|
|

| Rs. 250 | 10% |
Rs. 225/- | |
 |
Dispatched within 7 Business Days |
 | FREE Home Delivery (For purchase of Rs 399/- and above) |
| |
- ವಿವರಗಳು
- ಪುಸ್ತಕದ ಬಗ್ಗೆ
- ಲೇಖಕರ ಬಗ್ಗೆ
ಪ್ರಕಾಶಕರು |
: |
ಅಂಕಿತ ಪುಸ್ತಕ, Ankita Pustaka |
ಈಗಿನ ಮುದ್ರಣದ ಸಂಖ್ಯೆ |
: |
5 |
ಮುದ್ರಣದ ವರ್ಷ |
: |
2013 |
ರಕ್ಷಾ ಪುಟ |
: |
ಸಾದಾ |
ಪುಟಗಳು |
: |
480 |
ಪುಸ್ತಕದ ಗಾತ್ರ |
: |
1/8 Demy Size |
ಕೋಡ್ |
: |
107086 |
ಈ ಕೃತಿ ಕೇವಲ ನಾಟಕಗಳ ವಿಮರ್ಶಾ ಗ್ರಂಥವಾಗಿರದೆ ಒಟ್ಟಾರೆ ಕನ್ನದ ರಂಗಭೂಮಿ ಆದಿಯಿಂದ ಈ ಯುಗದ ಅಂತ್ಯದವರೆಗೆ ಬೆಳೆದು ಬಂದ ಬಗೆಯ ಅನುಸಂಧಾನದ ರಂಗಚರಿತ್ರೆಯಾಗಿದೆ. ಪುಸ್ತಕದ ಒಳ ಆಶಯ ಎಲ್ಲ ಆಧುನಿಕ ಪ್ರಯೋಗಶೀಲತೆಯನ್ನು ವಿನಯದಿಂದ ಗುರುತಿಸುವುದು ಮತ್ತು ಪ್ರಯೋಗಗಳನ್ನು ಒಂದು ನಿರ್ದಿಷ್ಟವಾದ ತಾತ್ವಿಕ ನೆಲೆಯಲ್ಲಿ ವಿಶ್ಲೇಷಿಸುವುದಾಗಿದೆ. ನಾಟಕ ಕೃತಿ, ರಂಗಕೃತಿ, ರಂಗನಿರ್ಮಿತಿ - ಹೀಗೆ ರಂಗ ಪ್ರಯೋಗದ ಎಲ್ಲ ಸ್ತರಗಳ ತಾತ್ವಿಕ ವಿವರಗಳ ವಿದ್ವತ್-ಪೂರ್ಣವಾದ ಚಿಂತನೆಯ ಜೊತೆಗೆ, ನಾಟಕ ಕಲೆಯ ವಿವಿಧ ಶೈಲಿಗಲ ಮಂಥನವನ್ನೂ ತನ್ನ ಒಡಲಿನಲ್ಲಿ ಹುದುಗಿಸಿಕೊಂಡಿದೆ. ಒಂದೇ ಮಾತಿನಲ್ಲಿ ಹೇಳುವುದಾದರೆ ಆಧುನಿಕ ರಂಗ ಚಳವಳಿಯ ಹರಸಾಹಸದ ಕಥವವಿದಾಗಿದೆ. ಚಿಕಿತ್ಸಕ ದೃಷ್ಟಿಯಿಂದ ದಾಖಲಿಸುವ ಜೊತೆಗೆ ಸಮಗ್ರವಾಗಿ ರಂಗಭೂಮಿ ವಿವರಗಳನ್ನು ನೀಡುವ ರಂಗಕರ್ಮಿಗಳ ರಂಗ ಕೈಪಿಡಿಯಂತಿದೆ.
|
| |
|
ಲೇಖಕರ ಇತರ ಕೃತಿಗಳು
| |  |  10%  ಡಾ. ಸಿದ್ಧಲಿಂಗಯ್ಯನವರ ಸದನದ .... |
|
|
|
|
|
|
|
|