Items
0
Total
  0.00 
Welcome Guest.

 
Rs. 60    
10%
Rs. 54/-
 
 
Dispatched within 7 Business Days
FREE Home Delivery
(For purchase of Rs 399/- and above)

    
  • ವಿವರಗಳು
  • ಪುಸ್ತಕದ ಬಗ್ಗೆ
  • ಲೇಖಕರ ಬಗ್ಗೆ
ಪ್ರಕಾಶಕರು : ಪುಸ್ತಕ ಪ್ರಕಾಶನ, Pustaka Prakashana
ಈಗಿನ ಮುದ್ರಣದ ಸಂಖ್ಯೆ : 12
ಮುದ್ರಣದ ವರ್ಷ : 2011
ರಕ್ಷಾ ಪುಟ : ಸಾದಾ
ಪುಟಗಳು : 96
ಪುಸ್ತಕದ ಗಾತ್ರ : 1/8 Demy Size
ಕೋಡ್ : 162914

ಫುಕೋಕಾ ತಮ್ಮ ಸಹಜ ಕೃಷಿ ಹಿನ್ನೆಲೆಯಲ್ಲಿ ಮಂಡಿಸುವ ತತ್ವ ಮತ್ತು ಸಿದ್ಧಾಂತಗಳು ಕೇವಲ ರೈತರ ಕೃಷಿ ಕ್ಷೇತ್ರಕ್ಕೆ ಮಾತ್ರವೇ ಸೀಮಿತವಾಗಿರದೆ ಕಲೆ, ಸಾಹಿತ್ಯ, ಸಂಗೀತ, ಮತ್ತು ತತ್ವ ಮಿಮಾಂಸೆಯ ಮೇಲೆ ದೂರಗಾಮಿಯಾದ ಪರಿಣಾಮಗಳನ್ನು ಬೀರುವುದರಲ್ಲಿ ಸಂಶಯವಿಲ್ಲ. ಸಹಜ ಕೃಷಿ ರಾಸಯನಿಕ ಕೃಷಿಯಂತೆ ಆಹಾರ ಬೆಳೆಯುವ ಸಿದ್ಧಸಮೀಕರಣವನ್ನು ನೀಡುವುದಿಲ್ಲ. ಅದು ಒಂದು ಜೀವನ ಕ್ರಮ, ಆಲೋಚನಾ ವಿಧಾನ, ಆಧ್ಯಾತ್ಮಿಕ ದೃಷ್ಟಿಯನ್ನೂ ಬೋಧಿಸುತ್ತದೆ. ಆದರೆ ರಾಸಾಯನಿಕ ಕೃಷಿಯಿಂದ ತೊಂದರೆಗೊಳಗಾಗಿರುವ ಭಾರತದ ಕೃಷಿ ಕ್ಷೇತ್ರಕ್ಕೆ ಮುಖ್ಯವಾಗಿ ಬೇಕಾಗಿರುವುದು ಅವರ ಕೃಷಿ ಪದ್ಧತಿ. ಅದನ್ನು ಪ್ರಮುಖವಾಗಿಟ್ಟುಕೊಂಡು ಇಲ್ಲಿ ಸಹಜ ಕೃಷಿಯನ್ನು ವಿವೇಚಿಸಲಾಗಿದೆ.

ಕೆ.ಪಿ. ಪೂರ್ಣಚಂದ್ರ ತೇಜಸ್ವಿ(ಸೆಪ್ಟೆಂಬರ್ ೮ ೧೯೩೮ - ಏಪ್ರಿಲ್ ೫ ೨೦೦೭)- ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ನವ್ಯ ಸಾಹಿತ್ಯದ ಕಾಲಘಟ್ಟದಲ್ಲಿ ಪ್ರಮುಖವಾಗಿ ಕೇಳಿ ಬಂದ ಹೆಸರುಗಳಲ್ಲಿ ಪೂರ್ಣಚಂದ್ರ ತೇಜಸ್ವಿಯವರು, ಅಬಚೂರಿನ ಪೋಸ್ಟಾಫೀಸು ಕಥಾ ಸಂಕಲನದ ಮೂಲಕ ಬಂಡಾಯ ಸಾಹಿತ್ಯವನ್ನು ಪ್ರಾರಂಭಿಸಿದರು. ತೇಜಸ್ವಿ ಆರಂಭದಲ್ಲಿ ಬೇರೊಂದು ಹೆಸರಲ್ಲಿ ಕಾವ್ಯ ರಚನೆ ಮಾಡಿದ್ದರೂ, ನಂತರ ಕಥಾ ಸಾಹಿತ್ಯ, ಕಾದಂಬರಿ, ಲೇಖನಗಳ ಕಡೆ ಹೆಚ್ಚಿನ ಗಮನ ಹರಿಸಿದರು. ೧೯೮೭ರಲ್ಲಿ `ಚಿದಂಬರ ರಹಸ್ಯ` ಕೃತಿಗಾಗಿ ಕೇಂದ್ರ ಸಾಹಿತ್ಯ ಅಕಾಡೆಮಿಯ ಪ್ರಶಸ್ತಿಯನ್ನು ಪಡೆದಿರುವ ಶ್ರೀ ಕೆ.ಪಿ. ಪೂರ್ಣಚಂದ್ರ ತೇಜಸ್ವಿ ಅವರು ತಂದೆ-ಮಕ್ಕಳಿಬ್ಬರೂ ಪ್ರಶಸ್ತಿ ಗಳಿಸಿದ ವಿಕ್ರಮವನ್ನು ಸೃಷ್ಟಿಸಿದ ಜೋಡಿಯಲ್ಲಿ ಎರಡನೆಯವರು. ವಿಜ್ಞಾನ ಮತ್ತು ಇತರ ಕೆಲವು ಸಾಹಿತ್ಯೇತರ ಕ್ಷೇತ್ರಗಳಲ್ಲಿಯೂ ತಮ್ಮತನವನ್ನು ಮೆರೆದಿರುವ ವಿಶಿಷ್ಟ ಲೇಖಕರಾಗಿದ್ದಾರೆ. ಕನ್ನಡ ಕಥೆ-ಕಾದಂಬರಿಗಳ ಕ್ಷೇತ್ರದಲ್ಲಿ ಹೊಸ ಮೈಲುಗಲ್ಲುಗಳನ್ನೇ ನೆಟ್ಟ ತೇಜಸ್ವಿ ಅವರು ವಿಶಿಷ್ಟ ಪ್ರವಾಸ ಕಥನ, ಬೇಟೆ ಸಾಹಿತ್ಯ ಹಾಗೂ ಅನುವಾದಿತ ಕೃತಿಗಳಿಂದ ಕನ್ನಡ ಸಾಹಿತ್ಯವನ್ನು ಸಮೃದ್ಧಗೊಳಿಸಿದ್ದಾರೆ. ಸಾಹಿತ್ಯ ಕ್ಷೇತ್ರದಲ್ಲಿ ತಮ್ಮದೇ ಆದ ಹಾದಿಯನ್ನು ನಿರ್ಮಿಸಿಕೊಂಡು ಹೊರಟವರು, ಯಶಸ್ಸನ್ನು ಮೆರೆದವರು. ತೇಜಸ್ವಿಯವರನ್ನು ಕುರಿತು ಸಂಶೋಧನೆ ನಡೆಸಿ ಪಿ‌ಎಚ್.ಡಿ ಪದವಿ ಗಳಿಸಿದ್ದಾರೆ.

uploads/authorimages/545.jpg
ಲೇಖಕರ ಇತರ ಕೃತಿಗಳು
Rs. 90    Rs. 81
Rs. 87    Rs. 78
Rs. 1392    Rs. 1253
Best Sellers
Junior Encyclopedia Awesome Facts About Inventors And Inventions
Ross Hilton
Rs. 113/-   Rs. 125
ಮೂರ್ತ ಮತ್ತು ಅಮೂರ್ತ
ರಂಜಾನ್ ದರ್ಗಾ, Ramjan Darga
Rs. 158/-   Rs. 175
ಟರ್ನಿಂಗ್ ಪಾಯಿಂಟ್ಸ್ - ಅಬ್ದುಲ್ ಕಲಾಂ ಎ ಪಿ ಜೆ
ಅಬ್ದುಲ್ ಕಲಾಂ ಎ ಪಿ ಜೆ, Abdul Kalam A p j
Rs. 162/-   Rs. 180
Mein Kampf - English
Adolf Hitler
Rs. 176/-   Rs. 195

Latest Books
ಸಾವಿರ ರೆಕ್ಕೆಗಳ ಪುಸ್ತಕ : ನ್ಯಾನೋ ಕಥೆಗಳು
ಗೋಪಕುಮಾರ್ ವಿ, V Gopakumar
Rs. 63/-   Rs. 70
ಬಿನ್ನಪ : ಕನ್ ಫೆಶನ್ ಕೃತಿಯ ಕನ್ನಡ ರೂಪ
ಕೌಂಟ್ ಲಿಯೊ ಟಾಲ್ಸ್ ಟಾಯ್, Count Leo Tolstoy
Rs. 90/-   Rs. 100
ನಿತ್ಯನೀತಿ : ಸುಂದರ ಸುಭಾಷಿತಗಳ ಸಂಗ್ರಹ
ಶತಾವಧಾನಿ ಆರ್ ಗಣೇಶ್, Shatavadhani R Ganesh
Rs. 126/-   Rs. 140
ಡಾ. ಎ ಪಿ ಜೆ ಅಬ್ದುಲ್ ಕಲಾಮ್ (ವಿಶ್ವಮಾನ್ಯರು)
ಅಸ್ಮಾ ಅನ್ಸಾರಿ, Asma Ansari
Rs. 27/-   Rs. 30


 
 
 
Newsletter Signup



Email
City

Copyright © 2011-2020. Navakarnataka Publications Private Limited., Bangalore. Developed & Maintained by
Dhruva Consulting, Bangalore.