|
|

 |  |
Dispatched within 7 Business Days |
 | FREE Home Delivery (For purchase of Rs 399/- and above) |
| |
- ವಿವರಗಳು
- ಪುಸ್ತಕದ ಬಗ್ಗೆ
- ಲೇಖಕರ ಬಗ್ಗೆ
ಸಾವೇ, ಬರುವುದಿದ್ದರೆ ನಾಳೆ ಬಾ !ಬದುಕು ಬದಲಿಸಬಹುದು ಭಾಗ - ೨.
ಬದುಕು ಪ್ರೀತಿಯ ಈ ಸಂಕಲನ : `ಆರೋಗ್ಯಕ್ಕಾಗಿ ನಾವು ಎಷ್ಟೆಲ್ಲ ಪರದಾಡುತ್ತೇವೆ, ಎಷ್ಟು ದೂರಕ್ಕೆ ಹುಡಿಕಿ ಹೋಗುತ್ತೇವೆ. ಗುಣವಾಗುವ ಪ್ರಕ್ರಿಯೆ ನಮ್ಮೊಳಗೆ, ನಾಮ್ಮಲ್ಲಿಯೇ ಇದೆ` ಎಂಬ ಆತ್ಮವಿಶ್ವಾಸವನ್ನು ತುಂಬುತ್ತದೆ.
ನಮ್ಮ ಚಿಂತಬೆ, ವಿಚಾರ ಕ್ರಿಯೆಯ ನಡುವೆ ಸಾಮರಸ್ಯವಿರಬೇಕು. ತೀವ್ರ ನೋವಿನ ಹಾದಿ ಸಂತಸದ ತಾಣಕ್ಕೆ ಕರೆದೊಯ್ಯುತ್ತದೆ ಎಂಬ ಭರವಸೆರೆ ಲೇಖನಗಳು ಇಲ್ಲಿವೆ.
|
ಶ್ರೀಮತಿ ನೇಮಿಚಂದ್ರ ವೃತ್ತಿಯಿಂದ ಎಂಜಿನಿಯರ್. ಪ್ರವೃತ್ತಿಯಿಂದ ಲೇಖಕಿ. ಬರಹದಲ್ಲಿ ವಿಶಿಷ್ಟ ಶೈಲಿಯನ್ನು ರೂಡಿಸಿಕೊಂಡವರು. ಸಮಾಜದ ಬಗ್ಗೆ, ಅದರಲ್ಲೂ ಮಹಿಳೆಯರ ಬಗ್ಗೆ ವಿಶೇಷ ಕಳಕಳಿ. ಪ್ರವಾಸಾಸಕ್ತ ಸಾಹಸಿ. ಕತೆಗಾರ್ತಿಯಾಗಿ ಅಂಕಣಕಾರರಾಗಿ ಪರಿಚಿತರು. ಇವರ ‘ಬದುಕು ಬದಲಿಸಬಹುದು ಭಾಗ ೧,೨,೩‘, ‘ಪೆರುವಿನ ಪವಿತ್ರ ಕಣಿವೆಯಲ್ಲಿ‘, ‘ಯಾದ್ ವಶೇಮ್‘, ‘ದುಡಿವ ಹಾದಿಯಲಿ ಜೊತೆಯಾಗಿ‘, ‘ಕಾಲುಹಾದಿಯ ಕೋಲ್ಮಿಂಚುಗಳು - ಮಹಿಳಾ ವಿಜ್ಞಾನಿಗಳು‘, ‘ಹೋರಾಟದ ಹಾದಿಯಲ್ಲಿ ಧೀಮಂತ ಮಹಿಳೆಯರು‘ ಮುಂತಾದ ಹಲವು ಕೃತಿಗಳು ನವಕರ್ನಾಟಕದಿಂದ ಪ್ರಕಟವಾಗಿವೆ.
|
|
| |
|
|
|
|
|
|
|
|
|