|
|

|  |
Dispatched within 7 Business Days |
 | FREE Home Delivery (For purchase of Rs 399/- and above) |
| |
- ವಿವರಗಳು
- ಪುಸ್ತಕದ ಬಗ್ಗೆ
- ಲೇಖಕರ ಬಗ್ಗೆ
ಪ್ರಕಾಶಕರು |
: |
ಅಂಕಿತ ಪುಸ್ತಕ, Ankita Pustaka |
ಈಗಿನ ಮುದ್ರಣದ ಸಂಖ್ಯೆ |
: |
2 |
ಮುದ್ರಣದ ವರ್ಷ |
: |
2009 |
ರಕ್ಷಾ ಪುಟ |
: |
ಸಾದಾ |
ಪುಟಗಳು |
: |
124 |
ಪುಸ್ತಕದ ಗಾತ್ರ |
: |
1/8 Demy Size |
ಕೋಡ್ |
: |
100249 |
ಮೇಲ್ನೋಟಕ್ಕೆ ಒಂದಾಗಿ ಕಾಣುವ ಗ್ರಹೀತ ವಾಸ್ತವದಲ್ಲಿ ಕಾಲು ನೆಟ್ಟುಕೊಂಡೇ, ಅದರೊಳಗೆ ಹುದುಗಿರುವ ಸಾಧ್ಯ-ವಾಸ್ತವಗಳನ್ನು ಹುಡುಕುವುದು ಈ ಕಥನಗಳ ಪ್ರೇರಣೆಯಾಗಿರಬಹುದೇ? ಅಥವಾ ಇನ್ನೊಂದು ನೆಲೆಯಿಂದ, ದೇಶವಿದೇಶಗಳ ವ್ಯಾಪಾರೋದ್ಯಮಗಳನ್ನು ಜೋಡಿಸತೊಡಗಿರುವ ಇವತ್ತಿನ ತಥಾಕಥಿತ ‘ಜಾಗತಿಕ’ ವ್ಯವಸ್ಥೆಗೆ ಪ್ರತಿಯಾಗಿ, ಇನ್ನೊಂದು ನೆಲೆಯಲ್ಲಿ ನಡೆಯಬಹುದಾದ ಕಾಲಸಂಶ್ಲೇಷಣೆ ಮತ್ತು ಸ್ಮೃತಿಸಂಶ್ಲೇಷಣೆಗಳನ್ನು ಸೂಚಿಸುವುದು ಈ ಕಥೆಗಳ ಆಶಯವಿದ್ದೀತೆ? ಇಂಥ ಹಲವಾರು ತಾತ್ವಿಕ ಪ್ರಶ್ನೆಗಳನ್ನು ಓದುಗರಲ್ಲಿ ಹುಟ್ಟಿಸಬಲ್ಲ ಸಾಮರ್ಥ್ಯ ಈ ಕಥಾಸಂಕಲನಕ್ಕಿದೆ.
|
| |
|
|
|
|
|
|
|
|
|