|
|

|  |
Dispatched within 7 Business Days |
 | FREE Home Delivery (For purchase of Rs 399/- and above) |
| |
- ವಿವರಗಳು
- ಪುಸ್ತಕದ ಬಗ್ಗೆ
- ಲೇಖಕರ ಬಗ್ಗೆ
ನಕ್ಕರೆ ಅದೇ ಸ್ವರ್ಗ ! ನಗಬೇಕು, ನಗೆ ಬೇಕು ಬರಡು ಬದುಕಿನಲ್ಲಿ ! ಮುದುಡಿದ ಮನಸ್ಸಿಗೆ ನಗೆಯಂಥ ಸಿಹಿಮದ್ದು ಇನ್ನೊಂದಿಲ್ಲ ! ಈ ಧಾವಂತದ ದಿನಗಳಲ್ಲಿ ನಗುವನ್ನು ಮರೆಯುವಂತೆಯೇ ಇಲ್ಲ. ನೀವು ಕಿಸೆಯಲ್ಲಿರಿಸಿಕೊಳ್ಳಬಹುದಾದ ಈ ‘ನಗೆ ಬುಗ್ಗೆ’ ತುಣುಕುಗಳನ್ನು ರಚಿಸಿರುವ ಶ್ರೀ ಎಸ್. ಎನ್. ಶಿವಸ್ವಾಮಿಯವರು ಆಕಾಶವಾಣಿಯಲ್ಲಿ ಸೇವೆ ಸಲ್ಲಿಸಿದ್ದರು. ಖ್ಯಾತ ನಗೆ ಬರೆಹಗಾರರು. ಕಚಗುಳಿಯಾಡಿಸಿ ನಗಿಸುವಂಥ ಈ ತುಣುಕುಗಳಿಗೆ ಶ್ರೀ ಗುಜ್ಜಾರ್ ಚಿತ್ರ ರಚಿಸಿದ್ದಾರೆ. ನಿಮ್ಮ ನಗು ಬರಿಯ ಮುಗುಳಿನಲ್ಲಿ ಮುಗಿಯುವುದಿಲ್ಲ; ಚಟಾರನೆ ಸಿಡಿದು ಅರಳುತ್ತದೆ.
|
| |
|
|
|
|
|
|
|
|
|