ ಬರಹಗಳಿಂದಲೂ ಪ್ರಸಿದ್ಧಿಯಾಗಿದ್ದಾರೆ. ಧಾರಾವಾಹಿ, ಸಿನೆಮಾಗಳ ಗೀತಸಾಹಿತ್ಯ, ಚಿತ್ರಕಥೆ ಸಂಭಾಷಣೆ ರಚನೆಯಲ್ಲೂ ತೊಡಗಿಕೊಂಡಿದ್ದಾರೆ. ವೃತ್ತಿಯಿಂದ ಪತ್ರಕರ್ತರಾಗಿದ್ದು ಪ್ರಸ್ತುತ ಪುರವಣಿ ಸಂಪಾದಕರಾಗಿದ್ದಾರೆ.

uploads/authorimages/989.jpg
ಲೇಖಕರ ಇತರ ಕೃತಿಗಳು
10%
ಜೋಗಿ ಕತೆಗಳು
ಜೋಗಿ, Jogi
Rs. 80    Rs. 72
10%
ಉಳಿದ ವಿವರಗಳು ಲಭ್ಯವಿಲ್ಲ ....
ಜೋಗಿ, Jogi
Rs. 120    Rs. 108
10%
ಜೋಗಿ ಕಾಲಂ
ಜೋಗಿ, Jogi
Rs. 150    Rs. 135
10%
ಕತೆಪುಸ್ತಕ : ಸಣ್ಣ ....
ಜೋಗಿ, Jogi
Rs. 130    Rs. 117
Best Sellers
ಗಂಡಕೀ ಜೋನ್
ಕಣಾದ ರಾಘವ, Kanada Raghava
Rs. 108/-   Rs. 120
ಹಿಂದಿ ಸಾಹಿತ್ಯ ಚರಿತ್ರೆ
ನಾಗರಾಜರಾವ್ ಎಂ ವಿ, Nagarajarao M v
Rs. 351/-   Rs. 390
ಸಮಗ್ರ ಕರ್ನಾಟಕ ದರ್ಶನ : ರಾಜ್ಯ, ಜಿಲ್ಲೆಗಳ ಮತ್ತು ತಾಲೂಕುಗಳು ಭೌತಿಕ ಮಾಹಿತಿ ಕೋಶ
ಗೋಪಾಲರಾವ್ ಎಚ್ ಎಸ್, Gopalarao H S
Rs. 792/-   Rs. 990
ಮುಪ್ಪಾಗದ ದೇಹ ಕಾಲಾತೀತ ಮನಸ್ಸು -
ದೀಪಕ್ ಚೋಪ್ರಾ, Deepak Chopra
Rs. 176/-   Rs. 195

Latest Books
ಹೆಂಗರುಳು : ಕಾದಂಬರಿ
ಕೃಷ್ಣರಾಯ ಅ ನ (ಅ ನ ಕೃ), Krishnaraya A N
Rs. 95/-   Rs. 100
ವೈಚಾರಿಕ ಅಭಿವ್ಯಕ್ತಿ
ರಾಧಾ ಕುಲಕರ್ಣಿ, Radha Kulkarni
Rs. 126/-   Rs. 140
ಕಾರ್ಲ್ ಮಾರ್ಕ್ಸ್ : ನುಡಿಮಿಂಚು
ಪಾರ್ಥಸಾರಥಿ ಕೆ ಎಸ್, Parthasarathy K S
Rs. 45/-   Rs. 50
ಬಾಟಮ್ ಐಟಮ್ - ಭಾಗ-7
ರವಿ ಬೆಳಗೆರೆ, Ravi Belagere
Rs. 135/-   Rs. 150


 
 
 
Newsletter Signup



Email
City

Copyright © 2011-2020. Navakarnataka Publications Private Limited., Bangalore. Developed & Maintained by
Dhruva Consulting, Bangalore.