Items
0
Total
  0.00 
Welcome Guest.

 
ಕೀಳರಿಮೆಯನ್ನು ಮೆಟ್ಟಿ ನಿಲ್ಲುವುದು ಹೇಗೆ ?
ಲೇಖಕರು: ಮಹಾಬಲೇಶ್ವರ ರಾವ್, Mahabaleshwara Rao

| 0.00 ರೇಟಿಂಗ್ಸ್ | 0 ಅನಿಸಿಕೆಗಳು| ನಿಮ್ಮ ಅನಿಸಿಕೆಯನ್ನು ತಿಳಿಸಿ
Rs. 40    
10%
Rs. 36/-
 
 
Dispatched within 7 Business Days
FREE Home Delivery
(For purchase of Rs 399/- and above)

    
  • ವಿವರಗಳು
  • ಪುಸ್ತಕದ ಬಗ್ಗೆ
  • ಲೇಖಕರ ಬಗ್ಗೆ
ಪ್ರಕಾಶಕರು : ನವಕರ್ನಾಟಕ ಪಬ್ಲಿಕೇಷನ್ಸ್ ಪ್ರೈವೆಟ್ ಲಿಮಿಟೆಡ್
ಈಗಿನ ಮುದ್ರಣದ ಸಂಖ್ಯೆ : 1
ಮುದ್ರಣದ ವರ್ಷ : 2018
ರಕ್ಷಾ ಪುಟ : ಸಾದಾ
ಪುಟಗಳು : 48
ಪುಸ್ತಕದ ಗಾತ್ರ : 1/8 Crown Size
ISBN : 9386809559
ಕೋಡ್ : 003241

ವ್ಯಕ್ತಿಗಳಲ್ಲಿನ ಕೀಳರಿಮೆಗೆ ಕಾರಣಗಳು ಅನೇಕ. ಸಾಮಾನ್ಯವಾಗಿ ಇತರರಿಂದ ಹೀಯಾಳಿಸಲ್ಪಟ್ಟಾಗ, ಸದಾ ಟೀಕೆ - ಬಯ್ಗಳನ್ನು ಎದುರಿಸಿ ಬಾಳಬೇಕಾದ ಸಂದರ್ಭ ಒದಗಿದಾಗ ವ್ಯಕ್ತಿಗೆ ತಾನು ನಿಷ್ಪ್ರಯೋಜಕ - ಏನೂ ಸಾಧಿಸಲಾಗದವ ಎಂಬ ಭಾವನೆ ಬಲವಾಗುತ್ತಾ ಹೋಗಿ ಆತ್ಮವಿಶ್ವಾಸ ಕುಂದತೊಡಗಿ ಜೀವನದಲ್ಲಿ ಭರವಸೆಯನ್ನೇ ತೊರೆದು ಅಂತರ್ಮುಖಿಯಾಗುತ್ತಾನೆ. ಅನೇಕ ಸಾಮಾಜಿಕ-ವೈಯಕ್ತಿಕ ಕಾರಣಗಳಿಂದ ಗುರಿಮುಟ್ಟಲಾಗದೆ ಚಡಪಡಿಸುತ್ತ ಕೀಳರಿಮೆಯಿಂದ ಬಳಲುತ್ತಾನೆ. ಇದೊಂದು ಮಾನಸಿಕ ಸ್ಥಿತಿ. ಇದಕ್ಕೆ ಬಾಲ್ಯದ ಅನುಭವಗಳು ಇನ್ನಷ್ಟು ಕಾರಣವಾಗಿ, ಸರಿಯಾದ ಮಾರ್ಗದರ್ಶಕರಿಲ್ಲದೆ ತಾನೇನು ಮಾಡಬೇಕೆಂಬ ಅರಿವು ಇಲ್ಲದೆ ಒಂದು ರೀತಿಯ ಅನಾಥ ಭಾವ ಕಾಡತೊಡಗುತ್ತದೆ. ಇಂಥ ಸ್ಥಿತಿಯನ್ನು ಮೆಟ್ಟಿ ನಿಲ್ಲುವ ಬಗ್ಗೆ, ಸ್ವ ಸಾಮಥ್ರ್ಯವನ್ನು ಬೆಳೆಸಿಕೊಳ್ಳುವ ಬಗ್ಗೆ ಈ ಕೃತಿಯಲ್ಲಿ ಸವಿವರವಾಗಿ ತಿಳಿಸಲಾಗಿದೆ.

ಕೃತಿಯ ಲೇಖಕರಾದ ಡಾ|| ಮಹಾಬಲೇಶ್ವರ ರಾವ್ ಖ್ಯಾತ ಶಿಕ್ಷಣ ತಜ್ಞರು. ಹಲವು ಉಪಯುಕ್ತ ಕೃತಿಗಳನ್ನು ರಚಿಸಿದ್ದಾರೆ. "ಮನೆ-ಶಾಲೆ", "ಬುದ್ಧಿಶಕ್ತಿ", "ಶಿಕ್ಷಣದಲ್ಲಿ ಮನೋವಿಜ್ಞಾನ", "ಪ್ರಾಥಮಿಕ ಶಿಕ್ಷಣ. ಸಮಸ್ಯೆಗಳು - ಸವಾಲುಗಳು", "ಪ್ರಾಥಮಿಕ ಶಾಲೆಗಳಲ್ಲಿ ಕನ್ನಡ ಬೋಧನೆ", "ಪ್ರೌಢಶಾಲೆಗಳಲ್ಲಿ ಕನ್ನಡ ಬೋಧನೆ", "ಮೆಕಾಲೆಯ ಮಕ್ಕಳು", "ಮನದ ಮಾಮರದ ಕೋಗಿಲೆ", "ಆಗೊಲ್ಲ ಎನ್ನಬೇಡಿ, ಆಗುತ್ತೆ ಎನ್ನಿ", "ಗುರಿಯತ್ತ ಹರಿಯಲಿ ಚಿತ್ತ", "ಸಂರಚನಾವಾದಿ ವಿಮರ್ಶಾತ್ಮಕ ಶಿಕ್ಷಣ", "ಅಪರಾಧಿಯ ಅಂತರಂಗ" - ಮುಂತಾದ ಹಲವು ಕೃತಿಗಳು ನವಕರ್ನಾಟಕದಿಂದ ಪ್ರಕಟವಾಗಿವೆ.

ಲೇಖಕರ ಇತರ ಕೃತಿಗಳು
10%
ಪ್ರಾಥಮಿಕ ಶಾಲೆಗಳಲ್ಲಿ ಕನ್ನಡ ....
ಮಹಾಬಲೇಶ್ವರ ರಾವ್, Mahabaleshwara Rao
Rs. 85    Rs. 77
Rs. 60    Rs. 54
Rs. 30    Rs. 27
10%
ಮೌಲಾನಾ ಅಬುಲ್ ಕಲಾಮ್ ....
ಮಹಾಬಲೇಶ್ವರ ರಾವ್, Mahabaleshwara Rao
Rs. 30    Rs. 27
Best Sellers
ಲಿಪಿ ನಿಗೂಢ - Hard Cover
ಶಂಕರಪ್ಪ ತೋರಣಗಲ್ಲು ಎನ್, Shankarappa Toranagallu N
Rs. 360/-   Rs. 400
The Alchemist - English
ಪಾಲೊ ಕೊಯಿಲೊ, Paulo Coelho
Rs. 315/-   Rs. 350
ಭಾರತೀಯ ಕಾವ್ಯಮೀಮಾಂಸ
ತೀ ನಂ ಶ್ರೀಕಂಠಯ್ಯ (ತೀ ನಂ ಶ್ರೀ), Sreekantaiya T N (T M Sri)
Rs. 234/-   Rs. 260
ಓ ಜೀವನವೇ ರಿಲ್ಯಾಕ್ಸ್ ಪ್ಲೀಸ್
ಸ್ವಾಮಿ ಸುಖಬೋಧಾನಂದ, Swami Sukhabodhanahda
Rs. 180/-   Rs. 200

Latest Books
ಬುದ್ಧಿಜೀವಿಗಳು ಮತ್ತು ರಾಜಕೀಯ
ರಾಬರ್ಟ್ ಜೆ ಬ್ರಿಮ್, Robert J Brym
Rs. 90/-   Rs. 100
ನೋಟು ರದ್ಧತಿ ಮತ್ತು ನವ ಉದಾರವಾದಿ ಆರ್ಥಿಕ ನೀತಿ
ದಿವಾಕರ ನಾ, Diwakar N
Rs. 54/-   Rs. 60
4 ಮಕ್ಕಳ ನಾಟಕಗಳು
ಡಿಸೋಜ ನಾ, Dsouza Na
Rs. 41/-   Rs. 45
ಅಲ್ಲಮನ ವಚನಗಳು : ವಚನಗಳ ಆಯ್ಕೆ ಮತ್ತು ಟಿಪ್ಪಣಿಗಳು
ಡಾ ಪಿ ವಿ ನಾರಾಯಣ, Dr P V Narayana
Rs. 135/-   Rs. 150


 
 
 
Newsletter SignupEmail
City

Copyright © 2011-2020. Navakarnataka Publications Private Limited., Bangalore. Developed & Maintained by
Dhruva Consulting, Bangalore.