|
|
|

|  |
Dispatched within 7 Business Days |
 | FREE Home Delivery (For purchase of Rs 399/- and above) |
| |
- ವಿವರಗಳು
- ಪುಸ್ತಕದ ಬಗ್ಗೆ
- ಲೇಖಕರ ಬಗ್ಗೆ
ತತ್ವಜ್ಞಾನಕ್ಕೂ ಸಾಮಾಜಿಕ ಮತ್ತು ಸಾಂಸ್ಕೃತಿಕ ಸ್ವರೂಪಕ್ಕೂ ಒಂದು ಸಂಬಂಧವಿದೆ. ಪುನರುಜೀವನ ಕಾಲಘಟ್ಟದಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನವು ಬೆಳವಣಿಗೆಯನ್ನು ಕಂಡುಕೊಂಡಿತು. ಇದರ ಪರಿಣಾಮವಾಗಿ ಅನೇಕರು ಆಗ ವ್ಯಕ್ತಿಯನ್ನು ಸ್ವತಂತ್ರ ಮತ್ತು ಮುಕ್ತಜೀವಿ ಎಂದು ಪರಿಗಣಿಸಿದರು. ಆದರಿಂದ ವ್ಯಕ್ತಿಯನ್ನು ದೇವರ ಸೃಷ್ಟಿಯೆನ್ನುವ ಹೇಳಿಕೆಯು ಬಿದ್ದು ಹೋಯಿತು. ಆದರ ಬದಲು ವ್ಯಕ್ತಿಯನ್ನು ಮತ್ತು ಅವನ ಅಸ್ತಿತ್ವವನ್ನು ಮುಖ್ಯವಾದ ಸಂಗತಿಯೆಂದು ಹೇಳಲಾಯಿತು. ವಸ್ತುನಿಷ್ಠತೆಗೆ ಹೆಚ್ಚಿನ ಪ್ರಾಶಸ್ತ್ರವು ಬಂದಿರುವುದರಿಂದ ಉಳಿದವುಗಳನ್ನು ಗೌಣವೆಂದು ಪರಿಗಣಿಸಲು ತೊಡಗಿದರು. ಇದರಿಂದ ಜ್ಞಾನವನ್ನು ಮತ್ತೆ ಭಿನ್ನವಾದ ರೀತಿಯಲ್ಲಿ ಅರ್ಥವಿಸಿಕೊಳ್ಳುವ ಕ್ರಮವು ಮುನ್ನೆಲೆಗೆ ಬಂದಿತು. ಅದರ ಜೊತೆಗೆ ಪುನರುಜೀವನ ಕಾಲಘಟ್ಟದ ಚಿಂತನೆಯನ್ನು ಜ್ಞಾನಯುಗವೆಂದು ಹೇಳಿದರು. ಇದಕ್ಕೂ ಸಾಹಿತ್ಯಕ್ಕೂ ಸಂಸ್ಕೃತಿಗೂ ಒಂದು ಸಂಬಂಧವು ಇದೆ. ಇದನ್ನು ಹುಡುಕುವುದು ಇಲ್ಲಿಯ ಉದ್ದೇಶ, ಸಂಸ್ಕೃತಿಯನ್ನು ಅರ್ಥವಿಲ್ಲದೆ ಚರ್ಚೆ ಮಾಡುವುದು ಅನಗತ್ಯ ಎನ್ನುವುದರ ಬಗ್ಗೆ ಅನುಮಾನವಿಲ್ಲ.
|
| |
|
|
|
|
|
|
|
|
|