|
|

|  |
Dispatched within 7 Business Days |
 | FREE Home Delivery (For purchase of Rs 399/- and above) |
| |
- ವಿವರಗಳು
- ಪುಸ್ತಕದ ಬಗ್ಗೆ
- ಲೇಖಕರ ಬಗ್ಗೆ
ಸಣ್ಣ ಪ್ರಾಯದಿಂದಲೇ ಮಕ್ಕಳಿಗೆ ಜೀವನ ಕೌಶಲಗಳನ್ನು ಹೇಗೆ ಕಲಿಸಬಹುದು ಎಂಬುದನ್ನು ವಿವರಿಸುವ ಈ ಕೃತಿಯನ್ನು ಶ್ರೀ ಅರವಿಂದ ಚೊಕ್ಕಾಡಿ ಬರೆದಿದ್ದಾರೆ. ‘ಮಕ್ಕಳಿಗೆ ಮೌಲ್ಯ ಶಿಕ್ಷಣ’, ‘ಪರೀಕ್ಷೆಯನ್ನು ಯಶಸ್ವಿಯಾಗಿ ಎದುರಿಸುವುದು ಹೇಗೆ ?’ ಮತ್ತು ‘ಯಶಸ್ವೀ ಶಿಕ್ಷಕರಾಗುವುದು ಹೇಗೆ ?’, ‘ಆತ್ಮವಿಶ್ವಾಸವನ್ನು ವೃದ್ಧಿಸಿಕೊಳ್ಳುವುದು ಹೇಗೆ ?’, ‘ಸೌಜನ್ಯತೆ ಹೇಗೆ ?’ - ಮುಂತಾದ ಇವರ ಕೃತಿಗಳು ನವಕರ್ನಾಟಕದಿಂದ ಪ್ರಕಟವಾಗಿವೆ.
|
| |
|
|
|
|
|
|
|
|
|