Items
0
Total
  0.00 
Welcome Guest.
Due to COVID impact/lockdown, delivery schedules may get delayed

 
Rs. 450/-
 
 
Dispatched within 7 Business Days
FREE Home Delivery
(For purchase of Rs 399/- and above)

    
  • ವಿವರಗಳು
  • ಪುಸ್ತಕದ ಬಗ್ಗೆ
  • ಲೇಖಕರ ಬಗ್ಗೆ
ಪ್ರಕಾಶಕರು : ಹೇಮಂತ ಸಾಹಿತ್ಯ, Hemantha Sahitya
ಈಗಿನ ಮುದ್ರಣದ ಸಂಖ್ಯೆ : 11
ಮುದ್ರಣದ ವರ್ಷ : 2014
ರಕ್ಷಾ ಪುಟ : ಉತ್ತಮ
ಪುಟಗಳು : 672
ಪುಸ್ತಕದ ಗಾತ್ರ : 1/8 Demy Size
ಕೋಡ್ : 187676

ಆ ಕಾಲ-ವ್ಯಾಪಾರಕ್ಕೆಂದು ಬಂದ ಬ್ರಿಟಿಷರು, ಪೋರ್ಚುಗೀಸರು ಭಾರತೀಯ ರಾಜರುಗಳ ಒಳಜಗಳದ ಸುಸಂಧಿಯನ್ನೇ ಸಾಧಿಸಿ ‘ತಮ್ಮ ರೊಟ್ಟಿ ಜಾರಿ ಎಲ್ಲಿ ಬೆಣ್ಣೆಗೆ ಬೀಳುತ್ತದೆ’ ಎಂದು ಕಾಯುತ್ತಿದ್ದ ಕಾಲ. ದಕ್ಷಿಣದಲ್ಲಿ ಪ್ರಬಲರಾದ ಮರಾಠರು, ಹೈದರಾಬಾದಿನ ನಿಜಾಮ, ಮೈಸೂರು ಸಂಸ್ಥಾನದ ಸರ್ವಾಧಿಕಾರಿ ಹೈದರಾಲಿ-ಇವರ ನಿರಂತರ ಹೋರಾಟದ ಏಳು-ಬೀಳುಗಳನ್ನವಲಂಬಿಸಿ ತಮ್ಮ ಅಳಿವು-ಉಳಿವುಗಳನ್ನು ಕರ್ನಾಟಕದ ಎಲ್ಲ ಪಾಳೆಯಗಾರರು ನಿರ್ಧರಿಸುತ್ತಿದ್ದ ಪರ್ವಕಾಲ.

ಹೈದರಾಲಿಯ ಬಿರುಗಾಳಿಯ ದಾಳಿಯನ್ನು ಎದುರಿಸಲಾಗದೆ, ತಮ್ಮ ಸರ್ವಸ್ವವನ್ನೂ ಅರ್ಪಿಸಿ ತಮ್ಮ ಪ್ರಾಣರಕ್ಷಣೆ ಮಾಡಿಕೊಳ್ಳುತ್ತಿದ ಪಾಳೆಯಗಾರರಿದ್ದಾಗ ತನ್ನ ಅಪ್ರತಿಮ ಶೌರ್ಯ-ಸಾಹಸಗಳಿಂದ, ಜನತೆಯ ಅಭಿಮಾನಕೋಟೆಯ ರಕ್ಷಾಬಲದಿಮ್ದ ಎಂದೂ ಸೋತು, ಶರಣಾಗದೆ ಸುಮಾರು ಎರಡು ವರ್ಷಗಳ ಕಾಲ ಹೈದರಾಲಿಗೆ ಸವಾಲಾಗಿ ನಿಂತು ಸೆಣಸಿದ ಏಕೈಕ ಗಂಡು ಪಾಳೆಯಗಾರ-ಚಿತ್ರದುರ್ಗದ ಮದಕರಿನಾಯಕ.

ಮದಕರಿನಾಯಕನ ದುರಂತ-ಒಂದು ನಾಡಿನ ದುರಂತ; ಆ ಕಥೆಯನ್ನೇ ಹೇಳುವ ಈ ‘ದುರ್ಗಾಸ್ತಮಾನ’-ಆ ಕಾಲದ ಮೌಲ್ಯಗಳ ಅಸ್ತಮಾನವನ್ನೂ ಪರ್ಯಾಯವಾಗಿ ಧ್ವನಿಸುತ್ತದೆ. ಎಂದೋ, ಶತಮಾನಗಳ ಹಿಂದೆ ನಡೆದುಹೋಗಿರಬಹುದಾದ ಇತಿಹಾಸವನ್ನು, ತಮ್ಮ ಪ್ರತಿಭೆಯ ಪರಶುಮಣಿಸ್ಪರ್ಶದಿಂದ ಸುವರ್ಣಾಧ್ಯಾಯವನ್ನಾಗಿಸಿ, ಕಣ್ಣಿಗೆ ಕಟ್ಟುವಂತೆ ಪುನರ್ ಸೃಷ್ಟಿಸಬಲ್ಲ ಕಲ್ಪನಾಶಕ್ತಿ, ಕಲಾಕೌಶಲ ಇರುವುದು-ತ.ರಾ.ಸು. ಒಬ್ಬರಿಗೇ.

ಸುಳಿಯಲ್ಲಿ ಸಿಕ್ಕವನಂತೆ ದುರಂತದೆಡೆಗೆ ಸಾಗುವ ಮದಕರಿನಾಯಕನ ಬದುಕಿನ ವಿವಿಧ ಮುಖಗಳು ಬಿಚ್ಚಿಕೊಳ್ಳುವ ಬೃಹತ್‍ವೇಶ್ಮದ ಮೇಲೆ ಎಲ್ಲ ರಸಗಳ ವರ್ಣಗಳನ್ನೂ ಬಳಸಿ ಚಿತ್ರಿಸುವಾಗ ಅರವತ್ತಮೂರರ ತ.ರಾ.ಸು. ಹದಿಹರೆಯದವರನ್ನೂ ನಾಚಿಸುವ ಬಿಸಿನೆತ್ತರ ಕಾವನ್ನು ಕಾರುತ್ತಿರುವಮ್ತೆ, ಪುಟಪುಟಗಳಲ್ಲೂ ತಮ್ಮ ಮಣ್ಣಿನ ಮೇಲಣ ಅಭಿಮಾನವನ್ನು ಅಭಿವ್ಯಕ್ತಿಸಿದಂತೆ ಕಾಣುತ್ತದೆ; ನೆತ್ತರು ಕುದಿಸುವ ತಮ್ಮ ಎಂದಿನ ಸಿಡಿಲಭಾಷೆಯಲ್ಲಿ, ಕಣ್ಣುಕೋರೈಸುವ ಮಿಂಚಿನ ಶೈಲಿಯಲ್ಲಿ, ಆಳ ಅನುಭವ-ಚಿಂತನಗಳ ರಸಪಾದಕಲ್ಲಿ ಈ ಕೃತಿಯನ್ನೊಂದು ರುದ್ರಾಧ್ಯಾಯವನ್ನಾಗಿಸಿದ್ದಾರೆ.

ಲೇಖಕರ ಇತರ ಕೃತಿಗಳು
10%
ಚದುರಂಗದ ಮನೆ : ....
ತ ರಾ ಸು, Ta Ra Su
Rs. 120    Rs. 108
10%
ಆಕಸ್ಮಿಕ, ಅಪರಾಧಿ, ಮತ್ತು ....
ತ ರಾ ಸು, Ta Ra Su
Rs. 350    Rs. 315
10%
ಸಾಕುಮಗಳು : ಕಾದಂಬರಿ
ತ ರಾ ಸು, Ta Ra Su
Rs. 145    Rs. 131
10%
ಹೊಸಹಗಲು
ತ ರಾ ಸು, Ta Ra Su
Rs. 120    Rs. 108
Best Sellers
ಸ್ವಾತಂತ್ರ್ಯೋತ್ತರ ಭಾರತ (India Since Independence In Kannada)
ಬಿಪಿನ್ ಚಂದ್ರ, Bipin Chandra
Rs. 700/-   Rs. 875
ನಮ್ಮ ಸಂಸತ್ತು
ಸುಭಾಷ್ ಸಿ ಕಶ್ಯಪ್, Subhash C Kashyap
Rs. 113/-   Rs. 125
You Can Win - English Book
Shiv Khera
Rs. 428/-   Rs. 450
ಶ್ರೀ ತುಲಸೀ ರಾಮಾಯಣ
ಎಚ್ ವಿ ರಾಮಚಂದ್ರರಾವ್, H V Ramachandrarao
Rs. 198/-   Rs. 220

Latest Books
ಧರೆಗಿಳಿದ ದೀಪಗಳು : ಐದು ಜನ ಮಹನೀಯರ ಜೀವನಚರಿತ್ರೆ
ರಾಜೇಶ್ವರಿ ಕೆ ವಿ, Rajeshwari K v
Rs. 90/-   Rs. 100
ತಾಳಿಕೋಟೆಯ ಕದನದಲ್ಲಿ : ಕಾದಂಬರಿ
ವಿಠಲ್ ಶೆಣೈ, Vittal Shenoy
Rs. 135/-   Rs. 150
ಅತ್ಯುತ್ತಮ ಸಣ್ಣಕಥೆಗಳು : ೧೨ ಕಥೆಗಳ ಸಂಕಲನ

Rs. 80/-
ಸಂಕ : ನವೀನ ಗಂಗೋತ್ರಿ ಕಥೆಗಳು
ನವೀನ ಗಂಗೋತ್ರಿ, Naveen Gongotri
Rs. 108/-   Rs. 120


 
 
 
Newsletter SignupEmail
City

Copyright © 2011-2020. Navakarnataka Publications Private Limited., Bangalore. Developed & Maintained by
Dhruva Consulting, Bangalore.