|
|

| Rs. 385/- | |
 |
Dispatched within 7 Business Days |
 | FREE Home Delivery (For purchase of Rs 399/- and above) |
| |
- ವಿವರಗಳು
- ಪುಸ್ತಕದ ಬಗ್ಗೆ
- ಲೇಖಕರ ಬಗ್ಗೆ
ಪ್ರಕಾಶಕರು |
: |
ಸಾಹಿತ್ಯ ಭಂಡಾರ, Sahitya Bhandara |
ಈಗಿನ ಮುದ್ರಣದ ಸಂಖ್ಯೆ |
: |
1 |
ಮುದ್ರಣದ ವರ್ಷ |
: |
2017 |
ರಕ್ಷಾ ಪುಟ |
: |
ಉತ್ತಮ |
ಪುಟಗಳು |
: |
336 |
ಪುಸ್ತಕದ ಗಾತ್ರ |
: |
1/8 Demy Size |
ಕೋಡ್ |
: |
1101107 |
ನಲವತ್ತು ವರ್ಷಗಳ ಹಿಂದೆ `ಪರ್ವ`ದಲ್ಲಿ ದ್ರೌಪದಿ, ಕುಂತಿ, ಗಾಂಧಾರಿಯರನ್ನು ಚಿತ್ರಿಸಿದ ಭೈರಪ್ಪನವರು ಇಲ್ಲಿ ರಾಮಕಥೆ ಯನ್ನು ಸೀತೆಯ ಅನುಭವ ಮತ್ತು ಚಿಂತನೆಯ ಮೂಲಕ ಮೂಡಿಸಿದ್ದಾರೆ. ಮೂಲ ವಾಲ್ಮೀಕಿ ರಾಮಾಯಣದಲ್ಲಿ ಸೀತಾ ಪರಿತ್ಯಾಗವು ಉತ್ತರ ಕಾಂಡದಲ್ಲಿ ಬರುತ್ತದೆ.
‘ಜೋಡಿ ಹಕ್ಕಿಗಳಲ್ಲಿ ಬೇಡನು ಒಂದನ್ನು ಹೊಡೆದು ಅಗಲಿಸಿದ ನೋವಿನ ಭಾವವನ್ನು ವ್ಯಕ್ತಪಡಿಸಲು ನಾನು ರಾಮ ಸೀತೆಯರ ಜೀವನವನ್ನು ಬಳಸಿಕೊಂಡೆ. ಇದನ್ನಾದರೂ ಸುಖಾಂತ್ಯ ಮಾಡಲು ಪ್ರಯತ್ನಪಟ್ಟರೂ ಸಾಧ್ಯವಾಗಲಿಲ್ಲ. ಕವಿಯು ಏನನ್ನು ತಾನೆ ಬದಲಿಸಬಲ್ಲ? ಎಂಬ ವೈಫಲ್ಯ ಬಾಧಿಸುತ್ತಿದೆ,’ ಎಂದು ವಾಲ್ಮೀಕಿಮಹರ್ಷಿಗಳು ಶೋಕದಲ್ಲಿ ಮುಳುಗುತ್ತಾರೆ
|
| |
|
|
|
|
|
|
|
|
|