|
|

|  |
Dispatched within 7 Business Days |
 | FREE Home Delivery (For purchase of Rs 399/- and above) |
| |
- ವಿವರಗಳು
- ಪುಸ್ತಕದ ಬಗ್ಗೆ
- ಲೇಖಕರ ಬಗ್ಗೆ
‘ನವಕರ್ನಾಟಕ ಪ್ರೌಢಶಾಲಾ ಕನ್ನಡ ಕೈಪಿಡಿ‘ ಪ್ರೌಢಶಾಲೆಯ ಎಂಟು, ಒಂಬತ್ತು ಮತ್ತು ಹತ್ತನೇ ತರಗತಿಗಳ ಪ್ರಥಮ ಭಾಷೆಯ ದ್ವಿತೀಯ ಪ್ರಶ್ನೆ ಪತ್ರಿಕೆಗಾಗಿ ಪರಿಷ್ಕೃತ ಪಠ್ಯಕ್ರಮಾನುಸಾರ ಸಿದ್ಧಪಡಿಸಲಾಗಿರುವ ಕೃತಿ. ವಿದ್ಯಾರ್ಥಿಗಳು ತಮ್ಮ ಭಾಷಾಜ್ಞಾನವನ್ನು ಹೆಚ್ಚಿಸಿಕೊಳ್ಳುವ ದೃಷ್ಟಿಯಿಂದ ವ್ಯಾಕರಣ, ಛಂದಸ್ಸು, ವಾಕ್ಯ ರಚನೆ, ಅಲಂಕಾರ, ಲೇಖನ ಕಲೆ ಮತ್ತು ಪ್ರಬಂಧಗಳು ಇತ್ಯಾದಿ ಕುರಿತು ಹೆಚ್ಚು ಅಭ್ಯಾಸ ಮಾಡಬೇಕು. ಮೇಲಿನ ಎಲ್ಲ ವಿಷಯಗಳನ್ನೂ ಒಳಗೊಂಡಿರುವ ಈ ಪುಸ್ತಕ ವಿದ್ಯಾರ್ಥಿಗಳಿಗೆ ಅತ್ಯಂತ ಉಪಯುಕ್ತವಾಗಿದೆ. ವಿದ್ಯಾರ್ಥಿಗಳಿಗೆ ಕಲಿಸುವ ದೃಷ್ಟಡಿಯಿಂದ ಬೋಧಕರಿಗೂ ಅಷ್ಟೇ ಉಪಯುಕ್ತವಾಗಿದೆ.
|
ಡಾ|| ಕೆ. ಎಲ್. ಗೋಪಾಲಕೃಷ್ಣಯ್ಯನವರು ಕನ್ನಡ ಸಾಹಿತ್ಯದಲ್ಲಿ ಪಿಎಚ್.ಡಿ. ಪದವೀಧರರು. ಕೆ.ಜಿ.ಎಫ್. ಕಾಲೇಜಿನಲ್ಲಿ ಕೆಲವರ್ಷಗಳು ಹಾಗೂ ಬೆಂಗಳೂರಿನ ನ್ಯಾಷನಲ್ ಕಾಲೇಜಿನಲ್ಲಿ ಸುದೀರ್ಘಕಾಲ ಪ್ರೊಫೆಸರ್ ಆಗಿದ್ದವರು. ‘ಹೊಸತು’ ಪತ್ರಿಕೆಯ ಸಹಸಂಪಾದಕರಾಗಿದ್ದು ಹಲವಾರು ಲೇಖನಗಳನ್ನು ಬರೆದಿದ್ದಾರೆ. ಇತಿಹಾಸ ಮತ್ತು ಭಾಷಾಶಾಸ್ತ್ರಕ್ಕೆ ಸಂಬಂಧಿಸಿದಂತೆ ಹಲವು ಉಪಯುಕ್ತ ಕೃತಿಗಳನ್ನು ರಚಿಸಿದ್ದಾರೆ.
|
|
| |
|
|
|
|
|
|
|
|
|