|
|

|  |
Dispatched within 7 Business Days |
 | FREE Home Delivery (For purchase of Rs 399/- and above) |
| |
- ವಿವರಗಳು
- ಪುಸ್ತಕದ ಬಗ್ಗೆ
- ಲೇಖಕರ ಬಗ್ಗೆ
ಈ ರೋಗ ಜಗತ್ತಿನಾದ್ಯಂತ ಆತಂಕದ ಗಂತೆ ಬಾರಿಸುತ್ತದೆಯೆಂದು ವಿಶ್ವ ಆರೋಗ್ಯ ಸಂಸ್ಥೆ ೨೦೧೩ರಲ್ಲಿಯೇ ಹೇಳಿದೆ ಹಾಗೂ ಎಲ್ಲ ದೇಶಗಳು ಇದರ ಹತೋಟಿಗೆ ಮುದಾಗಬೇಕು ಎಂದು ಎಚ್ಚರಿಕೆ ಕೊಟ್ಟಿದೆ. ಈ ರೋಗ ಅನೇಕ ಅಪಾಯಕಾರಿ ತೊಂದರೆಗಳನ್ನು ಉಂಟುಮಾಡುವುದರಿಂದ ರೋಗ ಸಮಸ್ಯೆಯನ್ನು ಗುರಿತಿಸಿ ಮುಂದೆ ಬರುವ ಅಪಾಯಗಳನ್ನು ತಡೆಗಟ್ಟಲು ಎಲ್ಲ ಪ್ರಯತ್ನ ಮಾಡಬೇಕಾಗುತ್ತದೆ. ಜನಸಾಮಾನ್ಯರು ಈ ರೋಗವನ್ನು ಹತೋಟಿಗೆ ತಂದು ಅದರಿಂದಾಗುವ ಅಪಾಯಗಳನ್ನು ತಡೆಗಟ್ತಲಿ ಏನು ಮಾಡಬೇಕೆಂದುದನ್ನು ಡಾ. ಪ್ರಕಾಶ್ ಸಿ. ರಾವ್ ಅವರು ಈ ಕಿರುಹೊತ್ತಿಗೆಯಲ್ಲಿ ಸ್ಪಷ್ಟವಾಗಿ ವಿವರಿಸಿದ್ದಾರೆ.
|
ಡಾ. ಪ್ರಕಾಶ್ ಸಿ ರಾವ್ ಬೆಂಗಳುರಿನ ಯಶವಂತಪುರದಲ್ಲಿ ಖಾಸಗಿ ವೈದ್ಯಕೀಯ ವೃತಿಯಲ್ಲಿ ತೊಡಗಿದ್ದಾರೆ. ಇವರಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆ ಹಾಗೂ ನಿಮ್ಹಾನ್ಸ್ನಲ್ಲಿ ಮಾನಸಿಕ ರೋಗದ ಬಗ್ಗೆ ವಿಶೇಷ ತರಬೇತಿ ಪಡೆದಿದ್ದಾರೆ. ಈ ಮಧ್ಯೆ ಸೌದಿ ಅರೇಬಿಯಾದ ಸರಕಾರಿ ಆಸ್ಪತ್ರೆಯಲ್ಲಿ ಐದು ವರ್ಷ ಕೆಲಸ ಮಾಡಿದ್ದರು. ಪ್ರಾರಂಭಿದಿಂದಲೂ ಇವರಿಗೆ ವಿಜ್ಞಾನ, ಸಾಹಿತ್ಯ ಹಾಗೂ ಸಮಾಜ ಸೇವೆಯಲ್ಲಿ ಆಸಕ್ತಿ. ತಮ್ಮ ವೃತಿಯ ಸಮಯದಲ್ಲಿ ಬಿಡುವು ಮಾಡಿಕೊಂಡು ಹಲವಾರು ಸಂಘಟನೆಗಳಲ್ಲಿ ಪದಾಧಿಕಾರಿಯಾಗಿ ಕೆಲಸ ಮಾಡುತ್ತಿದ್ದಾರೆ. ರೇಡಿಯೋ, ಟಿ. ವಿ.ಗಳಲ್ಲಿ ಆರೋಗ್ಯ ವಿಷಯಗಳ ಮೇಲೆ ಕಾರ್ಯಕ್ರಮ ನೀಡಿದ್ದಾರೆ. ದೈನಿಕ ಹಾಗೂ ವಾರಪತ್ರಿಕೆಗಳಲ್ಲಿ ನೂರಾರು ಆರೋಗ್ಯ ಲೇಖನಗಳನ್ನು ಬರೆದಿದ್ದರೆ.
|
|
| |
|
|
|
|
|
|
|
|
|