Items
0
Total
  0.00 
Welcome Guest.
Kindly Excuse if any delay and delivery issues by Courier due to Lock down

 
Rs. 87    
10%
Rs. 78/-
 
 
Dispatched within 7 Business Days
FREE Home Delivery
(For purchase of Rs 399/- and above)

    
  • ವಿವರಗಳು
  • ಪುಸ್ತಕದ ಬಗ್ಗೆ
  • ಲೇಖಕರ ಬಗ್ಗೆ
ಪ್ರಕಾಶಕರು : ಪುಸ್ತಕ ಪ್ರಕಾಶನ, Pustaka Prakashana
ಈಗಿನ ಮುದ್ರಣದ ಸಂಖ್ಯೆ : 8
ಮುದ್ರಣದ ವರ್ಷ : 2012
ರಕ್ಷಾ ಪುಟ : ಸಾದಾ
ಪುಟಗಳು : 100
ಪುಸ್ತಕದ ಗಾತ್ರ : 1/8 Demy Size
ಕೋಡ್ : 173410

ಈ ಶತಮಾನ ಸಂಧ್ಯೆ ಹತ್ತಿರ ಹತ್ತಿರವಾಗುತ್ತಿದೆ. ಈ ಶತಮಾನದ ವಿಶೇಷವೇನೆಂದರೆ ಕ್ರಿಸ್ತ ಹುಟ್ಟಿದ ತರುವಾಯ ಶತಮಾನದೊಂದಿಗೆ ಮುಗಿಯುತ್ತಿರುವ ಎರಡನೆ ಮಿಲನಿಯಮ್. ಈ ಶತಮಾನದ ಅಂತ್ಯದಲ್ಲಿ ನಿಂತು ಇಪ್ಪತ್ತನೆಯ ಶತಮಾನವನ್ನು ಪರಿಭಾವಿಸಿದಾಗ ಕಂಡ, ಕೇಳಿದ, ಓದಿದ, ನೋಡಿದ ಕುತೂಹಲಕರ ರೋಮಾಂಚನ ವಿಚಾರಗಳನ್ನು ತೇಜಸ್ವಿಯವರು ನೆನಪಿನ ಲಹರಿಯ ಅಲೆದಾಟಕ್ಕನುಸಾರವಾಗಿ ಇಲ್ಲಿ ದಾಖಲಿಸುತ್ತಾ ಹೋಗಿದ್ದಾರೆ. ಅವರು ಇಲ್ಲಿ ಪ್ರಸ್ತುತ ಪಡಿಸಿರುವ ವಿಷಯಗಳ ಬೇರುಗಳೂ ಬಿಳಲುಗಳೂ ಈ ಶತಮಾನವನ್ನು ಮೀರಿ ಮಿಲನಿಯಮ್ ವರೆಗೂ ವ್ಯಾಪಿಸಿರುವುದರಿಂದ ಈ ಸರಣಿಯ ವಿಸ್ಮಯ ವಿಶ್ವ - ೧ ಕೃತಿಯನ್ನು ಮಿಲನಿಯಮ್-೧೩ ಎಂದು ಕರೆದಿದ್ದೇವೆ.

ಕೆ.ಪಿ. ಪೂರ್ಣಚಂದ್ರ ತೇಜಸ್ವಿ(ಸೆಪ್ಟೆಂಬರ್ ೮ ೧೯೩೮ - ಏಪ್ರಿಲ್ ೫ ೨೦೦೭)- ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ನವ್ಯ ಸಾಹಿತ್ಯದ ಕಾಲಘಟ್ಟದಲ್ಲಿ ಪ್ರಮುಖವಾಗಿ ಕೇಳಿ ಬಂದ ಹೆಸರುಗಳಲ್ಲಿ ಪೂರ್ಣಚಂದ್ರ ತೇಜಸ್ವಿಯವರು, ಅಬಚೂರಿನ ಪೋಸ್ಟಾಫೀಸು ಕಥಾ ಸಂಕಲನದ ಮೂಲಕ ಬಂಡಾಯ ಸಾಹಿತ್ಯವನ್ನು ಪ್ರಾರಂಭಿಸಿದರು. ತೇಜಸ್ವಿ ಆರಂಭದಲ್ಲಿ ಬೇರೊಂದು ಹೆಸರಲ್ಲಿ ಕಾವ್ಯ ರಚನೆ ಮಾಡಿದ್ದರೂ, ನಂತರ ಕಥಾ ಸಾಹಿತ್ಯ, ಕಾದಂಬರಿ, ಲೇಖನಗಳ ಕಡೆ ಹೆಚ್ಚಿನ ಗಮನ ಹರಿಸಿದರು. ೧೯೮೭ರಲ್ಲಿ `ಚಿದಂಬರ ರಹಸ್ಯ` ಕೃತಿಗಾಗಿ ಕೇಂದ್ರ ಸಾಹಿತ್ಯ ಅಕಾಡೆಮಿಯ ಪ್ರಶಸ್ತಿಯನ್ನು ಪಡೆದಿರುವ ಶ್ರೀ ಕೆ.ಪಿ. ಪೂರ್ಣಚಂದ್ರ ತೇಜಸ್ವಿ ಅವರು ತಂದೆ-ಮಕ್ಕಳಿಬ್ಬರೂ ಪ್ರಶಸ್ತಿ ಗಳಿಸಿದ ವಿಕ್ರಮವನ್ನು ಸೃಷ್ಟಿಸಿದ ಜೋಡಿಯಲ್ಲಿ ಎರಡನೆಯವರು. ವಿಜ್ಞಾನ ಮತ್ತು ಇತರ ಕೆಲವು ಸಾಹಿತ್ಯೇತರ ಕ್ಷೇತ್ರಗಳಲ್ಲಿಯೂ ತಮ್ಮತನವನ್ನು ಮೆರೆದಿರುವ ವಿಶಿಷ್ಟ ಲೇಖಕರಾಗಿದ್ದಾರೆ. ಕನ್ನಡ ಕಥೆ-ಕಾದಂಬರಿಗಳ ಕ್ಷೇತ್ರದಲ್ಲಿ ಹೊಸ ಮೈಲುಗಲ್ಲುಗಳನ್ನೇ ನೆಟ್ಟ ತೇಜಸ್ವಿ ಅವರು ವಿಶಿಷ್ಟ ಪ್ರವಾಸ ಕಥನ, ಬೇಟೆ ಸಾಹಿತ್ಯ ಹಾಗೂ ಅನುವಾದಿತ ಕೃತಿಗಳಿಂದ ಕನ್ನಡ ಸಾಹಿತ್ಯವನ್ನು ಸಮೃದ್ಧಗೊಳಿಸಿದ್ದಾರೆ. ಸಾಹಿತ್ಯ ಕ್ಷೇತ್ರದಲ್ಲಿ ತಮ್ಮದೇ ಆದ ಹಾದಿಯನ್ನು ನಿರ್ಮಿಸಿಕೊಂಡು ಹೊರಟವರು, ಯಶಸ್ಸನ್ನು ಮೆರೆದವರು. ತೇಜಸ್ವಿಯವರನ್ನು ಕುರಿತು ಸಂಶೋಧನೆ ನಡೆಸಿ ಪಿ‌ಎಚ್.ಡಿ ಪದವಿ ಗಳಿಸಿದ್ದಾರೆ.

uploads/authorimages/545.jpg
ಲೇಖಕರ ಇತರ ಕೃತಿಗಳು
10%
ಏರೋಪ್ಲೇನ್ ಚಿಟ್ಟೆ ಮತ್ತು ....
ಪೂರ್ಣಚಂದ್ರ ತೇಜಸ್ವಿ ಕೆ ಪಿ, Poornachandra Tejasvi K P
Rs. 87    Rs. 78
10%
ರುದ್ರಪ್ರಯಾಗದ ಭಯಾನಕ ನರಭಕ್ಷಕ
ಪೂರ್ಣಚಂದ್ರ ತೇಜಸ್ವಿ ಕೆ ಪಿ, Poornachandra Tejasvi K P
Rs. 105    Rs. 95
Best Sellers
ಒಗ್ಗರಣೆ ಡಬ್ಬಿ ಭಾಗ - 1 (ಸಿಂಪ್ಲಿ ವೆಜ್) (ಅಡಿಗೆ ಪುಸ್ತಕ)
ಮುರಳಿ, Murali
Rs. 238/-   Rs. 250
ಕರ್ನಾಟಕದ ಸೂಫಿಗಳು
ರಹಮತ್ ತರೀಕೆರೆ, Rahamath Tarikere
Rs. 135/-   Rs. 150
ಮಕ್ಕಳಿಗಾಗಿ ಅಕ್ಬರ್ ಬೀರ್‍ಬಲ್ ಜಾಣ್ಮೆಯ ಕಥೆಗಳು
ಮಧ್ಯಸ್ಥ ಜಿ ಕೆ, Madhyastha G k
Rs. 36/-   Rs. 40
ದೊಡ್ಡರಂಗೇಗೌಡರ 108 ಕನ್ನಡ ಚಿತ್ರ ಗೀತೆಗಳು (ಭಾಗ - 1)
ದೊಡ್ಡರಂಗೇಗೌಡ, Doddarange Gowda
Rs. 90/-   Rs. 100

Latest Books
ಆಧುನಿಕ ಕಾಲಕ್ಕೆ ವೇದ ಜ್ಞಾನ
ಆರ್ ಎಲ್ ಕಶ್ಯಪ್, R V Kasyap
Rs. 95/-   Rs. 100
ಅರಣ್ಯಕಾಂಡ : ಕಾದಂಬರಿ
ಮಹಾಬಳೇಶ್ವರ ಸೈಲ್, Mahabaleshwar Sail
Rs. 90/-   Rs. 100
ಕಥನ ಕಾರಣ
ಅಶೋಕ ಟಿ ಪಿ, Ashoka T P
Rs. 315/-   Rs. 350
ಮರಳಿ ಬಂದ ಬುದ್ಧ
ಜಾಣಗೆರೆ ವೆಂಕಟರಾಮಯ್ಯ, Janagere Venkataramaiah
Rs. 279/-   Rs. 300


 
 
 
Newsletter Signup



Email
City

Copyright © 2011-2019. Navakarnataka Publications Private Limited., Bangalore. Developed & Maintained by
Dhruva Consulting, Bangalore.