|
|
|

|  |
Dispatched within 7 Business Days |
 | FREE Home Delivery (For purchase of Rs 399/- and above) |
| |
- ವಿವರಗಳು
- ಪುಸ್ತಕದ ಬಗ್ಗೆ
- ಲೇಖಕರ ಬಗ್ಗೆ
ಪ್ರಕಾಶಕರು |
: |
ಬೀchi ಪ್ರಕಾಶನ, Beechi Prakashana |
ಈಗಿನ ಮುದ್ರಣದ ಸಂಖ್ಯೆ |
: |
1 |
ಮುದ್ರಣದ ವರ್ಷ |
: |
2021 |
ರಕ್ಷಾ ಪುಟ |
: |
ಸಾದಾ |
ಪುಟಗಳು |
: |
145 |
ಪುಸ್ತಕದ ಗಾತ್ರ |
: |
1/8 Demy Size |
ಕೋಡ್ |
: |
1130551 |
ಡಾ. ಡಿ.ವಿ. ಗುರುಪ್ರಸಾದ್ ರವರು ಒಬ್ಬ ದಕ್ಷ ಪೊಲೀಸ್ ಅಧಿಕಾರಿಯಾಗಿ, ಕಥೆ ಹೇಳುವ ಶೈಲಿಯಲ್ಲಿ ಸಾಮಾನ್ಯ ಜನರಿಗೆ ಕ್ರಿಮಿನಲ್ ಕಾನೂನು , ಕ್ರಿಮಿನಲ್ ಅಪರಾಧಗಳನ್ನು ತನಿಖೆ ಮಾಡುವ ರೀತಿ, ಪೊಲೀಸರು ಎದುರಿಸುವ ಸವಾಲುಗಳು ಮತ್ತು ಸಮಸ್ಯೆಗಳು, ನ್ಯಾಯಾಲಯದಲ್ಲಿ ಅಪರಾಧಿಗಳ ವಿಚಾರಣೆ, ತೀರ್ಪು, ಕ್ಷಮಾದಾನ ವಿಧಿ - ವಿಧಾನ ಮತ್ತು ಒಬ್ಬ ಕೈದಿಯನ್ನ ಗಲ್ಲಿಗೇರಿಸುವ ಮುನ್ನ ಅನುಸರಿಸುವ ಕ್ರಿಯೆ, ಆ ಸಮಯದಲ್ಲಿ ಅವನ ಮಾನಸಿಕ ಸ್ಥಿತಿ, ಈ ವಿಷಯಗಳನ್ನು ಸರಳ, ಸುಂದರ ಕನ್ನಡ ಭಾಷೆಯಲ್ಲಿ ಜನರಿಗೆ ಅರ್ಥವಾಗುವಂತೆ ಹೇಳಿದ್ದಾರೆ. ಇದು ಸಾಮಾನ್ಯ ಜನರಿಗೆ ನಮ್ಮ ದೇಶದ ಕ್ರಿಮಿನಲ್ ಕಾನೂನಿನ ಬಗ್ಗೆ ಸಾಕಷ್ಟು ಅರಿವನ್ನು ಮೂಡಿಸುವುದರಲ್ಲಿ ಸಹಾಯ ಆಗುತ್ತದೆ. ಬಹುಶಃ ಕನ್ನಡ ಸಾಹಿತ್ಯ ಲೋಕದಲ್ಲಿ ಇಂತಹ ಬರವಣಿಗೆ ಅಪರೂಪ.
ನ್ಯಾಯಮೂರ್ತಿ ಎನ್. ಕುಮಾರ್
|
| |
|
|
|
|
|
|
|
|
|