|
|
|

| Rs. 120 | 10% |
Rs. 108/- | |
 |
Dispatched within 7 Business Days |
 | FREE Home Delivery (For purchase of Rs 399/- and above) |
| |
- ವಿವರಗಳು
- ಪುಸ್ತಕದ ಬಗ್ಗೆ
- ಲೇಖಕರ ಬಗ್ಗೆ
ಪ್ರಕಾಶಕರು |
: |
ಅಂಕಿತ ಪುಸ್ತಕ, Ankita Pustaka |
ಈಗಿನ ಮುದ್ರಣದ ಸಂಖ್ಯೆ |
: |
1 |
ಮುದ್ರಣದ ವರ್ಷ |
: |
2009 |
ರಕ್ಷಾ ಪುಟ |
: |
ಸಾದಾ |
ಪುಟಗಳು |
: |
176 |
ಪುಸ್ತಕದ ಗಾತ್ರ |
: |
1/8 Demy Size |
ಕೋಡ್ |
: |
153950 |
ಕಳೆದ ಮೂರು ದಶಕಗಳಲ್ಲಿ ಸಾಪ್ತಾಹಿಕ, ವಾರಪತ್ರಿಕೆ, ಮಾಸಿಕ, ವಿಶೇಷಾಂಕಗಳಲ್ಲಿ ಪದೇ ಪದೇ ಕಾಣಿಸುವ ಹೆಸರು ವಸುಮತಿ ಉಡುಪ ಅವರದು. ಯಾವುದೇ ಕ್ಲಿಷ್ಟತೆಯಿಲ್ಲದ ಸರಳ ಭಾಷೆ, ನಿರೂಪಣೆ, ನೇರ ಕತೆಗಾರಿಕೆಗಳಿಂದ ಒಮ್ಮೆಲೆ ಓದುಗನ ಮನದಾಳಕ್ಕಿಳಿದು ಬಿಡುತ್ತಾರೆ. ಮಹಿಳಾ ಓದುಗರಿಗಂತೂ ವಸುಮತಿಯವರ ಕಥೆಗಳೆಂದರೆ ಪಂಚಪ್ರಾಣ.
ಮಲೆನಾಡಿನ ಪರಿಸರ, ಭಾಷೆ, ಜೀವನ ಶೈಲಿ, ಇವರ ಬಹುತೇಕ ಕತೆಗಳ ವಸ್ತು. ‘ಬಂದನಾ ಹುಲಿರಾಯ’, ‘ಅಗ್ನಿದಿವ್ಯ’, ಮೃಗತೃಷ್ಣಾ, ಪಾತಾಳ ಗರಡಿ, ನಮ್ಮ ನಡುವಿನ ಕಾಂತಾಮಣಿಯರು ಇವರ ಪ್ರಮುಖ ಕಥಾ ಸಂಕಲನಗಳು. ಕಥೆಗಳಂತೆಯೇ ‘ಪರಿವರ್ತನೆ’ ‘ಸಂಬಂಧಗಳು’ ಮುಂತಾದ ಕಾದಂಬರಿಗಳೂ ಜನಮನ ಸೂರೆಗೊಂಡಿವೆ.
ಮಹಿಳೆಯರೇ ಕೇಂದ್ರಪಾತ್ರಗಳಂತೆ ಕಂಡರೂ ಯಾವುದನ್ನೂ ವೈಭವೀಕರಿಸದೆ, ನಿರ್ಭಾವುಕರಾಗಿ ಇಡೀ ಬದುಕನ್ನು ಕಂಡದ್ದು ಕಂಡ ಹಾಗೆ ಚಿತ್ರಿಸುತ್ತಾರೆ. ಮನ ಮಿಡಿಯುವ ‘ಅಂತರಂಗದ ಪಿಸುನುಡಿ’ ವಸುಮತಿ ಅವರ ಇತ್ತೀಚಿನ ಕಥಾ ಸಂಕಲನ.
|
| |
|
|
|
|
|
|
|
|
|