Items
0
Total
  0.00 
Welcome Guest.
Due to COVID impact/lockdown, delivery schedules may get delayed

 
Rs. 125    
10%
Rs. 113/-
 
 
Dispatched within 7 Business Days
FREE Home Delivery
(For purchase of Rs 399/- and above)

    
  • ವಿವರಗಳು
  • ಪುಸ್ತಕದ ಬಗ್ಗೆ
  • ಲೇಖಕರ ಬಗ್ಗೆ
ಪ್ರಕಾಶಕರು : ನವಕರ್ನಾಟಕ ಪಬ್ಲಿಕೇಷನ್ಸ್ ಪ್ರೈವೆಟ್ ಲಿಮಿಟೆಡ್
ಈಗಿನ ಮುದ್ರಣದ ಸಂಖ್ಯೆ : 2
ಮುದ್ರಣದ ವರ್ಷ : 2014
ರಕ್ಷಾ ಪುಟ : ಸಾದಾ
ಪುಟಗಳು : 124
ಪುಸ್ತಕದ ಗಾತ್ರ : 1/8 Demy Size
ISBN : 9788184673524
ಕೋಡ್ : 002227

ಪ್ರತಿಯೊಬ್ಬರೂ ಶಾಲೆಯಲ್ಲಿ ಗಣಿತ ಕಲಿತೇ ಇರುತ್ತಾರೆ. ಪಾಸು ಎನ್ನುವುದು ಅನಿವಾರ್ಯ; ಆದ್ದರಿಂದ ಪಾಸೂ ಮಾಡಿರುತ್ತಾರೆ. ಆದರೆ ಶಾಲೆಯಲ್ಲಿ ಕಲಿತ ಗಣಿತದ ಎಷ್ಟು ಭಾಗ ಹಲವಾರು ವರ್ಷಗಳ ನಂತರವೂ ನೆನಪಿನಲ್ಲಿ ಉಳಿದಿದೆ ಎಂದು ಪ್ರಶ್ನೆ ಕೇಳಿದಾಗ ಅವರ ವೃತ್ತಿಗೆ ಅನುಗುಣವಾಗಿ ವೈವಿಧ್ಯಮಯ ಉತ್ತರಗಳು ದೊರಕುತ್ತವೆ. ಗಣಿತದಂತಹ ಕಠಿಣ ವಿಷಯವನ್ನು ರಂಜನೀಯವಾಗಿ ಮಾಡಿ ಚಮತ್ಕಾರಗಳನ್ನು ಒಡಲಲ್ಲಿಟ್ಟುಕೊಂಡೇ ದೈನಂದಿನ ವ್ಯವಹಾರಗಳ ಮೂಲಕ ಗಣಿತವನ್ನು ನಮಗರಿವಿಲ್ಲದಂತೆ ಬೋಧಿಸುವ ಪುಸ್ತಕವಿದು. ಕತೆ ಹೇಳುತ್ತಲೇ ನಾವು ಮಕ್ಕಳಿಗೆ ಒಳ್ಳೆಯ ನಡತೆ ಕಲಿಸುವುದಿಲ್ಲವೇ ಹಾಗೆ ? ಗಣಿತವೆಂದರೆ ನಿದ್ದೆಯಲ್ಲೂ ಬೆಚ್ಚಿಬೀಳುವ ವಿದ್ಯಾರ್ಥಿಗಳಿಗೆ ಹೇಳಿ ಬರೆಸಿದಂತೆ ಬಹಳ ಸ್ವಾರಸ್ಯಕರವಾಗಿ ನಿರೂಪಿಸಿದೆ. ಗಣಿತವನ್ನು ಸಂತೋಷವಾಗಿ ಕಲಿಯುವಂತಾಗಲು, ಸೂಕ್ಷ್ಮಗಳನ್ನು ತಿಳಿದುಕೊಳ್ಳಲು ಈ ಪುಸ್ತಕ ಸಹಾಯಕ.

ಶ್ರೀಮತಿ ಬಿ ಎಸ್ ಶೈಲಜಾ ಬೆಂಗಳೂರು ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ ಪಡೆದಿದ್ದು, ಅತಿ ಹೆಚ್ಚು ಉಷ್ಣತೆಯ ಯಮಳ ನಕ್ಷತ್ರಗಳ ಕುರಿತು ಸಂಶೋಧನೆ ನಡೆಸಿ ಪಿಎಚ್.ಡಿ. ಪದವಿಯನ್ನು ಗಳಿಸಿದ್ದಾರೆ. ‘ಹೊಸತು’ ಪತ್ರಿಕೆಯ ಪ್ರಾರಂಭದಿಂದಲೂ ‘ನಭಾವಲೋಕನ’ ಅಂಕಣ ಬರೆಯುತ್ತಿದ್ದಾರೆ. ಖಗೋಳ್ ವಿಜ್ಞಾನಕ್ಕೆ ಸಂಬಂಧಿಸಿ ಹಲವು ಪುಸ್ತಕಗಳನ್ನು ಬರೆದಿದ್ದಾರೆ. ಇವರ ‘ಬಾನಿಗೊಂದು ಕೈಪಿಡಿ’, ‘ಸಫಾರಿ ಎಂಬ ಲಕ್ಷುರಿ’, ‘ಶುಕ್ರಗ್ರಹದ ಸಂಕ್ರಮಣ’, ‘ಆಗಸದ ಅಲೆಮಾರಿಗಳು’, ‘Chintamani Ragoonatha Charry and Contemporary Indian Astronomy’ ‘ಏನು...? ಗಣಿತ ಅಂದ್ರಾ...?’ ಮುಂತಾದ ಕೃತಿಗಳು ನವಕರ್ನಾಟಕದಿಂದ ಪ್ರಕಟಗೊಂಡಿವೆ. ‘ಶುಕ್ರಗ್ರಹದ ಸಂಕ್ರಮಣ’, ‘ಆಗಸದ ಅಲೆಮಾರಿಗಳು’, ಕೃತಿಗಳಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಬಂದಿದೆ. ಪ್ರಸ್ತುತ ಇವರು ಬೆಂಗಳೂರಿನ ಜವಾಹರಲಾಲ್ ನೆಹರೂ ತಾರಾಲಯದ ನಿರ್ದೇಶಕಿಯಾಗಿದ್ದಾರೆ.

ಲೇಖಕರ ಇತರ ಕೃತಿಗಳು
10%
ಆಕಾಶದಲ್ಲಿ ಏನಿದೆ ? ....
ಶೈಲಜಾ ಬಿ ಎಸ್, Shylaja B S
Rs. 225    Rs. 203
Rs. 299    Rs. 269
10%
ಬಾನಿಗೊಂದು ಕೈಪಿಡಿ
ಶೈಲಜಾ ಬಿ ಎಸ್, Shylaja B S
Rs. 75    Rs. 68
10%
ಶುಕ್ರ ಗ್ರಹದ ಸಂಕ್ರಮಣ
ಶೈಲಜಾ ಬಿ ಎಸ್, Shylaja B S
Rs. 40    Rs. 36
Best Sellers
Ignited Minds - Abdul Kalam (English)
Abdul Kalam A p j
Rs. 179/-   Rs. 199
ಬಹುಮುಖಿ : ಎಸ್ ಮಾಲತಿ ನೆನಪಿನ ಪುಸ್ತಕ
ಜಯಪ್ರಕಾಶ ಮಾವಿನಕುಳಿ, Jayaprakash Mavinakuli
Rs. 225/-   Rs. 250
ಎ ಎನ್ ಮೂರ್ತಿರಾವ್ (ಜೀವನ ಮತ್ತು ಸಾಧನೆ)
ಶಾಂತಾರಾಮ ಪ್ರಭು ಪಿ, Shantarama Prabhu P
Rs. 54/-   Rs. 60
ಪ್ರವಾಸಿ ಕಂಡ ಇಂಡಿಯಾ (8 ಸಂಪುಟಗಳು ಸೇರಿ)
ನಾಗೇಗೌಡ ಎಚ್ ಎಲ್, Nagegowda H L
Rs. 3829/-   Rs. 4030

Latest Books
Sayings of Basavanna
ಮಾಸ್ತಿ ವೆಂಕಟೇಶ ಅಯ್ಯಂಗಾರ್ (ಶ್ರೀನಿವಾಸ), Masti Venkatesh Iyengar (Srinivasa)
Rs. 618/-   Rs. 650
ಪ್ರಶಾಂತ ನೀಲಕಾಶ
ಸನ್ ಶುಯೂನ್, Sun Shuyun
Rs. 450/-   Rs. 500
ಅತ್ಯಾಚಾರ ಎದುರಿಸುವುದು ಹೇಗೆ
ಭದ್ರಾವತಿ ರಾಮಾಚಾರಿ, Bhadravathi Ramachari
Rs. 135/-   Rs. 150
ಪಂಜೆ ಮಂಗೇಶರಾಯರ ಕತೆಗಳು
ಪಂಜೆ ಮಂಗೇಶರಾಯರು, Panje Mangesharayaru
Rs. 176/-   Rs. 195


 
 
 
Newsletter SignupEmail
City

Copyright © 2011-2020. Navakarnataka Publications Private Limited., Bangalore. Developed & Maintained by
Dhruva Consulting, Bangalore.