Items
0
Total
  0.00 
Welcome Guest.
Kindly Excuse if any delay and delivery issues by Courier due to Lock down

 
Rs. 87    
10%
Rs. 78/-
 
 
Dispatched within 7 Business Days
FREE Home Delivery
(For purchase of Rs 399/- and above)

    
  • ವಿವರಗಳು
  • ಪುಸ್ತಕದ ಬಗ್ಗೆ
  • ಲೇಖಕರ ಬಗ್ಗೆ
ಪ್ರಕಾಶಕರು : ಪುಸ್ತಕ ಪ್ರಕಾಶನ, Pustaka Prakashana
ಈಗಿನ ಮುದ್ರಣದ ಸಂಖ್ಯೆ : 10
ಮುದ್ರಣದ ವರ್ಷ : 2013
ರಕ್ಷಾ ಪುಟ : ಸಾದಾ
ಪುಟಗಳು : 100
ಪುಸ್ತಕದ ಗಾತ್ರ : 1/8 Demy Size
ಕೋಡ್ : 160872

ಫ್ಲೈಯಿಂಗ್ ಸಾಸರ್ ಈ ಶತಮಾನದ ಪರಮರಹಸ್ಯಗಳಾಗಿವೆ. ಆಧುನಿಕ ಜಗತ್ತಿನ ಅತ್ಯುನ್ನತ ತಂತ್ರಜ್ಞಾನ ಮತ್ತು ವೈಜ್ಞಾನಿಕ ತಿಳುವಳಿಕೆಗೂ ಈ ಒಗಟನ್ನು ಬಿಡಿಸಲು ಸಾಧ್ಯವಾಗಿಲ್ಲ. ಆದರೆ ಇವುಗಳ ಅಸ್ಥಿತ್ವ ನಿಜ ಎಂದು ತೀರ್ಮಾನಿಸಲು ಸಾಧ್ಯವಾಗುವಷ್ಟು ಸಂಶೋಧನೆ ವಿಶ್ಲೇಷಣೆಗಳನ್ನು ವಿಜ್ಞಾನಿಗಳೂ ಖಗೋಲ ಶಾಸ್ತ್ರಜ್ಞರೂ ನಡೆಸಲು ಸಾಧ್ಯವಾಗಿರುವುದೇ ಆಧುನಿಕ ಜಗತ್ತಿನ ಮಹತ್ಸಾಧನೆ ಎಂದೆನ್ನಬಹುದು. ಈ ಪುಸ್ತಕ ನಿಮಗೆ ಕತ್ತೆತ್ತಿ ನಕ್ಷತ್ರಖಚಿತ ನಭೋಮಂಡಲವನ್ನು ವೀಕ್ಷಿಸುವಂತೆ, ಅಲ್ಲಿರುವ ಲಕ್ಷೋಪಲಕ್ಷ ನಕ್ಷತ್ರ, ಸೂರ್ಯ, ಗ್ರಹಗಳ ಬಗ್ಗೆ ಕಲ್ಪನೆ ಹರಿಸುವಂತೆ, ಅಲ್ಲಿ ಚಲಿಸುವ ಬೆಳಕುಗಳನ್ನು ಏನಿರಬಹುದೆಂದು ಚಿಂತಿಸುವಂತೆ ಮಾಡಿದರೆ ಪುಸ್ತಕದ ಉದ್ದೇಶ ಈಡೇರಿದ ಹಾಗೆ.

ಕೆ.ಪಿ. ಪೂರ್ಣಚಂದ್ರ ತೇಜಸ್ವಿ(ಸೆಪ್ಟೆಂಬರ್ ೮ ೧೯೩೮ - ಏಪ್ರಿಲ್ ೫ ೨೦೦೭)- ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ನವ್ಯ ಸಾಹಿತ್ಯದ ಕಾಲಘಟ್ಟದಲ್ಲಿ ಪ್ರಮುಖವಾಗಿ ಕೇಳಿ ಬಂದ ಹೆಸರುಗಳಲ್ಲಿ ಪೂರ್ಣಚಂದ್ರ ತೇಜಸ್ವಿಯವರು, ಅಬಚೂರಿನ ಪೋಸ್ಟಾಫೀಸು ಕಥಾ ಸಂಕಲನದ ಮೂಲಕ ಬಂಡಾಯ ಸಾಹಿತ್ಯವನ್ನು ಪ್ರಾರಂಭಿಸಿದರು. ತೇಜಸ್ವಿ ಆರಂಭದಲ್ಲಿ ಬೇರೊಂದು ಹೆಸರಲ್ಲಿ ಕಾವ್ಯ ರಚನೆ ಮಾಡಿದ್ದರೂ, ನಂತರ ಕಥಾ ಸಾಹಿತ್ಯ, ಕಾದಂಬರಿ, ಲೇಖನಗಳ ಕಡೆ ಹೆಚ್ಚಿನ ಗಮನ ಹರಿಸಿದರು. ೧೯೮೭ರಲ್ಲಿ `ಚಿದಂಬರ ರಹಸ್ಯ` ಕೃತಿಗಾಗಿ ಕೇಂದ್ರ ಸಾಹಿತ್ಯ ಅಕಾಡೆಮಿಯ ಪ್ರಶಸ್ತಿಯನ್ನು ಪಡೆದಿರುವ ಶ್ರೀ ಕೆ.ಪಿ. ಪೂರ್ಣಚಂದ್ರ ತೇಜಸ್ವಿ ಅವರು ತಂದೆ-ಮಕ್ಕಳಿಬ್ಬರೂ ಪ್ರಶಸ್ತಿ ಗಳಿಸಿದ ವಿಕ್ರಮವನ್ನು ಸೃಷ್ಟಿಸಿದ ಜೋಡಿಯಲ್ಲಿ ಎರಡನೆಯವರು. ವಿಜ್ಞಾನ ಮತ್ತು ಇತರ ಕೆಲವು ಸಾಹಿತ್ಯೇತರ ಕ್ಷೇತ್ರಗಳಲ್ಲಿಯೂ ತಮ್ಮತನವನ್ನು ಮೆರೆದಿರುವ ವಿಶಿಷ್ಟ ಲೇಖಕರಾಗಿದ್ದಾರೆ. ಕನ್ನಡ ಕಥೆ-ಕಾದಂಬರಿಗಳ ಕ್ಷೇತ್ರದಲ್ಲಿ ಹೊಸ ಮೈಲುಗಲ್ಲುಗಳನ್ನೇ ನೆಟ್ಟ ತೇಜಸ್ವಿ ಅವರು ವಿಶಿಷ್ಟ ಪ್ರವಾಸ ಕಥನ, ಬೇಟೆ ಸಾಹಿತ್ಯ ಹಾಗೂ ಅನುವಾದಿತ ಕೃತಿಗಳಿಂದ ಕನ್ನಡ ಸಾಹಿತ್ಯವನ್ನು ಸಮೃದ್ಧಗೊಳಿಸಿದ್ದಾರೆ. ಸಾಹಿತ್ಯ ಕ್ಷೇತ್ರದಲ್ಲಿ ತಮ್ಮದೇ ಆದ ಹಾದಿಯನ್ನು ನಿರ್ಮಿಸಿಕೊಂಡು ಹೊರಟವರು, ಯಶಸ್ಸನ್ನು ಮೆರೆದವರು. ತೇಜಸ್ವಿಯವರನ್ನು ಕುರಿತು ಸಂಶೋಧನೆ ನಡೆಸಿ ಪಿ‌ಎಚ್.ಡಿ ಪದವಿ ಗಳಿಸಿದ್ದಾರೆ.

uploads/authorimages/545.jpg
ಲೇಖಕರ ಇತರ ಕೃತಿಗಳು
10%
ಪೆಸಿಫಿಕ್ ದ್ವೀಪಗಳು (ಮಿಲನಿಯಮ್ ....
ಪೂರ್ಣಚಂದ್ರ ತೇಜಸ್ವಿ ಕೆ ಪಿ, Poornachandra Tejasvi K P
Rs. 87    Rs. 78
Best Sellers
ಚಿಕ್ಕಪ್ಪ - ಕಾದಂಬರಿ
ಜೋಗಿ, Jogi
Rs. 108/-   Rs. 120
ಸಾವೇ ಬರುವುದಿದ್ದರೆ ನಾಳೆ ಬಾ ! (ಬದುಕು ಬದಲಿಸಬಹುದು ಭಾಗ - 2 )
ನೇಮಿಚಂದ್ರ, Nemichandra
Rs. 225/-   Rs. 250
ಹಿಂದಿ ಇಂಗ್ಲಿಷ್ ಕನ್ನಡ ನಿಘಂಟು
ರಾಜು ಎಂ ಎ, Raju M A
Rs. 158/-   Rs. 175
ಕುಮಾರವ್ಯಾಸಭಾರತ - ತಾರ್ತ್ಪಯಸಹಿತ
ಸೇತುರಾಮ ರಾವ್ ಅ ರಾ, Sethurama Rao A R
Rs. 2500/-

Latest Books
ಅಸ್ಮಿತೆ : ಕಥೆಗಳು
ಕೃಷ್ಣಮೂರ್ತಿ ಚಂದರ್ , Krishnamurthy Chandar
Rs. 135/-   Rs. 150
ಬದುಕು ಬದಲಿಸಿದ ತಿರುವುಗಳು - ಸಾಧಕರ ಹಾದಿಯಲ್ಲೊಂದು ಚಾರಣ
ನಟರಾಜು ವಿ, Nataraju V
Rs. 90/-   Rs. 100
SUHELDEV : THE KING WHO SAVE INDIA
ಅಮೀಶ್, Amish
Rs. 339/-   Rs. 399
ಸಂಪೂರ್ಣ ಆರೋಗ್ಯಕ್ಕೆ ಆಯುರ್ವೇದ
ದೇವರಾಜ್ ಟಿ ಎಲ್, Devaraj T L
Rs. 135/-   Rs. 150


 
 
 
Newsletter Signup



Email
City

Copyright © 2011-2019. Navakarnataka Publications Private Limited., Bangalore. Developed & Maintained by
Dhruva Consulting, Bangalore.