|
|

|  |
Dispatched within 7 Business Days |
 | FREE Home Delivery (For purchase of Rs 399/- and above) |
| |
- ವಿವರಗಳು
- ಪುಸ್ತಕದ ಬಗ್ಗೆ
- ಲೇಖಕರ ಬಗ್ಗೆ
ಈಶಾನ್ಯ ಭಾರತದ ಅಸ್ಸಾಂ, ಮಣಿಪುರ, ತ್ರಿಪುರ, ಅರುಣಾಚಲ ಪ್ರದೇಶ, ಮೇಘಾಲಯ, ನಾಗಾಲ್ಯಾಂಡ್ ಮತ್ತು ಮಿಜೋರಾಂ - ಈ ರಾಜ್ಯಗಳ ರಾಜಕೀಯ, ಸಾಮಾಜಿಕ ಮತ್ತು ಸಾಂಸ್ಕೃತಿಕ ಜೀವನವನ್ನು ರಾಜ್ಯಗಳಲ್ಲಿ ಹರಿಯುವ ನದಿಗಳ, ಪ್ರಕೃತಿ ಸಂಪತ್ತಿನ, ಹವಾಮಾನ ವೈವಿಧ್ಯದ ಜೊತೆಗೆ ಅಲ್ಲಿ ಬದುಕುತ್ತಿರುವ ಬುಡಕಟ್ಟು ಮತ್ತು ಅರೆಬುಡಕಟ್ಟು ಜನರ ಆಚಾರ-ವಿಚಾರ, ಕಲೆ, ಭಾಷೆ ತಮ್ಮತನವನ್ನು ಉಳಿಸಿಕೊಳ್ಳಲು ಅವರು ನಡೆಸುತ್ತಿರುವ ಹೋರಾಟಗಳನ್ನು ಸಂಕ್ಷಿಪ್ತವಾಗಿ ಚಿತ್ರಿಸುವ ಕೃತಿ ಏಳು ಪರ್ವತಗಳು ಒಂದು ನದಿ.
|
ಡಾ|| ಎಂ. ವೆಂಕಟಸ್ವಾಮಿಯವರು ಭಾರತೀಯ ಭೂವೈಜ್ಞಾನಿಕ ಸರ್ವೇಕ್ಷಣ ಇಲಾಖೆಯಲ್ಲಿ ಅಧಿಕಾರಿಯಾಗಿ ಹಲವಾರು ಸರ್ವೇಕ್ಷಣ ಕಾರ್ಯಗಳಲ್ಲಿ ಭಾಗವಹಿಸಿದ್ದಾರೆ. ಸಾಹಿತ್ಯಾಸಕ್ತರು. ಇವರ ಹಲವು ಕಥೆಗಳು, ಲೇಖನಗಳು, ಕವಿತೆಗಳು ಪತ್ರಿಕೆಗಳಲ್ಲಿ ಪ್ರಕಟವಾಗಿವೆ.
|
|
| |
|
|
|
|
|
|
|
|
|