Items
0
Total
  0.00 
Welcome Guest.
Due to COVID impact/lockdown, delivery schedules may get delayed

 
Rs. 150   
10%
 
 
Rs. 135/-
 
Dispatched within 7 Business Days
FREE Home Delivery
(For purchase of Rs 399/- and above)

    
  • ವಿವರಗಳು
  • ಪುಸ್ತಕದ ಬಗ್ಗೆ
  • ಲೇಖಕರ ಬಗ್ಗೆ
ಪ್ರಕಾಶಕರು : ಕಾಮಧೇನು ಪುಸ್ತಕ ಭವನ, Kamadhenu Pustaka Bhavana
ಈಗಿನ ಮುದ್ರಣದ ಸಂಖ್ಯೆ : 1
ಪುಸ್ತಕದ ಮೂಲ : ಇಂಗ್ಲಿಷ್
ಮುದ್ರಣದ ವರ್ಷ : 2015
ರಕ್ಷಾ ಪುಟ : ಸಾದಾ
ಪುಟಗಳು : 160
ಪುಸ್ತಕದ ಗಾತ್ರ : 1/8 Demy Size
ISBN :
ಕೋಡ್ : 194968

ರವೀಂದ್ರನಾಥ ಠಾಗೋರ್ (೭ ಮೇ ೧೮೬೧ – ೭ ಆಗಸ್ಟ್ ೧೯೪೧), ಅಂಕಿತ ನಾಮ:ಗುರುದೇವ್. ಅವರು ಬಂಗಾಳಿ ಮಹಾ ವಿದ್ವಾಂಸ. ಕವಿಗಳಾಗಿ, ಕಾದಂಬರಿಕಾರರಾಗಿ, ಸಂಗೀತಕಾರರಾಗಿ ಮತ್ತು ನಾಟಕ ರಚಿಸುವ ಮೂಲಕ ಅವರು ೧೯ನೇ ಶತಮಾನದ ಕೊನೆಯಲ್ಲಿ ಮತ್ತು ೨೦ನೇ ಶತಮಾನದ ಆರಂಭದಲ್ಲಿ ಬಂಗಾಳಿ ಸಾಹಿತ್ಯ ಮತ್ತು ಸಂಗೀತಕ್ಕೆ ಹೊಸ ರೂಪ ಕೊಟ್ಟರು. ಅವರು ರಚಿಸಿದ ``ಸೂಕ್ಷ್ಮ ಸಂವೇದನೆಯ, ನವನವೀನವೂ ಮತ್ತು ಸುಂದರವೂ ಆದ ಪದ್ಯ`` ಗೀತಾಂಜಲಿ ಕಾವ್ಯಕ್ಕೆ ೧೯೧೩ರ ನೊಬೆಲ್ ಸಾಹಿತ್ಯ ಪ್ರಶಸ್ತಿದಕ್ಕಿತು. ಈ ಮೂಲಕ ಅವರು ನೊಬೆಲ್ ಪ್ರಶಸ್ತಿ ಪುರಸ್ಕೃತರಾದ ಏಷ್ಯಾದ ಮೊದಲಿಗರು ಎಂಬ ಗೌರವಕ್ಕೆ ಪಾತ್ರರಾದರು.
ಕಲ್ಕತ್ತಾದ ಪಿರಾಲಿ ಬ್ರಾಹ್ಮಣ ಕುಟುಂಬಕ್ಕೆ ಸೇರಿದ ಟಾಗೋರ್ ತಮ್ಮ ಎಂಟನೇ ವಯಸ್ಸಿನಲ್ಲಿ ಪದ್ಯ ರಚನೆ ಆರಂಭಿಸಿದರು. ಹದಿನಾರನೇ ವಯಸ್ಸಿನಲ್ಲಿ ಅವರು ಭಾನುಶಿಂಘೊ (``ಸೂರ್ಯ ಸಿಂಹ``) ಎಂಬ ಗುಪ್ತನಾಮದಡಿ ಮೊದಲ ಮಹತ್ವದ ಕವನವನ್ನು ಪ್ರಕಟಿಸಿದರು ಮತ್ತು ಅವರು ಮೊದಲು ಸಣ್ಣ ಕಥೆಗಳು ಮತ್ತು ನಾಟಕಗಳನ್ನು ೧೮೭೭ರಲ್ಲಿ ಬರೆದರು. ಬ್ರಿಟಿಷ್ ಆಡಳಿತವನ್ನು ಬಹಿರಂಗವಾಗಿ ಖಂಡಿಸಿದ ಟಾಗೋರ್ ಭಾರತೀಯ ಸ್ವಾತಂತ್ರ್ಯ ಚಳವಳಿಯನ್ನು ಬೆಂಬಲಿಸಿದರು. ಅವರು ಜಗತ್ತಿಗೆ ನೀಡಿದ ಬಹುದೊಡ್ಡ ಗ್ರಂಥಮಾಲೆ ಮತ್ತು ಅವರು ಸ್ಥಾಪಿಸಿದ ಸಂಸ್ಥೆ ವಿಶ್ವ-ಭಾರತಿ ವಿಶ್ವಾವಿದ್ಯಾನಿಲಯ - ಇವು ಅವರ ಪ್ರಮುಖ ಕೊಡುಗೆ.
ಭಾರತೀಯ ಸಾಂಪ್ರದಾಯಕ ಶಾಸ್ತ್ರೀಯ ಕಠೋರತೆಯ ಚೌಕಟ್ಟಿನಿಂದ ಹೊರ ಬಂದ ಟಾಗೋರ್ ಬಂಗಾಳಿ ಕಲಾ ಪ್ರಕಾರಕ್ಕೆ ಹೊಸ ಮೆರಗು ನೀಡಿದರು. ಅವರ ಕಾದಂಬರಿಗಳು, ಸಣ್ಣ ಕಥೆಗಳು, ಕವನಗಳು, ನೃತ್ಯ-ನಾಟಕಗಳು, ಮತ್ತು ಪ್ರಬಂಧಗಳು ರಾಜಕೀಯ ಮತ್ತು ವೈಯಕ್ತಿಕ ವಿಷಯಗಳನ್ನೆಲ್ಲಾ ಅನುರಣಿಸಿವೆ. ಗೀತಾಂಜಲಿ (ಗೀತೆಗಳು), ಗೋರ (ಸುಂದರ ಮುಖಿ)ಮತ್ತು ಘರೇ ಬೈರೆ((ಮನೆ ಮತ್ತು ಪ್ರಪಂಚ)) ಇವರ ಹಸರಾಂತ ಕೃತಿಗಳು. ಅವರು ರಚಿಸಿದ ಕವನಗಳು, ಸಣ್ಣ ಕಥೆಗಳು, ಮತ್ತು ಕಾದಂಬರಿಗಳು ಅವುಗಳ ಸಾಹಿತ್ಯಕ್ಕೆ, ಆಡುಮಾತಿನ ಪ್ರಯೋಗಕ್ಕೆ, ವಿಚಾರಶೀಲ ವಾಸ್ತವಿಕತೆ ಗೆ, ಮತ್ತು ತತ್ವಶಾಸ್ತ್ರದ ಅವಲೋಕನಕ್ಕೆ ಪ್ರಶಂಸನೀಯವಾಗಿವೆ. ಟಾಗೋರ್ ರಚಿಸಿದ ಎರಡು ಗೀತೆಗಳಿಗೆ ರಾಷ್ಟ್ರ ಮನ್ನಣೆ ಸಿಕ್ಕಿದೆ. `ಜನ ಗಣ ಮನ` ಭಾರತದ ರಾಷ್ಟ್ರ ಗೀತೆಯಾಗಿ ಅಂಗೀಕರಿಸಲಾದರೆ `ಅಮರ್ ಶೋನರ್ ಬಾಂಗ್ಲಾ` ಬಾಂಗ್ಲಾದೇಶದ್ದು.

uploads/authorimages/825.jpg
ಲೇಖಕರ ಇತರ ಕೃತಿಗಳು
10%
ರವೀಂದ್ರ ಕಾವ್ಯ ಸಂಚಯ
ರವೀಂದ್ರನಾಥ ಠಾಕೂರ್, Rabindranath Tagore
Rs. 675    Rs. 608
10%
ಬಾಲ್ಯಕಾಲ ಜೀವನ ಸ್ಮೃತಿ
ರವೀಂದ್ರನಾಥ ಠಾಕೂರ್, Rabindranath Tagore
Rs. 175    Rs. 158
Rs. 350    Rs. 315
10%
ಗೀತಾಂಜಲಿ - ರವೀಂದ್ರನಾಥ ....
ರವೀಂದ್ರನಾಥ ಠಾಕೂರ್, Rabindranath Tagore
Rs. 150    Rs. 135
Best Sellers
ಪರ್ವ-(Paper Back))
ಭೈರಪ್ಪ ಎಸ್ ಎಲ್, Bhyrappa S L
Rs. 705/-
Hindi Vyakarana - Hindi Grammar
Madhu Sharma
Rs. 135/-   Rs. 150
ನೋಡೋಣ ಬನ್ನಿ ಕನ್ನಡನಾಡು
ಕುಮಾರ್ ವಿ ಎಸ್, Kumar V S
Rs. 135/-   Rs. 150
ಯೋಗ ದಿನಚರಿ (ಆರೋಗ್ಯ ಚಿಂತನ ಮಾಲಿಕೆ)
ಓಂಕಾರ್ ಎಸ್ ಎನ್, Omkar S N
Rs. 90/-   Rs. 100

Latest Books
ಬೊಳುವಾರು ಮಹಮದ್ ಕುಂಞ್ : ಜೀವನ ಮತ್ತು ಸಾಧನೆ
ಪ್ರಧಾನ್ ಗುರುದತ್ತ, Pradhan Gurudutt
Rs. 90/-   Rs. 100
ಶ್ರೀ ಡಿ ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕ ಸುವರ್ಣ ಮಹೋತ್ಸವ ಮಾಲಿಕೆ : 1 ರಿಂದ 6
ವಿವಿಧ ಲೇಖಕರು, Various Authors
Rs. 810/-   Rs. 900
This Love That Feels Right
Ravinder Singh
Rs. 169/-   Rs. 199
ಜುಮ್ಮಾ : ಕಥಾ ಸಂಕಲನ
ವೇಂಪಲ್ಲಿ ಶರೀಫ್, Vempalli Shareef
Rs. 68/-   Rs. 75


 
 
 
Newsletter Signup



Email
City

Copyright © 2011-2020. Navakarnataka Publications Private Limited., Bangalore. Developed & Maintained by
Dhruva Consulting, Bangalore.