Items
0
Total
  0.00 
Welcome Guest.
Due to COVID impact/lockdown, delivery schedules may get delayed

 
Rs. 1392    
10%
Rs. 1253/-
 
 
Dispatched within 7 Business Days
FREE Home Delivery
(For purchase of Rs 399/- and above)

    
  • ವಿವರಗಳು
  • ಪುಸ್ತಕದ ಬಗ್ಗೆ
  • ಲೇಖಕರ ಬಗ್ಗೆ
ಪ್ರಕಾಶಕರು : ಪುಸ್ತಕ ಪ್ರಕಾಶನ, Pustaka Prakashana
ಈಗಿನ ಮುದ್ರಣದ ಸಂಖ್ಯೆ : 8
ಮುದ್ರಣದ ವರ್ಷ : 2012
ರಕ್ಷಾ ಪುಟ : ಸಾದಾ
ಪುಟಗಳು : 1537
ಪುಸ್ತಕದ ಗಾತ್ರ : 1/8 Demy Size
ಕೋಡ್ : 173410

16 ಸಂಪುಟಗಳ ಮಿಲನಿಯಮ್ ಮಾಲಿಕೆ ಪುಸ್ತಕಗಳು
೧, ಹುಡುಕಾಟ
೨, ಜೀವನ ಸಂಗ್ರಾಮ
೩, ಪೆಸಿಫಿಕ್ ದ್ವೀಪಗಳು
೪, ಚಂದ್ರನ ಚೂರು
೫, ನೆರೆಹೊರೆಯ ಗೆಳೆಯರು
೬, ಮಹಾಯುದ್ಧ - ೧
೭, ಮಹಾಯುದ್ಧ - ೨
೮, ಮಹಾಯುದ್ಧ - ೩
೯, ದೇಶವಿದೇಶ - ೧
೧೦, ದೇಶವಿದೇಶ - ೨
೧೧, ದೇಶವಿದೇಶ - ೩
೧೨, ದೇಶವಿದೇಶ - ೪
೧೩, ವಿಸ್ಮಯ ವಿಶ್ವ - ೧
೧೪, ಮಹಾ ಪಲಾಯನ
೧೫, ವಿಸ್ಮಯ ವಿಶ್ವ - ೨
೧೬, ಅಡ್ವೆಂಚರ್

ಕೆ.ಪಿ. ಪೂರ್ಣಚಂದ್ರ ತೇಜಸ್ವಿ(ಸೆಪ್ಟೆಂಬರ್ ೮ ೧೯೩೮ - ಏಪ್ರಿಲ್ ೫ ೨೦೦೭)- ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ನವ್ಯ ಸಾಹಿತ್ಯದ ಕಾಲಘಟ್ಟದಲ್ಲಿ ಪ್ರಮುಖವಾಗಿ ಕೇಳಿ ಬಂದ ಹೆಸರುಗಳಲ್ಲಿ ಪೂರ್ಣಚಂದ್ರ ತೇಜಸ್ವಿಯವರು, ಅಬಚೂರಿನ ಪೋಸ್ಟಾಫೀಸು ಕಥಾ ಸಂಕಲನದ ಮೂಲಕ ಬಂಡಾಯ ಸಾಹಿತ್ಯವನ್ನು ಪ್ರಾರಂಭಿಸಿದರು. ತೇಜಸ್ವಿ ಆರಂಭದಲ್ಲಿ ಬೇರೊಂದು ಹೆಸರಲ್ಲಿ ಕಾವ್ಯ ರಚನೆ ಮಾಡಿದ್ದರೂ, ನಂತರ ಕಥಾ ಸಾಹಿತ್ಯ, ಕಾದಂಬರಿ, ಲೇಖನಗಳ ಕಡೆ ಹೆಚ್ಚಿನ ಗಮನ ಹರಿಸಿದರು. ೧೯೮೭ರಲ್ಲಿ `ಚಿದಂಬರ ರಹಸ್ಯ` ಕೃತಿಗಾಗಿ ಕೇಂದ್ರ ಸಾಹಿತ್ಯ ಅಕಾಡೆಮಿಯ ಪ್ರಶಸ್ತಿಯನ್ನು ಪಡೆದಿರುವ ಶ್ರೀ ಕೆ.ಪಿ. ಪೂರ್ಣಚಂದ್ರ ತೇಜಸ್ವಿ ಅವರು ತಂದೆ-ಮಕ್ಕಳಿಬ್ಬರೂ ಪ್ರಶಸ್ತಿ ಗಳಿಸಿದ ವಿಕ್ರಮವನ್ನು ಸೃಷ್ಟಿಸಿದ ಜೋಡಿಯಲ್ಲಿ ಎರಡನೆಯವರು. ವಿಜ್ಞಾನ ಮತ್ತು ಇತರ ಕೆಲವು ಸಾಹಿತ್ಯೇತರ ಕ್ಷೇತ್ರಗಳಲ್ಲಿಯೂ ತಮ್ಮತನವನ್ನು ಮೆರೆದಿರುವ ವಿಶಿಷ್ಟ ಲೇಖಕರಾಗಿದ್ದಾರೆ. ಕನ್ನಡ ಕಥೆ-ಕಾದಂಬರಿಗಳ ಕ್ಷೇತ್ರದಲ್ಲಿ ಹೊಸ ಮೈಲುಗಲ್ಲುಗಳನ್ನೇ ನೆಟ್ಟ ತೇಜಸ್ವಿ ಅವರು ವಿಶಿಷ್ಟ ಪ್ರವಾಸ ಕಥನ, ಬೇಟೆ ಸಾಹಿತ್ಯ ಹಾಗೂ ಅನುವಾದಿತ ಕೃತಿಗಳಿಂದ ಕನ್ನಡ ಸಾಹಿತ್ಯವನ್ನು ಸಮೃದ್ಧಗೊಳಿಸಿದ್ದಾರೆ. ಸಾಹಿತ್ಯ ಕ್ಷೇತ್ರದಲ್ಲಿ ತಮ್ಮದೇ ಆದ ಹಾದಿಯನ್ನು ನಿರ್ಮಿಸಿಕೊಂಡು ಹೊರಟವರು, ಯಶಸ್ಸನ್ನು ಮೆರೆದವರು. ತೇಜಸ್ವಿಯವರನ್ನು ಕುರಿತು ಸಂಶೋಧನೆ ನಡೆಸಿ ಪಿ‌ಎಚ್.ಡಿ ಪದವಿ ಗಳಿಸಿದ್ದಾರೆ.

uploads/authorimages/545.jpg
ಲೇಖಕರ ಇತರ ಕೃತಿಗಳು
Rs. 87    Rs. 78
Best Sellers
ಸಣ್ಣ ಕತೆಗಳು (ಮಾಸ್ತಿ)
ಮಾಸ್ತಿ ವೆಂಕಟೇಶ ಅಯ್ಯಂಗಾರ್ (ಶ್ರೀನಿವಾಸ), Masti Venkatesh Iyengar (Srinivasa)
Rs. 216/-   Rs. 220
ಬುದ್ಧ ಸಾಸಿವೆಕಾಳಲ್ಲಿ ಸಾಸಿದ ಕಥೆ ಸಾರಿದ ಕಿಸಾಗೋತಮಿಗೆ (ಬುದ್ಧ ಸಾಹಿತ್ಯ ಮಾಲೆ - 10)
ರಾಜಶೇಖರ್ ಸಿ ಎಚ್, Rajashekar C H
Rs. 108/-   Rs. 120
ರಾಮ ಮಂದಿರ ಏಕೆ ಬೇಡ ?
ಭಗವಾನ್ ಕೆ ಎಸ್, Bhagavan K S
Rs. 90/-   Rs. 100
ಮೊಪಾಸನ ಕಥೆಗಳು--ಭಾಗ-2 (ಸಣ್ಣ ಕಥೆಗಳು)
ಮೊಪಾಸ ಏ ದ, Guy De Maupassant
Rs. 428/-   Rs. 450

Latest Books
ಪಂಪನ ಆದಿಪುರಾಣ ತಿಳಿಗನ್ನಡ ಅವತರಣ
ವೆಂಕಟೇಶಮೂರ್ತಿ ಎಚ್ ಎಸ್, Venkateshmurthy H S
Rs. 180/-   Rs. 200
ಕಾಮನ ಹುಣ್ಣಿಮೆ : ಕಾದಂಬರಿ
ನಟರಾಜ್ ಹುಳಿಯಾರ್, Nataraj Huliyar
Rs. 162/-   Rs. 180
ಸೀತಾರಣ್ಯ ಪ್ರವೇಶ : ನಾಟಕ
ಸಕ್ಕರಿ ಬಾಳಾಚಾರ್ಯ (ಶಾಂತಕವಿ), Sakkari Baalaacharya
Rs. 117/-   Rs. 130
ಹೀರಾಲಾಲನ ಭೂತ ಮತ್ತು ಇನ್ನಿತರ ಭಾರತೀಯ ಕಥೆಗಳು
ಶ್ರೀನಾಥ್ ಡಿ ಎನ್, Srinath D N
Rs. 171/-   Rs. 190


 
 
 
Newsletter Signup



Email
City

Copyright © 2011-2020. Navakarnataka Publications Private Limited., Bangalore. Developed & Maintained by
Dhruva Consulting, Bangalore.