Items
0
Total
  0.00 
Welcome Guest.

 
ನಮಗೆ ಕನಸುಗಳು ಬೀಳುವುದೇಕೆ : : ಪುಟ್ಟ ಕಿಟ್ಟ ವಿಜ್ಞಾನ ಸಂವಾದ ೧೧
ಲೇಖಕರು: ಆವಲ ಮೂರ್ತಿ ಎ ಓ, Avala Murthy A O

| 0.00 ರೇಟಿಂಗ್ಸ್ | 0 ಅನಿಸಿಕೆಗಳು| ನಿಮ್ಮ ಅನಿಸಿಕೆಯನ್ನು ತಿಳಿಸಿ
Rs. 55    
10%
Rs. 50/-
 
 
Dispatched within 7 Business Days
FREE Home Delivery
(For purchase of Rs 399/- and above)

    
  • ವಿವರಗಳು
  • ಪುಸ್ತಕದ ಬಗ್ಗೆ
  • ಲೇಖಕರ ಬಗ್ಗೆ
ಪ್ರಕಾಶಕರು : ನವಕರ್ನಾಟಕ ಪಬ್ಲಿಕೇಷನ್ಸ್ ಪ್ರೈವೆಟ್ ಲಿಮಿಟೆಡ್
ಈಗಿನ ಮುದ್ರಣದ ಸಂಖ್ಯೆ : 1
ಮುದ್ರಣದ ವರ್ಷ : 2018
ರಕ್ಷಾ ಪುಟ : ಸಾದಾ
ಪುಟಗಳು : 72
ಪುಸ್ತಕದ ಗಾತ್ರ : 1/8 Crown Size
ISBN : 9789386809469
ಕೋಡ್ : 003206

ಎಳವೆಯಲ್ಲಿಯೇ ವಿದ್ಯಾರ್ಥಿಗಳಲ್ಲಿ ಮೂಲ ವಿಜ್ಞಾನ ಕುರಿತು ಆಸಕ್ತಿಯನ್ನುಂಟುಮಾಡುವ ಒಂದು ಪ್ರಯತ್ನ .. ಪುಟ್ಟ - ಕಿಟ್ಟ ವಿಜ್ಞಾನ ಸಂವಾದ.. ನಿತ್ಯ ಜೀವನದಲ್ಲಿ ಅನುಭವಕ್ಕೆ ಬರುವ, ಆದರೆ ..ಅದು ಹೀಗೇಕೆ? .. ಎಂದು ಅರ್ಥವಾಗಿರದ ಹಲವಾರು ಪ್ರಶ್ನೆಗಳಿಗೆ ಲೇಖಕರು ಸಂವಾದದ ರೂಪದಲ್ಲಿ ಸಮರ್ಪಕ ವಿವರಣೆ ನೀಡಿದ್ದಾರೆ

ಡಾ. ಎ ಓ ಆವಲ ಮೂರ್ತಿ ಅವರು ಭೌತ ವಿಜ್ಞಾನದ ವಿಶ್ರಾಂತ ಪ್ರಾಧ್ಯಾಪಕರು. ಕಳೆದ ಕೆಲವು ವರ್ಷಗಳಿಂದ ಮಕ್ಕಳ ಪರಿಪೂರ್ಣ ಬೆಳವಣಿಗೆಗೆ ಶಿಕ್ಷಕರು, ಪೋಷಕರು ಮತ್ತು ಮಕ್ಕಳು ಏನು ಮಾಡಬೇಕು ಎಂಬುದನ್ನು ಕುರಿತು ಚಿಂತನೆ, ಅಧ್ಯಯನ, ಪ್ರಯೋಗಗಳು ಮತ್ತು ಬರವಣಿಗೆ ಮಾಡುವ ಕಾಯಕದಲ್ಲಿ ನಿರತರಾಗಿದ್ದಾರೆ. ಹಲವು ಜನಪ್ರಿಯ ವಿಜ್ಞಾನ ಪುಸ್ತಕಗಳನ್ನು ಬರೆದಿದ್ದಾರೆ. ಜನಪ್ರಿಯ ವಿಜ್ಞಾನ ಸಾಹಿತ್ಯವನ್ನು ಕುರಿತೇ ಸಂಶೋಧನ ಪ್ರಬಂಧವನ್ನು ಬರೆದು ಬೆಂಗಳೂರು ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪದವಿ ಪಡೆದಿದ್ದಾರೆ. ಅಲ್ಲದೆ, ಮಕ್ಕಳ ಶಿಕ್ಷಣಕ್ಕೆ, ಸಂಬಂಧಿಸಿದಂತೆಯೂ ಅನೇಕ ಕೃತಿಗಳನ್ನು ರಚಿಸಿದ್ದಾರೆ. ಇವೆಲ್ಲದರ ಮುಂದುವರಿದ ಭಾಗವಾಗಿ, ಇಂದಿನ ಶಿಕ್ಷಣದಲ್ಲಿ ಇರುವ ಚಿಂತನಶೀಲತೆಯ ಕೊರತೆಯನ್ನು ಕಂಡುಕೊಂಡಿರುವ ಇವರು, ಮಕ್ಕಳಲ್ಲಿ ಚಿಂತನಶೀಲತೆಯನ್ನು ಮೈಗೂಡಿಸುವುದನ್ನೇ ಪ್ರಮುಖ ಉದ್ದೇಶವಾಗಿಟ್ಟುಕೊಂಡು, "ಪುಟ್ಟ - ಕಿಟ್ಟ ಮಾಲಿಕೆ " ಯನ್ನು ರಚಿದ್ದಾರೆ.

uploads/authorimages/2475.jpg
ಲೇಖಕರ ಇತರ ಕೃತಿಗಳು
15%
ಪುಟ್ಟ ಕಿಟ್ಟ ವಿಜ್ಞಾನ ....
ಆವಲ ಮೂರ್ತಿ ಎ ಓ, Avala Murthy A O
Rs. 660    Rs. 561
10%
ಲೆಕ್ಕ ಬಿಡಿಸುವ ಬಗೆ ....
ಆವಲ ಮೂರ್ತಿ ಎ ಓ, Avala Murthy A O
Rs. 60    Rs. 54
10%
ತಂಪು ಪಾತ್ರೆ, ಜೋಕೆ ....
ಆವಲ ಮೂರ್ತಿ ಎ ಓ, Avala Murthy A O
Rs. 55    Rs. 50
10%
ಬಾಹ್ಯಾಕಾಶಯಾನಿಗಳು ತೇಲಾಡುವುದೇಕೆ (ಪುಟ್ಟ ....
ಆವಲ ಮೂರ್ತಿ ಎ ಓ, Avala Murthy A O
Rs. 60    Rs. 54
Best Sellers
ಬೊಂಬಾಟ್ ಭೋಜನ ಭಾಗ-4 (ಅಡಿಗೆ ಪುಸ್ತಕ)
ಸಿಹಿಕಹಿ ಚಂದ್ರು, Sihi Kahi Chandru
Rs. 190/-   Rs. 200
ಜೀಕೆ ಮಾಸ್ತರರ ಪ್ರಣಯ ಪ್ರಸಂಗ
ಚಂದ್ರಶೇಖರ ಕಂಬಾರ, Chandrashekhara Kambar
Rs. 45/-   Rs. 50
ಮರೆಯಲಾದೀತೆ ?...
ಬೆಳಗೆರೆ ಕೃಷ್ಣಶಾಸ್ತ್ರೀ, Belagere Krishnashastri
Rs. 428/-   Rs. 450
ಸರ್ವಜ್ಞನ ವಚನಗಳು (ವಾಸನ್ಸ್)
ಶಾಂತವೀರಯ್ಯ ಹೀ ಚಿ, Shantaveeraiah H C
Rs. 68/-   Rs. 75

Latest Books
ಮೂಢನಂಬಿಕೆಗಳು ಜಕಾನೂನು ಮತ್ತು ಟೆಲಿವಿಷನ್
ಸೋಮೇಶ್ವರ ನಾ, Someshwara N
Rs. 135/-   Rs. 150
ಹೇಮಾವತಿ ತೀರದ ಕೌತುಕ ಕತೆಗಳು : ಮಲೆನಾಡಿನ ರೋಚಕ ಕತೆಗಳು ಭಾಗ 9
ಗಿರಿಮನೆ ಶ್ಯಾಮರಾವ್, Girimane Shyamarao
Rs. 162/-   Rs. 180
ಆರನೇ ಹೆಂಡತಿಯ ಆತ್ಮಕಥೆ
ತೆಹಮಿನಾ ದುರ್ರಾನಿ, Tehamina Durrani
Rs. 450/-   Rs. 500
ಎಂಗ್ಟನ ಪುಂಗಿ : ನಾಟಕ
ಅಶೋಕ್ ಬಿ, Ashok B
Rs. 81/-   Rs. 90


 
 
 
Newsletter Signup



Email
City

Copyright © 2011-2020. Navakarnataka Publications Private Limited., Bangalore. Developed & Maintained by
Dhruva Consulting, Bangalore.