|
|
|

|  |
Dispatched within 7 Business Days |
 | FREE Home Delivery (For purchase of Rs 250/- and above) |
| |
- ವಿವರಗಳು
- ಪುಸ್ತಕದ ಬಗ್ಗೆ
- ಲೇಖಕರ ಬಗ್ಗೆ
ಪ್ರಕಾಶಕರು |
: |
ರೇಣುಕಾ ಪ್ರಕಾಶನ, Renuka Prakashana |
ಈಗಿನ ಮುದ್ರಣದ ಸಂಖ್ಯೆ |
: |
1 |
ಮುದ್ರಣದ ವರ್ಷ |
: |
2015 |
ರಕ್ಷಾ ಪುಟ |
: |
ಸಾದಾ |
ಪುಟಗಳು |
: |
112 |
ಪುಸ್ತಕದ ಗಾತ್ರ |
: |
1/8 Demy Size |
ISBN |
: |
9788192743660 |
ಕೋಡ್ |
: |
195393 |
ದೇವರಾಜ ಅರಸು (1915-1982) ಕರ್ನಾಟಕ ಕಂಡ ಅಪರೂಪದ ರಾಜಕಾರಣಿ. ರಾಜ್ಯದ ಎಂಟನೆಯ ಮುಖ್ಯಮಂತ್ರಿ ಅರಸು ಸಂಸ್ಕೃತವನ್ನು ಕಲಿತಿದ್ದರು. ಸಂಗೀತ, ಲಲಿತಕಲೆಗಳಲ್ಲಿ ಅಪಾರ ಆಸಕ್ತಿ. ದಿವಂಗತ ದೇವರಾಜು ಅರಸು ಅವರ ದೂರದೃಷ್ಠಿಯ ಆಡಳಿತದ ನಿರ್ಧಾರಗಳು ಕ್ರಾಂತಿಕಾರಿ ಬದಲಾವಣೆಗೆ ನಾಂದಿಯಾದವು. ಪರಿಶಿಷ್ಟ ಜಾತಿ, ವರ್ಗ ಮತ್ತು ಹಿಂದುಳಿದ ಪಂಗಡಗಳ ಮೂಕ ಬಾಯಿಗೆ ರಾಜಕೀಯ ದನಿ ನೀಡಿದ್ದ ಮಾಜಿ ಮುಖ್ಯಮಂತ್ರಿ ದೇವರಾಜ ಅರಸರು ನಿಜವಾದ ಗ್ರಾಮೀಣಾಭಿವೃದ್ಧಿಯ ಹರಿಕಾರ. ಭೂಸುಧಾರಣಾ ಕಾಯ್ದೆಯನ್ನು ಜಾರಿಗೆ ತಂದರು. ಗ್ರಾಮೀಣ ಜನತೆಯಲ್ಲಿ ಜೀವನೋಲ್ಲಾಸ ಹೆಚ್ಚಿಸಲು ಶ್ರಮಿಸಿದರು. ಜೀವನದುದ್ದಕ್ಕೂ ಆನಂದವನ್ನು ಸೂರೆ ಮಾಡುತ್ತಲೇ ಅಂತಃಕರಣದ ಪ್ರತಿರೂಪವಾದ ಅತ್ಯಂತ ಅಪರೂಪದ ಮನುಷ್ಯ. ದೇವರಾಜ ಅರಸು ಅವರು ತಮ್ಮ ಕಟು ನಿರ್ಧಾರದಿಂದ ಮುಂದಿನ ಪೀಳಿಗೆಯ ಬದುಕಿನ ದೂರದೃಷ್ಠಿಯಿಂದ ಕ್ರಾಂತಿಕಾರಿ ಹೆಜ್ಜೆಗಳನ್ನು ಇಟ್ಟಿದ್ದರು. ಎಂದಿನವರೆಗೆ ಕರ್ನಾಟಕವಿರುವುದೋ ಅಂದಿನವರೆಗೆ ದೇವರಾಜ ಅರಸು ಮಾಡಿದ ಕ್ರಾಂತಿಕಾರಕ ಕೆಲಸಗಳೂ ಚಿರಕಾಲವಿರುತ್ತವೆ!
|
| |
|
|
|
|
|
|
|
|
|