Items
0
Total
  0.00 
Welcome Guest.
Due to COVID impact/lockdown, delivery schedules may get delayed

 
Rs. 395    
10%
Rs. 356/-
 
 
Dispatched within 7 Business Days
FREE Home Delivery
(For purchase of Rs 399/- and above)

    
  • ವಿವರಗಳು
  • ಪುಸ್ತಕದ ಬಗ್ಗೆ
  • ಲೇಖಕರ ಬಗ್ಗೆ
ಪ್ರಕಾಶಕರು : ಅಂಕಿತ ಪುಸ್ತಕ, Ankita Pustaka
ಈಗಿನ ಮುದ್ರಣದ ಸಂಖ್ಯೆ : 4
ಮುದ್ರಣದ ವರ್ಷ : 2013
ರಕ್ಷಾ ಪುಟ : ಸಾದಾ
ಪುಟಗಳು : 464
ಪುಸ್ತಕದ ಗಾತ್ರ : 1/8 Demy Size
ಕೋಡ್ : 105455

‘ಶಿಖರಸೂರ್ಯ’ ಕೃತಿಯನ್ನು ಸ್ವತಂತ್ರ ಕಾದಂಬರಿಯೆಂದಾದರೂ ನೋಡಬಹುದು, ‘ಚಕೋರಿ’ಯ ಎರಡನೆಯ ಭಾಗವೆಂದಾದರೂ ನೋಡಬಹುದು. ‘ಚಕೋರಿ’ ಒಬ್ಬ ಕಲಾವಿದನ ಪರಿಪೂರ್ಣತೆಯ ಅನೇಷಣೆಯನ್ನ ಹೇಳುವ ಕೃತಿಯಾದರೆ ‘ಶಿಖರಸೂರ್ಯ’ ವಿದ್ಯೆಯ ಮೂಲಕ ಅಧಿಕಾರದ ಅನ್ವೇಷಣೆ ಮಾಡುವಾತಾನ ಕಥೆ. ಅಂದರೆ ಇಲ್ಲಿಗೆ ಚಕೋರಿಯಲ್ಲಿ ಬರುವ ಕಲೆ ಮತ್ತು ವಿದ್ಯೆಗಳಿಗೆ ಸಂಬಂಧಪಟ್ಟ ಪುರಾಣದ ವಿವರಣೆ ಸಂಪೂರ್ಣವಾಗುತ್ತದೆ.

ಡಾ. ಚಂದ್ರಶೇಖರ ಕಂಬಾರ (ಜನನ - ಜನವರಿ ೨, ೧೯೩೭) ಬೆಳಗಾವಿ ಜಿಲ್ಲೆ ಘೋಡಿಗೇರಿ ಗ್ರಾಮದಲ್ಲಿ ಬಸವಣ್ಣೆಪ್ಪ ಕಂಬಾರ ಹಾಗೂ ಚೆನ್ನಮ್ಮ ದಂಪತಿಯ ಪುತ್ರನಾಗಿ ಜನಿಸಿದರು. ಗೋಕಾಕ್ ನ ಮುನ್ಸಿಪಲ್ ಪ್ರೌಢಶಾಲೆಯಲ್ಲಿ ಹೈಸ್ಕೂಲ್ ಶಿಕ್ಷಣ ಪಡೆದರು. ಬಳಿಕ ಬೆಳಗಾವಿ ಲಿಂಗರಾಜ ಕಾಲೇಜಿನಲ್ಲಿ ಬಿಎ ಪದವಿ, ೧೯೬೨ರಲ್ಲಿ `ಕರ್ನಾಟಕ ವಿವಿ`ಯಿಂದ ಎಂ.ಎ ಪದವಿ ಹಾಗೂ ಪಿ.ಎಚ್.ಡಿ.ಪದವಿ ಪಡೆದಿದ್ದಾರೆ. ಡಾ. ಚಂದ್ರಶೇಖರ ಕಂಬಾರರು ರಾಷ್ಟ್ರಮಟ್ಟದಲ್ಲಿ ಕನ್ನಡದ ಸಿದ್ಧಿ-ಸಾಧನೆಗಳನ್ನು ಎತ್ತಿ ಹಿಡಿದಿರುವ ಹಾಗೂ ಅದರ ಪ್ರತೀಕವಾಗಿರುವ ಪ್ರಮುಖ ಸಾಹಿತಿಗಳಲ್ಲಿ ಒಬ್ಬರಾಗಿದ್ದಾರೆ. ಕಾವ್ಯ, ನಾಟಕ, ಕಾದಂಬರಿ ಮತ್ತು ಜಾನಪದ ಕ್ಷೇತ್ರಗಳಲ್ಲಿ ಮಹತ್ವದ ಕೃತಿಗಳನ್ನು ಕಾಣಿಕೆಯಾಗಿತ್ತಿರುವುದು ಮಾತ್ರವಲ್ಲದೆ, ತಮ್ಮ ಆಯ್ಕೆಯ ಈ ಎಲ್ಲ ಕ್ಷೇತ್ರಗಳಿಗೆ ಹೊಸ ಆಯಾಮವನ್ನು ಜೋಡಿಸಿದ ಹಿರಿಮೆಯೂ ಅವರದಾಗಿದೆ. ತಮ್ಮ ಸಾಹಿತ್ಯ ಕೃತಿಗಳಿಗಾಗಿ ಹಲವಾರು ರ‍್ಟ್ರಾಯ ಪ್ರಶಸ್ತಿಗಳನ್ನು ಗಳಿಸಿದ ಅವರು ಸಿನಿಮಾ ಕ್ಷೇತ್ರವನ್ನು ಪ್ರವೇಶಿಸಿದಾಗಲೂ ಅದೇ ವಿಕ್ರಮವನ್ನು ಮೆರೆದಿದ್ದಾರೆ. ಕನ್ನಡ ವಿಶ್ವವಿದ್ಯಾನಿಲಯದ ಪ್ರಥಮ ಕುಲಪತಿಗಳಾಗಿದ್ದ ಅವರ ಸಾಹಿತ್ಯಿಕ ಮತ್ತು ಸಾಂಸ್ಕೃತಿಕ ಸಾಧನೆಗಳು ಕನ್ನಡ ನಾಡಿಗೇ ಹೆಮ್ಮೆಯನ್ನು ತರುವಂಥ ಸಂಗತಿಗಳಾಗಿವೆ.

uploads/authorimages/729.jpg
ಲೇಖಕರ ಇತರ ಕೃತಿಗಳು
10%
ಗುಳ್ಳಕಾಯಜ್ಜಿ : ಬಾಹುಬಲಿ ....
ಚಂದ್ರಶೇಖರ ಕಂಬಾರ, Chandrashekhara Kambar
Rs. 150    Rs. 135
Rs. 50    Rs. 45
Rs. 100    Rs. 90
Best Sellers
ಕ್ಷಣ ಹೊತ್ತು ಆಣಿ ಮುತ್ತು - Set of 8 Books
ಷಡಕ್ಷರಿ ಎಸ್, Shadakshari S
Rs. 677/-   Rs. 796
ಉತ್ತರಕಾಂಡ - ಕಾದಂಬರಿ
ಭೈರಪ್ಪ ಎಸ್ ಎಲ್, Bhyrappa S L
Rs. 385/-
ವಾಸ್ತು ಎಂಬ ವ್ಯಾಧಿ
ಶಂಕರಪ್ಪ ತೋರಣಗಲ್ಲು ಎನ್, Shankarappa Toranagallu N
Rs. 90/-   Rs. 100
ಈಶಾನ್ಯ
ಸಾಯಿಸುತೆ, Saisuthe
Rs. 185/-   Rs. 195

Latest Books
ಅಂಬೇಡ್ಕರ್ ಎಂಬ ಮಹಾನದಿ ಮತ್ತು ದಲಿತೀಕರಣಗೊಂಡ ಗಾಂಧೀಜಿ
ಮೊಗಳ್ಳಿ ಗಣೇಶ್, Mogalli Ganesh
Rs. 162/-   Rs. 180
ಪ್ರತಿಜ್ಞೆ : ಕಾದಂಬರಿ
ಡಾ. ನಳಿನಿ ಮೂರ್ತಿ, Dr. Nalini Murthy
Rs. 180/-   Rs. 200
ಇತಿಹಾಸದ ಮೊಗಸಾಲೆಯಲ್ಲಿ : ಕಾದಂಬರಿ
ಗಟ್ಟಿ ಕೆ ಟಿ, Gatti K T
Rs. 176/-   Rs. 195
ಧನಂಜಯನ ದಶರೂಪಕ
ಧನಂಜಯ, Dhananjaya
Rs. 234/-   Rs. 260


 
 
 
Newsletter Signup



Email
City

Copyright © 2011-2020. Navakarnataka Publications Private Limited., Bangalore. Developed & Maintained by
Dhruva Consulting, Bangalore.