|
|

|  |
Dispatched within 7 Business Days |
 | FREE Home Delivery (For purchase of Rs 399/- and above) |
| |
- ವಿವರಗಳು
- ಪುಸ್ತಕದ ಬಗ್ಗೆ
- ಲೇಖಕರ ಬಗ್ಗೆ
ಕನ್ನಡದ ಹಿರಿಯ ಸ್ವೋಪಜ್ಞ ವಿಮರ್ಶಕರಲ್ಲಿ ಒಬ್ಬರಾದ ಡಾ. ಜಿ.ಎಸ್. ಆಮೂರ ಅವರು ಗಿರೀಶ ಕಾರ್ನಾಡರ ಬಾನುಲಿ ನಾಟಕ ‘ಮಾ ನಿಷಾದ’ವೂ ಸೇರಿದಂತೆ ಎಲ್ಲ ಹನ್ನೆರಡು ನಾಟಕಗಳ ಕೂಲಂಕಷ ಅಧ್ಯಯನ ಕೈಗೊಂಡು ಈ ಕೃತಿಯನ್ನು ರಚಿಸಿದ್ದಾರೆ. ಕಾರ್ನಾಡರ ನಾಟಕಗಲ ಮೇಲೆ ಇತಿಹಾಸ, ಪುರಾಣ, ವೇದ, ಪಾಶ್ಚಾತ್ಯ ಹಾಗೂ ಪೌರ್ವಾತ್ಯ ರಂಗಭೂಮಿಗಳ ನಾಟಕಕಾರರ, ಸಮಕಾಲೀನ ಸಂದರ್ಭದ ಪ್ರೇರಣೆ-ಪ್ರಭಾವಗಳನ್ನು ಈ ನಾಟಕಗಳ ಸಾಧ್ಯತೆ ಹಾಗೂ ಮಿತಿಗಳು ಇತ್ಯಾದಿಗಳನ್ನು ತಲಸ್ಪರ್ಶಿಯಾಗಿ ವಿಶ್ಲೇಷಿಸಿ ವಿಮರ್ಶಿಸಿದ್ದಾರೆ. ಇದು ಕಾರ್ನಾಡರ ನಾಟಕಗಳ ಓದುಗರಿಗೆ, ವಿಶೇಷ ಅಧ್ಯಯನ ಮಾಡುವ ಅಭ್ಯಾಸಿಗಳಿಗೆ ದಿಕ್ಸೂಚಿಯಾಗಬಲ್ಲ ಅಪರೂಪದ ವಿಮರ್ಶಾತ್ಮಕ ಕೃತಿಯಾಗಿದೆ.
|
| |
|
|
|
|
|
|
|
|
|