|
|

|  |
Dispatched within 7 Business Days |
 | FREE Home Delivery (For purchase of Rs 399/- and above) |
| |
- ವಿವರಗಳು
- ಪುಸ್ತಕದ ಬಗ್ಗೆ
- ಲೇಖಕರ ಬಗ್ಗೆ
ಪ್ರಕಾಶಕರು |
: |
ಪ್ರಗತಿ ಗ್ರಾಫಿಕ್ಸ್, Pragathi Graphics |
ಈಗಿನ ಮುದ್ರಣದ ಸಂಖ್ಯೆ |
: |
1 |
ಮುದ್ರಣದ ವರ್ಷ |
: |
2017 |
ರಕ್ಷಾ ಪುಟ |
: |
ಸಾದಾ |
ಪುಟಗಳು |
: |
148 |
ಪುಸ್ತಕದ ಗಾತ್ರ |
: |
1/8 Demy Size (148 Pages Colour) |
ಕೋಡ್ |
: |
1123254 |
ಡಿ. ಜಿ. ಮಲ್ಲಿಕಾರ್ಜುನ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟದವರು. ಮೆಕ್ಯಾನಿಕಲ್ ಎಂಜಿನಿಯರ್ ಪದವೀಧರರಾದ ಇವರ ಹವ್ಯಾಸಗಳು ಛಾಯಾಗ್ರಹಣ ಮತ್ತು ಬರಹ. ಬಾಂಬೆ ನ್ಯಾಚುರಲ್ ಹಿಸ್ಟರಿ ಸೊಸೈಟಿಯಿಂದ ಪ್ರಮಾಣ ಪತ್ರ, ಲಂಡನ್ನಿನ ರಾಯಲ್ ಫೋಟೋಗ್ರಾಫಿಕ್ ಸೊಸೈಟಿಯಿಂದ ಮನ್ನಣೆ, ಪ್ಯಾರಿಸ್ನಿಂದ ಇಂಟರ್ ನ್ಯಾಷನಲ್ ಡಿ. ಲ. ಆರ್ಟ್ ಫೋಟೋಗ್ರಫಿಕ್ ವಿಶೇಷ ಮನ್ನಣೆ ಪಡೆದ ಇವರ ಛಾಯಾಚಿತ್ರಗಳು ಹಲವು ಕಡೆ ಪ್ರದರ್ಶಿಸಲ್ಪಟ್ಟಿವೆ. ಪ್ರಸ್ತುತ ಪ್ರಜಾವಾಣಿ ಮತ್ತು ಡೆಕ್ಕನ್ ಹೆರಾಲ್ಡ್ ಪತ್ರಿಕೆಗಳ ಶಿಡ್ಲಘಟ್ಟ ತಾಲ್ಲೂಕು ವರದಿಗಾರರಾಗಿರುವ ಇವರು ಚಿಕ್ಕಬಳ್ಳಾಪುರ ಜಿಲ್ಲೆಯ ಗೌರವ ವನ್ಯಜೀವಿ ಪರಿಪಾಲಕರು, ರೆಡ್ ಕ್ರಾಸ್ ಸೊಸೈಟಿ ಆಜೀವ ಸದಸ್ಯ ಹಾಗೂ ಶಿಡ್ಲಘಟ್ಟ ತಾಲ್ಲೂಕು ಪಂಚಾಯಿತಿ ಜೀವ ವೈವಿಧ್ಯ ನಿರ್ವಹಣಾ ಸಮಿತಿ ಸದಸ್ಯ.
|
|
| |
|
|
|
|
|
|
|
|
|