Items
0
Total
  0.00 
Welcome Guest.

 
Rs. 65
10%
Rs. 59/-
 
Dispatched within 7 Business Days
FREE Home Delivery
(For purchase of Rs 250/- and above)

    
ಕರ್ನಾಟಕ ಸಂಘ, ಶಿವಮೊಗ್ಗ - ಇದರ ‘ಡಾ|| ಎಚ್.ಡಿ.ಚಂದ್ರಪ್ಪಗೌಡ ವೈದ್ಯ ಸಾಹಿತ್ಯ ಪ್ರಶಸ್ತಿ’ 2012
  • ವಿವರಗಳು
  • ಪುಸ್ತಕದ ಬಗ್ಗೆ
  • ಲೇಖಕರ ಬಗ್ಗೆ
ಪ್ರಕಾಶಕರು : ನವಕರ್ನಾಟಕ ಪ್ರಕಾಶನ, Navakarnataka Publications
ಈಗಿನ ಮುದ್ರಣದ ಸಂಖ್ಯೆ : 2
ಮುದ್ರಣದ ವರ್ಷ : 2014
ರಕ್ಷಾ ಪುಟ : ಸಾದಾ
ಪುಟಗಳು : 88
ಪುಸ್ತಕದ ಗಾತ್ರ : 1/8 Crown Size
ISBN : 9788184672640
ಕೋಡ್ : 002231

ಹಿಂದೆ ಹಿರಿಯ ನಾಗರಿಕರಿಗೆ ಸಿಗುತ್ತಿದ್ದ ಗೌರವ ಪ್ರೀತ್ಯಾದರ ಇಂದು ಎಲ್ಲೋ ಕಳೆದುಹೋಗುತ್ತಿದೆ. ವಯೋವೃದ್ಧರಿಗೆ ತಾವು ಅಸಹಾಯಕರು, ಇನ್ನೊಬ್ಬರಿಗೆ ಹೊರೆ, ಕೂಳಿಗೆ ದಂಡ ಎಂಬ ಭಾವನೆ ಬರುವಂತೆ ನಾವು ವರ್ತಿಸುವುದು ನಮಗೆ ಶೋಭೆಯಲ್ಲ. ವೃದ್ಧಾಪ್ಯದಲ್ಲಿನ ಮಾನಸಿಕ ಸ್ಥಿತಿ, ಕುಗ್ಗಿಹೋದ ಆತ್ಮವಿಶ್ವಾಸ, ಕೀಳರಿಮೆ ಅವರನ್ನು ಇನ್ನಷ್ಟು ಹಿಂಡಿ ಮನಸ್ಸನ್ನು ಘಾಸಿಗೊಳಿಸುತ್ತದೆ. ವೃದ್ಧರನ್ನು ತಾತ್ಸಾರ ಮಾಡದೆ ಹೇಗೆ ನೋಡಿಕೊಳ್ಳಬೇಕೆಂಬ ಸಲಹೆ ಸೂಚನೆಗಳು ಇಲ್ಲಿವೆ. ಅವರ ಸ್ಥಾನ ವೃದ್ಧಾಶ್ರಮಗಳಲ್ಲಿ ಅಲ್ಲ, ಅವರು ಕುಟುಂಬದ ಹಿರಿಯರು, ಇದೇ ಮನೆಗಾಗಿ ದುಡಿದವರು, ಅಂದಿನ ಕಾಲದ ಮಿತಿಯಲ್ಲಿ ನಮ್ಮನ್ನು ಸಾಕಿ ಬೆಳೆಸಿದವರೆಂಬ ಮನೋಭಾವನೆ ಬರುವಂತೆ ಮಾರ್ಗದರ್ಶನ ನೀಡುವ ಇಂಥ ಪುಸ್ತಕವನ್ನು ನೀವು ಓದಲೇಬೇಕು. ವೃದ್ಧರ ಮನ ಗೆಲ್ಲುವುದೂ ಒಂದು ಸಾಧನೆ. ಈ ಪುಟ್ಟ ಪುಸ್ತಕದಲ್ಲಿ ಹಿರಿದಾದ ಸಂದೇಶವನ್ನು ಪ್ರಶ್ನೋತ್ತರ ರೂಪದಲ್ಲಿ ಸಂಗ್ರಹಿಸಿ ನೀಡಲಾಗಿದೆ.

ಡಾ|| ಸಿ. ಆರ್. ಚಂದ್ರಶೇಖರ್ ಖ್ಯಾತ ಮನೋವೈದ್ಯರು, ಲೇಖಕರು ಮತ್ತು ಸಂವಹನಕಾರರು. ಇವರು ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಯಲ್ಲಿ 32 ವರ್ಷಗಳಿಗೂ ಹೆಚ್ಚು ಕಾಲ ಸೇವೆ ಸಲ್ಲಿಸಿ ಈಗ ನಿವೃತ್ತರು. `ವ್ಯಕ್ತಿ ವಿಕಸನ ಮಾಲೆ`ಯ ಸಂಪಾದಕರೂ ಆಗಿರುವ ಇವರ ಅರವತ್ತಕ್ಕೂ ಹೆಚ್ಚು ಪುಸ್ತಕಗಳನ್ನು ನವಕರ್ನಾಟಕ ಪ್ರಕಟಿಸಿದೆ. ಇಂಗ್ಲಿಷಿನಲ್ಲಿ ಮತ್ತು ಕನ್ನಡದಲ್ಲಿ ಒಟ್ಟು 180ಕ್ಕೂ ಹೆಚ್ಚಿನ ಕೃತಿಗಳನ್ನು ನೀಡಿದ್ದಾರೆ. ಇವರ ಸಾಧನೆಗೆ ಭಾರತ ಸರ್ಕಾರದಿಂದ ರಾಷ್ಟ್ರೀಯ ಪುರಸ್ಕಾರ, ಕರ್ನಾಟಕ ಸರ್ಕಾರದಿಂದ ಡಾ|| ಅನುಪಮಾ ನಿರಂಜನ ಪ್ರಶಸ್ತಿ ಹಾಗೂ ಪ್ರತಿಷ್ಠಿತ ಸಂಘ ಸಂಸ್ಥೆಗಳಿಂದ 50ಕ್ಕೂ ಹೆಚ್ಚಿನ ಪ್ರಶಸ್ತಿ-ಪುರಸ್ಕಾರಗಳು ಲಭಿಸಿವೆ.

uploads/authorimages/9.jpg
ಲೇಖಕರ ಇತರ ಕೃತಿಗಳು
10%
ನಿಮ್ಮ ಬದುಕು, ಬುದ್ದಿವಂತಿಕೆ, ....
ಚಂದ್ರಶೇಖರ್ ಸಿ ಆರ್, Chandrashekar C R
Rs. 30    Rs. 27
10%
ಮನೋವೈದ್ಯನ ಡೈರಿ (ನಿಜ ....
ಚಂದ್ರಶೇಖರ್ ಸಿ ಆರ್, Chandrashekar C R
Rs. 130    Rs. 117
10%
ನಿಮ್ಮ ಮಗುವಿನ ಮನಸ್ಸು
ಚಂದ್ರಶೇಖರ್ ಸಿ ಆರ್, Chandrashekar C R
Rs. 35    Rs. 32
10%
ಕಷ್ಟ ಮನಸ್ಸಿಗೆ ಕಾಯಿಲೆ ....
ಚಂದ್ರಶೇಖರ್ ಸಿ ಆರ್, Chandrashekar C R
Rs. 55    Rs. 50
Best Sellers
Medicinal Plants in Your Own Yard
Vasundhara M
Rs. 203/-   Rs. 225
ಸಾಸಿವೆ ತಂದವಳು
ಭಾರತಿ ಬಿ ವಿ, Bharathi B V
Rs. 99/-   Rs. 110
ಸಮರಸವೇ ಜೀವನ-ಭಾಗ-2(ಸಮುದ್ರಯಾನ - ನಿರ್ವಹಣ)
ಗೋಕಾಕ ವಿ ಕೃ, Gokak V K
Rs. 405/-   Rs. 450
ರಾಮನ್ ಮತ್ತು ಅವರ ಪರಿಣಾಮ (Raman and His Effect)
ಕೇಸ್ವನಿ ಜಿ ಎಚ್, Kesvani G H
Rs. 59/-   Rs. 65

Latest Books
ಬಾಳುವಂಥ ಹೂವೇ, ಬಾಡುವಾಸೆ ಏಕೆ ? : ಮದ್ಯವ್ಯಸನದಿಂದ ಹೊರಬರಲು ಕೆಲವು ಕಥೆಗಳು
ಡಾ. ಪಿ ವಿ ಭಂಡಾರಿ, Dr. P V Bhandari
Rs. 144/-   Rs. 160
ಭೂತಾನ್ : ನಳನಳಿಸುವ ಪ್ರಶಾಂತತೆಯ ನಾಡಿನಲ್ಲಿ (ಪ್ರವಾಸ ಕಥನ)
ಮಲ್ಲಿಕಾರ್ಜುನ ಡಿ ಜಿ, Mallikarjun D G
Rs. 315/-   Rs. 350
ಗಾಳಿಗೆ ಬಿದ್ದ ಚಂದ್ರನ ತುಂಡು
ಸುರೇಂದ್ರನಾಥ್ ಎಸ್, Surendranath S
Rs. 86/-   Rs. 95
ದೇಹ ಭಾಷೆ (Body Language)
ವಿನಯ್ ಕುಮಾರ್ ಶರ್ಮಾ, Vinay Kumar Sharma
Rs. 108/-   Rs. 120


 
 
 
Newsletter SignupEmail
City

Copyright © 2011-2014. Navakarnataka Publications Private Limited., Bangalore. Developed & Maintained by
Dhruva Consulting, Bangalore.