Items
0
Total
  0.00 
Welcome Guest.
Kindly Excuse if any delay and delivery issues by Courier due to Lock down

 
Rs. 87    
10%
Rs. 78/-
 
 
Dispatched within 7 Business Days
FREE Home Delivery
(For purchase of Rs 399/- and above)

    
  • ವಿವರಗಳು
  • ಪುಸ್ತಕದ ಬಗ್ಗೆ
  • ಲೇಖಕರ ಬಗ್ಗೆ
ಪ್ರಕಾಶಕರು : ಪುಸ್ತಕ ಪ್ರಕಾಶನ, Pustaka Prakashana
ಈಗಿನ ಮುದ್ರಣದ ಸಂಖ್ಯೆ : 8
ಮುದ್ರಣದ ವರ್ಷ : 2011
ರಕ್ಷಾ ಪುಟ : ಸಾದಾ
ಪುಟಗಳು : 100
ಪುಸ್ತಕದ ಗಾತ್ರ : 1/8 Demy Size
ಕೋಡ್ : 173410

ಈ ಶತಮಾನ ಸಂಧ್ಯೆ ಹತ್ತಿರ ಹತ್ತಿರವಾಗುತ್ತಿದೆ. ಈ ಶತಮಾನದ ವಿಶೇಷವೇನೆಂದರೆ ಕ್ರಿಸ್ತ ಹುಟ್ಟಿದ ತರುವಾಯ ಶತಮಾನದೊಂದಿಗೆ ಮುಗಿಯುತ್ತಿರುವ ಎರಡನೆ ಮಿಲನಿಯಮ್. ಈ ಶತಮಾನದ ಅಂತ್ಯದಲ್ಲಿ ನಿಂತು ಇಪ್ಪತ್ತನೆಯ ಶತಮಾನವನ್ನು ಪರಿಭಾವಿಸಿದಾಗ ಕಂಡ, ಕೇಳಿದ, ಓದಿದ, ನೋಡಿದ ಕುತೂಹಲಕರ ರೋಮಾಂಚನ ವಿಚಾರಗಳನ್ನು ತೇಜಸ್ವಿಯವರು ನೆನಪಿನ ಲಹರಿಯ ಅಲೆದಾಟಕ್ಕನುಸಾರವಾಗಿ ಇಲ್ಲಿ ದಾಖಲಿಸುತ್ತಾ ಹೋಗಿದ್ದಾರೆ. ಅವರು ಇಲ್ಲಿ ಪ್ರಸ್ತುತ ಪಡಿಸಿರುವ ವಿಷಯಗಳ ಬೇರುಗಳೂ ಬಿಳಲುಗಳೂ ಈ ಶತಮಾನವನ್ನು ಮೀರಿ ಮಿಲನಿಯಮ್ ವರೆಗೂ ವ್ಯಾಪಿಸಿರುವುದರಿಂದ ಈ ಸರಣಿಯ ಮಹಾಯುದ್ಧ - ೧ ಕೃತಿಯನ್ನು ಮಿಲನಿಯಮ್-೬ ಎಂದು ಕರೆದಿದ್ದೇವೆ.

ಕೆ.ಪಿ. ಪೂರ್ಣಚಂದ್ರ ತೇಜಸ್ವಿ(ಸೆಪ್ಟೆಂಬರ್ ೮ ೧೯೩೮ - ಏಪ್ರಿಲ್ ೫ ೨೦೦೭)- ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ನವ್ಯ ಸಾಹಿತ್ಯದ ಕಾಲಘಟ್ಟದಲ್ಲಿ ಪ್ರಮುಖವಾಗಿ ಕೇಳಿ ಬಂದ ಹೆಸರುಗಳಲ್ಲಿ ಪೂರ್ಣಚಂದ್ರ ತೇಜಸ್ವಿಯವರು, ಅಬಚೂರಿನ ಪೋಸ್ಟಾಫೀಸು ಕಥಾ ಸಂಕಲನದ ಮೂಲಕ ಬಂಡಾಯ ಸಾಹಿತ್ಯವನ್ನು ಪ್ರಾರಂಭಿಸಿದರು. ತೇಜಸ್ವಿ ಆರಂಭದಲ್ಲಿ ಬೇರೊಂದು ಹೆಸರಲ್ಲಿ ಕಾವ್ಯ ರಚನೆ ಮಾಡಿದ್ದರೂ, ನಂತರ ಕಥಾ ಸಾಹಿತ್ಯ, ಕಾದಂಬರಿ, ಲೇಖನಗಳ ಕಡೆ ಹೆಚ್ಚಿನ ಗಮನ ಹರಿಸಿದರು. ೧೯೮೭ರಲ್ಲಿ `ಚಿದಂಬರ ರಹಸ್ಯ` ಕೃತಿಗಾಗಿ ಕೇಂದ್ರ ಸಾಹಿತ್ಯ ಅಕಾಡೆಮಿಯ ಪ್ರಶಸ್ತಿಯನ್ನು ಪಡೆದಿರುವ ಶ್ರೀ ಕೆ.ಪಿ. ಪೂರ್ಣಚಂದ್ರ ತೇಜಸ್ವಿ ಅವರು ತಂದೆ-ಮಕ್ಕಳಿಬ್ಬರೂ ಪ್ರಶಸ್ತಿ ಗಳಿಸಿದ ವಿಕ್ರಮವನ್ನು ಸೃಷ್ಟಿಸಿದ ಜೋಡಿಯಲ್ಲಿ ಎರಡನೆಯವರು. ವಿಜ್ಞಾನ ಮತ್ತು ಇತರ ಕೆಲವು ಸಾಹಿತ್ಯೇತರ ಕ್ಷೇತ್ರಗಳಲ್ಲಿಯೂ ತಮ್ಮತನವನ್ನು ಮೆರೆದಿರುವ ವಿಶಿಷ್ಟ ಲೇಖಕರಾಗಿದ್ದಾರೆ. ಕನ್ನಡ ಕಥೆ-ಕಾದಂಬರಿಗಳ ಕ್ಷೇತ್ರದಲ್ಲಿ ಹೊಸ ಮೈಲುಗಲ್ಲುಗಳನ್ನೇ ನೆಟ್ಟ ತೇಜಸ್ವಿ ಅವರು ವಿಶಿಷ್ಟ ಪ್ರವಾಸ ಕಥನ, ಬೇಟೆ ಸಾಹಿತ್ಯ ಹಾಗೂ ಅನುವಾದಿತ ಕೃತಿಗಳಿಂದ ಕನ್ನಡ ಸಾಹಿತ್ಯವನ್ನು ಸಮೃದ್ಧಗೊಳಿಸಿದ್ದಾರೆ. ಸಾಹಿತ್ಯ ಕ್ಷೇತ್ರದಲ್ಲಿ ತಮ್ಮದೇ ಆದ ಹಾದಿಯನ್ನು ನಿರ್ಮಿಸಿಕೊಂಡು ಹೊರಟವರು, ಯಶಸ್ಸನ್ನು ಮೆರೆದವರು. ತೇಜಸ್ವಿಯವರನ್ನು ಕುರಿತು ಸಂಶೋಧನೆ ನಡೆಸಿ ಪಿ‌ಎಚ್.ಡಿ ಪದವಿ ಗಳಿಸಿದ್ದಾರೆ.

uploads/authorimages/545.jpg
ಲೇಖಕರ ಇತರ ಕೃತಿಗಳು
Rs. 78    Rs. 70
Rs. 183    Rs. 165
Rs. 87    Rs. 78
Best Sellers
ಸೆಕ್ಯುಲರ್ ವಾದ ಮತ್ತು ಅದರ ಬಗೆಗಿನ ಅತೃಪ್ತಿಗಳು
ಅಮರ್ತ್ಯ ಸೆನ್, Amartya Sen
Rs. 54/-   Rs. 60
ಕಾನೂರು ಹೆಗ್ಗಡಿತಿ
ಕುವೆಂಪು, Kuvempu
Rs. 380/-
ಆಕಸ್ಮಿಕ, ಅಪರಾಧಿ, ಮತ್ತು ಪರಿಣಾಮ (ಮೂರು ಕಾದಂಬರಿ)
ತ ರಾ ಸು, Ta Ra Su
Rs. 315/-   Rs. 350
ಗೀತಾಂಜಲಿ - ರವೀಂದ್ರನಾಥ ಠಾಕೂರ್
ರವೀಂದ್ರನಾಥ ಠಾಕೂರ್, Rabindranath Tagore
Rs. 135/-   Rs. 150

Latest Books
40-60ರ ವಯಸ್ಸು ಪ್ರಕ್ಷುಬ್ಧ ಮನಸ್ಸು
ಚಂದ್ರಶೇಖರ್ ಸಿ ಆರ್, Chandrashekar C R
Rs. 68/-   Rs. 75
ಪೆರುವಿನ ಪವಿತ್ರ ಕಣಿವೆಯಲ್ಲಿ-(ಬೆಂಗಳೂರು ವಿಶ್ವವಿದ್ಯಾಲಯದ ಬಿ.ಎಸ್ಸಿ. IVನೇ ಸೆಮಿಸ್ಟರ್)
ನೇಮಿಚಂದ್ರ, Nemichandra
Rs. 41/-   Rs. 45
ಗಾಯಗೊಂಡಿವೆ ತುಟಿ ನಿನ್ನವೇ ಪದ ಹಾಡಿ
ಗೊರವರ ಟಿ ಎಸ್, Goravara T S
Rs. 54/-   Rs. 60
ಉತ್ತರ ಕಾಂಡ : ಕಾದಂಬರಿ (Soft Binding)
ಭೈರಪ್ಪ ಎಸ್ ಎಲ್, Bhyrappa S L
Rs. 315/-


 
 
 
Newsletter Signup



Email
City

Copyright © 2011-2019. Navakarnataka Publications Private Limited., Bangalore. Developed & Maintained by
Dhruva Consulting, Bangalore.