|
|

|  |
Dispatched within 7 Business Days |
 | FREE Home Delivery (For purchase of Rs 399/- and above) |
| |  | ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ 2003 |
| |
- ವಿವರಗಳು
- ಪುಸ್ತಕದ ಬಗ್ಗೆ
- ಲೇಖಕರ ಬಗ್ಗೆ
ಭಾಷೆಯೆಂದರೇನು? ಅದು ಹುಟ್ಟಿದ್ದು ಹೇಗೆ? ಎಲ್ಲಿ, ಯಾವಾಗ ? - ಪ್ರಪಂಚದ ಎಲ್ಲ ಭಾಷೆಗಳಿಗೂ ಒಂದೇ ಮೂಲವಿರುವುದು ಸಾಧ್ಯವೇ? - ಎಂಬ ಕುತೂಹಲವನ್ನು ತಣಿಸಲು ಈವರೆಗೆ ನಡೆದ ಪ್ರಯತ್ನಗಳನ್ನು ಪ್ರಸ್ತಾಪಿಸುವುದರೊಂದಿಗೆ ಈ ಕುತೂಹಲ ನಿರಂತರವಾದುದು ಎಂಬ ಸಂಗತಿಯನ್ನು ಇಲ್ಲಿ ಮನಗಾಣಿಸಲಾಗಿದೆ. ಕನ್ನಡದ ರಚನೆಯ ಮೇಲೆ ಸಂಸ್ಕೃತದ ಪ್ರಭಾವವನ್ನು, ಇಂಗ್ಲಿನ ಮೇಲೆ ಲ್ಯಾಟಿನ್ ಪ್ರಭಾವದ ಹಿನ್ನೆಲೆಯಲ್ಲಿ ವಿವೇಚಿಸಲಾಗಿದೆ.
|
ಡಾ|| ಕೆ. ಎಲ್. ಗೋಪಾಲಕೃಷ್ಣಯ್ಯನವರು ಕನ್ನಡ ಸಾಹಿತ್ಯದಲ್ಲಿ ಪಿಎಚ್.ಡಿ. ಪದವೀಧರರು. ಕೆ.ಜಿ.ಎಫ್. ಕಾಲೇಜಿನಲ್ಲಿ ಕೆಲವರ್ಷಗಳು ಹಾಗೂ ಬೆಂಗಳೂರಿನ ನ್ಯಾಷನಲ್ ಕಾಲೇಜಿನಲ್ಲಿ ಸುದೀರ್ಘಕಾಲ ಪ್ರೊಫೆಸರ್ ಆಗಿದ್ದವರು. ‘ಹೊಸತು’ ಪತ್ರಿಕೆಯ ಸಹಸಂಪಾದಕರಾಗಿದ್ದು ಹಲವಾರು ಲೇಖನಗಳನ್ನು ಬರೆದಿದ್ದಾರೆ. ಇತಿಹಾಸ ಮತ್ತು ಭಾಷಾಶಾಸ್ತ್ರಕ್ಕೆ ಸಂಬಂಧಿಸಿದಂತೆ ಹಲವು ಉಪಯುಕ್ತ ಕೃತಿಗಳನ್ನು ರಚಿಸಿದ್ದಾರೆ.
|
|
| |
|
|
|
|
|
|
|
|
|