Items
0
Total
  0.00 
Welcome Guest.
Due to COVID impact/lockdown, delivery schedules may get delayed

 
Rs. 25    
10%
Rs. 23/-
 
Dispatched within 7 Business Days
FREE Home Delivery
(For purchase of Rs 399/- and above)

    
  • ವಿವರಗಳು
  • ಪುಸ್ತಕದ ಬಗ್ಗೆ
  • ಲೇಖಕರ ಬಗ್ಗೆ
ಪ್ರಕಾಶಕರು : ನವಕರ್ನಾಟಕ ಪಬ್ಲಿಕೇಷನ್ಸ್ ಪ್ರೈವೆಟ್ ಲಿಮಿಟೆಡ್
ಈಗಿನ ಮುದ್ರಣದ ಸಂಖ್ಯೆ : 4
ಮುದ್ರಣದ ವರ್ಷ : 2011
ರಕ್ಷಾ ಪುಟ : ಸಾದಾ
ಪುಟಗಳು : 40
ಪುಸ್ತಕದ ಗಾತ್ರ : 1/4 Crown Size
ISBN : 9788173024545
ಕೋಡ್ : 001806

ವೈದ್ಯಕೀಯ ನಿರ್ಲಕ್ಷ್ಯವೆಂದರೇನು ? ಪ್ರಾಯಶಃ ಇದಕ್ಕೆ ಒಂದೇ ಮಾತಿನಲ್ಲಿ ಉತ್ತರಿಸುವುದು ಸುಲಭವಲ್ಲ. ವೈದ್ಯಕೀಯ ನಿರ್ಲಕ್ಷ್ಯವನ್ನು ಸಾಬೀತುಪಡಿಸಲು ನೈತಿಕ, ಪ್ರಾಮಾಣಿಕ ಹಾಗೂ ನ್ಯಾಯಿಕ ಅಂಶಗಳನ್ನು ಗಣನೆಗೆ ತೆಗೆದುಕೊಳ್ಳಬೇಕಾಗುತ್ತದೆ. ಲೇಖಕರು ಈ ಕಿರುಹೊತ್ತಿಗೆಯಲ್ಲಿ ವೈದ್ಯಕೀಯ ನಿರ್ಲಕ್ಷ್ಯದ ಕುರಿತು ವಿವರಿಸಿದ್ದಾರೆ.

ಶ್ರೀ ವೈ ಜಿ ಮುರಳೀಧರನ್ ಅನೇಕ ಸಮಾಜಮುಖಿ ಕೆಲಸಗಳಲ್ಲಿ ತೊಡಗಿಸಿಕೊಂಡವರು. ಗ್ರಾಹಕ ಹಕ್ಕುಗಳು, ಮಾಹಿತಿ ಹಕ್ಕು, ನಾಗರಿಕ ಹಕ್ಕು ಇತ್ಯಾದಿ ವಿಷಯಗಳ ಬಗ್ಗೆ ಗಂಭೀರವಾಗಿ ಅಧ್ಯಯನ ಮಾಡಿರುವುದಲ್ಲದೆ ನಾಗರಿಕರನ್ನು ಸಂಘಟಿಸುವ ಕೆಲಸದಲ್ಲೂ ನಿರತರಾಗಿದ್ದಾರೆ. ಸುಮಾರು 3000 ಲೇಖನಗಳನ್ನೂ ಹಲವಾರು ಪುಸ್ತಕಗಳನ್ನೂ ರಚಿಸಿದ್ದಾರೆ. ನವಕರ್ನಾಟಕ ಪ್ರಕಾಶನದಿಂದಲೇ ಅವರ ಸುಮಾರು 25 ಪುಸ್ತಕಗಳು ಪ್ರಕಟವಾಗಿವೆ. ಶ್ರೀ ಮುರಳೀಧರನ್ ಅವರ ‘ಏನಿದು ಲೋಕ್‍ಪಾಲ್?’, ‘ಮಾಹಿತಿ ಹಕ್ಕು’ ಮುಂತಾದ ಕೃತಿಗಳು ಅನೇಕ ಮುದ್ರಣ ಕಂಡಿವೆ.

ಲೇಖಕರ ಇತರ ಕೃತಿಗಳು
10%
ಸಕಾಲ - ಕರ್ನಾಟಕದಲ್ಲಿ ....
ಮುರಳೀಧರನ್ ವೈ ಜಿ, Muralidharan Y G
Rs. 50    Rs. 45
10%
ಏನಿದು ಲೋಕ್‌ಪಾಲ್ ?
ಮುರಳೀಧರನ್ ವೈ ಜಿ, Muralidharan Y G
Rs. 20    Rs. 18
10%
ಸರ್ದಾರ್ ವಲ್ಲಭಭಾಯ್ ಪಟೇಲ್ ....
ಮುರಳೀಧರನ್ ವೈ ಜಿ, Muralidharan Y G
Rs. 30    Rs. 27
Rs. 40    Rs. 36
Best Sellers
ಗಣಿತ ರಸಾಯನ
ವಿಶ್ವನಾಥರಾವ್ ಬಿ ಕೆ, Vishwanatha Rao B K
Rs. 45/-   Rs. 50
ಕನ್ನಡ ಸಾಹಿತ್ಯ ಚರಿತ್ರೆ - ತ ಸು ಶಾನಮರಾಯ
ಶಾಮರಾಯ ತ ಸು, Shamaraya T S
Rs. 180/-   Rs. 200
ಅಶ್ರುತಗಾನ
ಗಟ್ಟಿ ಕೆ ಟಿ, Gatti K T
Rs. 90/-   Rs. 100
ವಸುಧೈವ ಕುಟುಂಬ
ಸಾಯಿಸುತೆ, Saisuthe
Rs. 248/-   Rs. 275

Latest Books
ಹೂ ಬೆರಳು : ಸಾಂಸ್ಕೃತಿಕ ಬರಹಗಳು
ವಿಜಯಶಂಕರ ಎಸ್ ಆರ್, Vijayashankar S R
Rs. 252/-   Rs. 280
ಸಾಮಾನ್ಯ ವಿಜ್ಞಾನ ಮತ್ತು ತಂತ್ರಜ್ಞಾನ : ಕೆ ಎಂ ಸುರೇಶ್
ಕೆ ಎಂ ಸುರೇಶ್, K M Suresh
Rs. 428/-   Rs. 450
ಚೂಡಾಮಣಿ : ಇದು ರಾಮ ಸೀತೆಯರ ಪ್ರೇಮ ಕಥೆ
ಆಶಾ ರಘು, Asha Raghu
Rs. 72/-   Rs. 80
ರಸಾಯನ ವಿಜ್ಞಾನ ಬೆಳೆದ ಹಾದಿ
ವೇಣುಗೋಪಾಲ್ ಆರ್, Venugopal R
Rs. 225/-   Rs. 250


 
 
 
Newsletter Signup



Email
City

Copyright © 2011-2020. Navakarnataka Publications Private Limited., Bangalore. Developed & Maintained by
Dhruva Consulting, Bangalore.